ಗುರುರಾಯರು ಅನ್ನೋ ಪದವೇ, ಶಕ್ತಿ ಕೊಡುವಂಥದ್ದು. ಕಷ್ಟಬಂದಾಗ, ರಾಯರನ್ನು ನೆನೆದರೆ ಸಾಕು, ಯಾವುದಾದರೂ ರೂಪದಲ್ಲಿ ಬಂದು, ಅವರು ನಮ್ಮನ್ನು ಕಾಪಾಡಿಯೇ ಕಾಪಾಡುತ್ತಾರೆಂಬ ನಂಬಿಕೆ ಇದೆ. ಇಂಥ ರಾಯರು, ತಮ್ಮ ಜೀವಿತಾವಧಿಯಲ್ಲಿ ಹಲವು ಪವಾಡಗಳನ್ನು ಮಾಡಿದ್ದಾರೆ. ಆ ಪವಾಡಗಳಲ್ಲಿ ಕೆಲ ಪವಾಡಗಳ ಬಗ್ಗೆ ತಿಳಿಯೋಣ ಬನ್ನಿ..
ಗುರುರಾಯರ ಬಳಿ ಬಂದ ಓರ್ವ ವ್ಯಕ್ತಿ ಗರ್ವದಿಂದ ಗಂಧ ತೇಯ್ದು...
ಹಾಸನ: ಬಿಜೆಪಿ ಪಕ್ಷದ ಅಭ್ಯರ್ಥಿ ಪ್ರೀತಂ ಜೆ. ಗೌಡರ ಪರ ಚುನಾವಣೆ ಪ್ರಚಾರಕ್ಕಾಗಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಬೈಕ್ ರ‍್ಯಾಲಿಯಲ್ಲಿ ಪಾಲ್ಗೊಂಡು ತಾವೆ ಡಬಲ್ ರೇಡಿಂಗ್ ಚಾಲನೆ ಮಾಡುವುದರ ಮೂಲಕ ಗಮನಸೆಳೆದ್ರೆ. ಕೊನೆಯಲ್ಲಿ ಶಾಸಕ ಪ್ರೀತಂ ಗೌಡ ಅವರು ಮಹಾವೀರ ವೃತ್ತದಲಿ ಕಾರ್ಯಕರ್ತರ ಜೊತೆ ವಾಹನದ ಮೇಲೆ ಹಾಡಿಗೆ ನೃತ್ಯ...
ಸಿಡ್ನಿ: ಆಸ್ಟ್ರೇಲಿಯಾದಲ್ಲಿ ಈ ಹಿಂದೆ ಭಾರತೀಯರ ಮೇಲಿನ ಶೋಷಣೆ, ದಾಳಿ ಹೆಚ್ಚಾಗುತ್ತಿತ್ತು. ಇದೀಗ ಆಸ್ಟ್ರೇಲಿಯಾದ ಸ್ವಾಮಿನಾರಾಯಣ ದೇಗುಲ ಧ್ವಂಸ ಮಾಡಲಾಗಿದ್ದು, ಖಲಿಸ್ತಾನಿಗಳು ಈ ಕೃತ್ಯವೆಸಗಿದ್ದಾರೆಂದು ಹೇಳಲಾಗಿದೆ.
ಈಗ ಕೆಲ ತಿಂಗಳುಗಳಿಂದ ಖಲಿಸ್ತಾನಿಗಳ ಕುಕೃತ್ಯ ಕಡಿಮೆಯಾಗಿತ್ತು. ಆದರೆ ಮತ್ತೆ ಅವರ ದಾಂಧಲೆ ಶುರುವಾಗಿದ್ದು, ದೇವಸ್ಥಾನಕ್ಕೆ ಕಪ್ಪು ಮಸಿ ಬಳಿದಿದ್ದಾರೆ. ಬ್ರಿಸ್ಟೇನ್ ನಗರದಲ್ಲಿರುವ ಲಕ್ಷ್ಮೀ ನಾರಾಯಣ ದೇಗುಲದಲ್ಲಿ ಈ...
ಹಾಸನ: ಹಾಸನದ 80 ಅಡಿ ರಸ್ತೆಯಲ್ಲಿ ಜೆಡಿಎಸ್ ಪ್ರಚಾರ ಸಭೆ ನಡೆದಿದ್ದು, ಈ ಸಭೆಯಲ್ಲಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಪ್ರೀತಂಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕಳೆದ ಬಾರಿ ರಾಹುಲ್‌ಗಾಂಧಿ ಅವರು ದೇವೇಗೌಡರು ಭಾರತೀಯ ಜನತಾ ಪಾರ್ಟಿಯ ಬಿ ಟೀಂ ಅಂತ ಹೇಳಿದ ಒಂದೇ ಒಂದು ಮಾತಿನಿಂದ ಒಂದು ಸಣ್ಣ ತಪ್ಪು ಆಯ್ತು. ಒಂದೇ ಒಂದು...
'ಕರಿ ಹೈದ ಕೊರಗಜ್ಜ" ಚಿತ್ರೀಕರಣದ ವೇಳೆ ಅನೇಕ ಪವಾಡಗಳು ಗೋಚರಕ್ಕೆ ಬಂದ ವಿಷಯವನ್ನು ಕಲಾವಿದರಾದ ಕಬೀರ್ ಬೇಡಿ, ಶ್ರುತಿ, ಭವ್ಯ ಹಾಗೂ ಚಿತ್ರ ತಂಡದ ಸದಸ್ಯರು ಈಗಾಗಲೇ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ಆದರೆ ಮತ್ತೊಂದು ಕುತೂಹಲ ದ ವಿಚಾರವು ಇದುವರೆಗೂ ನಿಗೂಢವಾಗಿತ್ತು. ಇದು ಘಟಿಸಿದ್ದು ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ ಸೆಟ್ ವಿರ್ಮಾಣದ ವೇಳೆ....
ಬೆಂಗಳೂರು: ಕಳೆದ ಲೋಕಸಭೆ ಚುನಾವಣೆಯಲ್ಲಿ ಯಾವ ರೀತಿ ಮ್ಯಾಚ್ ಫಿಕ್ಸಿಂಗ್ ಆಗಿತ್ತು ಎನ್ನುವುದನ್ನು ಸ್ವತಃ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಕೊನೆಪಕ್ಷ ಈಗಲಾದರೂ ಸತ್ಯ ಹೊರಬಂತಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಟಾಂಗ್ ಕೊಟ್ಟರು.
ಸಂಸದೆ ಸುಮಲತಾ ಅವರನ್ನು ಗೆಲ್ಲಿಸಿ ತಪ್ಪು ಮಾಡಿದ್ದೇವೆ ಎಂದು ನಾಗಮಂಗಲದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿದ್ದ ಹೇಳಿಕೆ ಬಗ್ಗೆ...
ಮುಂಬೈ: ಟಿಪ್ಪು ಸುಲ್ತಾನ್ ಜೀವನದ ಬಗ್ಗೆ ಸಿನಿಮಾ ರಿಲೀಸ್ ಆಗಲಿದ್ದು, ಮೋಷನ್ ಪೋಸ್ಟರ್ ರಿಲೀಸ್ ಮಾಡಲಾಗಿದೆ. ಈ ಪೋಸ್ಟರ್‌ನಲ್ಲಿ ಟಿಪ್ಪು ಮುಖಕ್ಕೆ ಮಸಿ ಬಳಿಯಲಾಗಿದ್ದು, ಇದು ಮತಾಂಧನ ಇತಿಹಾಸ ಎಂದು ಚಿತ್ರತಂಡ ಹೇಳಿದೆ.
ಪವನ್ ಶರ್ಮಾ ಈ ಚಿತ್ರವನ್ನು ನಿರ್ದೇಶಿಸಿದ್ದು, ಈ ಸಿನಿಮಾಗೆ ಟಿಪ್ಪು ಎಂದು ಹೆಸರಿಡಲಾಗಿದೆ. ಈ ಚಿತ್ರದಲ್ಲಿ ಟಿಪ್ಪು ಹೇಗೆ ಹಿಂದೂಗಳನ್ನು ಮತಾಂತರ...
ಬೆಂಗಳೂರು: ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದು, ಕಳೆದ ಬಾರಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆ ಬಗ್ಗೆ ತಾವು ಹಾಕಿದ್ದ ಪೋಸ್ಟ್‌ನ್ನು ಮತ್ತೊಮ್ಮೆ ಟ್ವಿಟರ್‌ನಲ್ಲಿ ಅಪ್ಲೋಡ್ ಮಾಡಿದ್ದಾರೆ.
ನಾಲ್ಕು ಫೋಟೋ ಶೇರ್ ಮಾಡಿರುವ ಸಿದ್ದರಾಮಯ್ಯ, ಮೊದಲ ಫೋಟೋದಲ್ಲಿ, ಬಿಜೆಪಿ 2008ರಲ್ಲಿ ಕರ್ನಾಟಕದಲ್ಲಿ ಬಿಡುಗಡೆ ಮಾಡಿದ್ದ ಪ್ರಣಾಳಿಕೆಯಲ್ಲಿ ಶೇ.90 ರಷ್ಟು ಭರವಸೆಗಳನ್ನು ಈಡೇರಿಸಲ್ಲ. ಅದೇ ಗತಿ...
‘ಕ್ಯಾರಾವಾನ್ ಸ್ಟಾರ್’ ಮಂಜು ಅಭಿನಯದ ‘ಲಕ್’ ಚಿತ್ರದಲ್ಲಿ ಡಾಲಿ ಧನಂಜಯ್ ನಟಿಸುತ್ತಿದ್ದಾರೆ ಎಂದು ಸುದ್ದಿಯಾಗಿತ್ತು. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ, ಚಿತ್ರದಲ್ಲಿ ಧನಂಜಯ್ ಅತಿಥಿ ಪಾತ್ರದಲ್ಲಿ ನಟಿಸುತ್ತಿರುವ ವಿಷಯವನ್ನು ಸ್ವತಃ ಚಿತ್ರತಂಡದವರು ಘೋಷಿಸಿದ್ದರು. ಆದರೆ, ಆ ಚಿತ್ರದಲ್ಲಿ ನಟಿಸುತ್ತಿಲ್ಲ ಎಂದು ಧನಂಜಯ್ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಧನಂಜಯ್, ‘’ಲಕ್’ ಚಿತ್ರದ ನಾಯಕ ಮತ್ತು ನಿರ್ಮಾಪಕ ಸ್ಮೈಲ್...
ಇತ್ತೀಚೆಗೆ ಬಿಡುಗಡೆಯಾದ ‘ಪ್ರವೀಣ’ ಚಿತ್ರದಲ್ಲಿ ತಮ್ಮ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿರುವ ನಟಿ ಐಶ್ವರ್ಯಾ ಗೌಡ, ಇದೀಗ ಬೋನಗಾನಿ ಎಂಟರ್ಟೈನ್ಮೆಂಟ್ಸ್ನಡಿ ನಿರ್ಮಾಣವಾಗುತ್ತಿರುವ ‘ಎಂಗೇಜ್ಮೆಂಟ್’ ಎಂಬ ಪ್ಯಾನ್ ಇಂಡಿಯಾ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ನಿಖಿಲ್ ಕುಮಾರ್ ಅಭಿನಯದ ‘ಜಾಗ್ವಾರ್’ ಚಿತ್ರದಲ್ಲಿ ಬಾಲನಟಿಯಾಗಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಐಶ್ವರ್ಯಾ, ‘ಪ್ರವೀಣ’ ಚಿತ್ರದಲ್ಲಿ ನಟಿಸಿದರು. ಆ ನಂತರ ರಾಜು ಬೋನಗಾನಿ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...