ವರುಣಾ: ಮಾಜಿ ಸಿಎಂ ಸಿದ್ದರಾಮಯ್ಯನವರು ಇಂದು ವರುಣಾ ಕ್ಷೇತ್ರದಲ್ಲಿ ಪ್ರಚಾರ ಮಾಡಿದ್ದು, ಅವರಿಗೆ ನಟ ಶಿವರಾಜ್‌ಕುಮಾರ್, ಪತ್ನಿ ಗೀತಾ ಶಿವರಾಜ್‌ಕುಮಾರ್, ನಟಿ ನಿಶ್ವಿಕಾ ನಾಯ್ಡು ಸೇರಿ ಇನ್ನಿತರ ಕಾಂಗ್ರೆಸ್ ನಾಯಕರು ಸಾಥ್ ಕೊಟ್ಟರು.
ಸಿದ್ದರಾಮಯ್ಯ ಪರ ಶಿವರಾಜ್‌ಕುಮಾರ್ ಪ್ರಚಾರ ಮಾಡಿದ್ದು, ಸಿದ್ದರಾಮಯ್ಯರಿಗೆ ಓಟ್ ಹಾಕಿ, ಗೆಲ್ಲಿಸಬೇಕೆಂದು ಮನವಿ ಮಾಡಿದರು. ಅಲ್ಲದೇ ರಾಹುಲ್ ಗಾಂಧಿಯವರ ಕಾರ್ಯವನ್ನು ಮೆಚ್ಚಿದ...
ಬೆಂಗಳೂರು: ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್, ಕಾಂಗ್ರೆಸ್ ಸೇರ್ಪಡೆಯಾಗಿದ್ದು, ಶಿವಮೊಗ್ಗದ ಸೊರಬದಲ್ಲಿ ಸಹೋದರ ಮಧು ಬಂಗಾರಪ್ಪ ಪರ ಪ್ರಚಾರ ಮಾಡಿದ್ದಾರೆ. ಅಲ್ಲದೇ ಗೀತಾ ಶಿವರಾಜ್‌ಕುಮಾರ್ ತಂದೆಯವರಾದ ದಿ. ಬಂಗಾರಪ್ಪನವರೂ ಕೂಡ ಕಾಂಗ್ರೆಸ್‌ನಲ್ಲಿದ್ದವರು. ಹೀಗಾಗಿ ಅವರ ಅಳಿಯ ನಟ ಶಿವರಾಜ್‌ಕುಮಾರ್ ಕಾಂಗ್ರೆಸ್ ಪರ ಪ್ರಚಾರ ಮಾಡಲು ಮುಂದಾಗಿದ್ದಾರೆ.
ಇಂದು ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ...
ಬೆಳಗಾವಿ: ಸದ್ಯ ಕರ್ನಾಟಕದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಸುದ್ದಿ ಅಂದ್ರೆ, ಕಾಂಗ್ರೆಸ್ ಪ್ರಣಾಳಿಕೆ ಸುದ್ದಿ. ಭಜರಂಗ ದಳ ನಿಷೇಧ ನಿರ್ಧಾರದ ಸುದ್ದಿ. ಆದ್ರೆ ಇದರ ಮಧ್ಯೆಯೂ ಪಕ್ಷೇತರ ಅಭ್ಯರ್ಥಿಯ ಪ್‌ರಣಾಳಿಕೆ ಸಖತ್ ಸದ್ದು ಮಾಡುತ್ತಿದೆ. ಯಾಕಂದ್ರೆ ಅವರು ಅವಿವಾಹಿತ ಗಂಡು ಮಕ್ಕಳಿಗೆ ಹೆಣ್ಣು ಹುಡುಕಿ, ಮದುವೆ ಮಾಡುವುದಾಗಿ ಹೇಳಿದ್ದಾರೆ.
ಬೆಳಗಾವಿ ಜಿಲ್ಲೆಯ ಅರಭಾವಿ ಕ್ಷೇತ್ರದ ಪಕ್ಷೇತರ...
ವಿಜಯಪುರ: ವಿಜಯಪುರದ ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಘೋಷಣೆ ಮಾಡುವ ವೇಳೆ, ಅಭ್ಯರ್ಥಿಯ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ಘಟನೆ ಈಗ ಬೆಳಕಿಗೆ ಬಂದಿದೆ. ಈ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೇನಿದು ಹುಚ್ಚಾಟ ಎಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ್‌ಗೆ ಬಿಜೆಪಿ ಟಿಕೇಟ್ ಸಿಕ್ಕಿದ್ದು, ಅವರ ಮಗ ಸಮರ್ಥಗೌಡ ಪಾಟೀಲ್...
ಬೆಂಗಳೂರು: ರಾಜ್ಯದಲ್ಲಿ ಭಜರಂಗ ದಳ ನಿಷೇಧ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಇದೇ ಸಂದರ್ಭದಲ್ಲಿ ನಿನ್ನೆ ರಾಜ್ಯ ಪ್ರವಾಸಕ್ಕೆ ಬಂದಿದ್ದ ಪ್ರಧಾನಿ ಮೋದಿ, ಮುಲ್ಕಿ, ಅಂಕೋಲಾ, ಬೈಲಹೊಂಗಲ್‌ನಲ್ಲಿ ಭಾಷಣ ಮಾಡುವಾಗ, ಬಜರಂಗಬಲಿಕೀ ಜೈ ಎಂಬ ಘೋಷಣೆಯೊಂದಿಗೆ ತಮ್ಮ ಭಾಷಣ ಶುರುಮಾಡಿದರು. ಈ ಮೂಲಕ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಆದರೆ ನೀವು ಇಲ್ಲಿನ ಭಜರಂಗಿಗಳ ಒಲೈಕೆ...
ಯುಕೆ: ವೃದ್ಧನ ಪಿಂಚಣಿ ಹಣ ಸಿಗುತ್ತದೆ ಎಂದು ಆ ಮನೆಯವರು ಅವನ ಹೆಣವನ್ನ ಇರಿಸಿಕೊಂಡು, ಅವನಿಗೆ ಬರುವ ಪಿಂಚಣಿಹಣದಿಂದ ಮಜಾ ಮಾಡಿದ ಘಟನೆ ಬರ್ಮಿಂಗ್ ಹ್ಯಾಮ್‌ನಲ್ಲಿ ನಡೆದಿದೆ.
ಎರಡು ವರ್ಷಗಳ ಹಿಂದೆ ಜಾನ್‌ವೈನ್‌ರೈಟ್(71) ಎಂಬ ವೃದ್ಧ ತೀರಿಹೋಗಿದ್ದರು. ಡೇಮಿಯನ್ ಜಾನ್ಸನ್(52) ಎಂಬಾತ ಈ ವೃದ್ಧನೊಂದಿಗೆ ಬರ್ಮಿಂಗ್ ಹ್ಯಾಮ್‌ನ ಡೌನ್‌ಟೌನ್ ಕ್ಲೀವ್‌ಲ್ಯಾಂಡ್ ಟವರ್, ಹೋಲಿವೆಲ್ ಹೆಡ್‌ನಲ್ಲಿರುವ ಫ್ಲ್ಯಾಟ್‌ನಲ್ಲಿ...
ರಾಯಪುರ: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪದಲ್ಲಿರುವಾಗಲೇ, ಪ್ರಣಾಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್, ರಾಜ್ಯದಲ್ಲಿ ಭಜರಂಗದಳವನ್ನ ಬ್ಯಾನ್ ಮಾಡ್ತೀವಿ ಎಂದು ಹೇಳಿದ್ದಾರೆ. ಹಾಗಾಗಿ ಹಲವರು ಇದನ್ನು ವಿರೋಧಿಸಿ, ಪ್ರತಿಭಟನೆಯೂ ನಡೆಸಿದ್ದಾರೆ. ಹಲವಾರು ಕಡೆ ಹನುಮಾನ್ ಚಾಲೀಸಾ ಪಠಣ ಕಾರ್ಯಕ್ರಮವೂ ಆಗಿದೆ. ಇದೀಗ ಛತ್ತೀಸ್‌ಘಡದ ಸಿಎಂ ಕೂಡ ಈ ಬಗ್ಗೆ ಮಾತನಾಡಿದ್ದು, ಅಗತ್ಯ ಬಿದ್ದರೆ, ಛತ್ತೀಸ್‌ಘಡದಲ್ಲೂ ಭಜರಂಗದಳವನ್ನ...
ಶ್ರೀನಗರ: ಭಾರತೀಯ ಸೇನಾ ಹೆಲಿಕಾಪ್ಟರ್ ಪತನವಾಗಿರುವ ಘಟನೆ ಜಮ್ಮು ಕಾಶ್ಮೀರದ ಕಿಶ್ತ್ವರ್ ಎಂಬಲ್ಲಿ ನಡೆದಿದೆ. ಇಲ್ಲಿನ ಮಚ್ನಾ ಗ್ರಾಮದ ಬಳಿ ಎಎಲ್‌ಹೆಚ್ ಧ್ರುವ ಹೆಲಿಕಾಪ್ಟರ್ ಪತನವಾಗಿದೆ.
ಹೆಕಾಪ್ಟರ್ ಪತನವಾಗುವ ಸಮಯದಲ್ಲಿ ಇದರಲ್ಲಿ ಮೂರು ಜನ ಯೋಧರು ಇದ್ದರು ಎಂದು ಹೇಳಲಾಗಿದೆ. ಈ ಘಟನೆ ನಡೆದು, ಪೈಲಟ್ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಮತ್ತು ಅವರೆಲ್ಲ ಸುರಕ್ಷಿತವಾಗಿದ್ದಾರೆಂದು...
ಹಾಸನ: ಹಾಸನದ ಹೇಮಾವತಿ ನಗರದಲ್ಲಿ ಜೆಡಿಎಸ್ ಲೀಡು ಬರಲ್ಲ ಎಂದು ಹೇಳಿದ್ದ ಪ್ರೀತಮ್ ಗೌಡ ಹೇಳಿದ್ದರು. ಆದರೆ ಇಂದು ಹೇಮಾವತಿ ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಅವರಿಗೆ ಅದ್ದೂರಿ ಸ್ವಾಗತ ಕೋರಿದ್ದಾರೆ.
ಬಿರುಸಿನ ಪ್ರಚಾರದಲ್ಲಿ ತೊಡಗಿರುವ ಹೆಚ್. ಪಿ ಸ್ವರೂಪ್ ಅವರು ತನ್ನ ತಾಯಿಯೊಂದಿಗೆ ಹೇಮಾವತಿ ನಗರದಲ್ಲಿ ಪ್ರಚಾರದಲ್ಲಿ ತಡಗಿದ್ದಾರೆ. ಇದೇ ವೇಳೆ ಸ್ವರೂಪ್ ಅವರ...
ಮುಂಬೈ: ಒಂದೆಡೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದೆ. ಅದಕ್ಕಾಗಿ ಪ್ರಚಾರ ಮಾಡಬೇಕು. ಇನ್ನೊಂದೆಡೆ ಪತ್ನಿಯ ಆರೋಗ್ಯ ಮತ್ತು ಒಡಹುಟ್ಟಿದ ಸಹೋದರನ ಆರೋಗ್ಯ ಹಾಳಾಗಿದೆ. ಅವರ ಕಾಳಜಿಯೂ ಮಾಡಬೇಕು. ಹೀಗೆ ಸರಿಯಾಗಿ ಪ್ರಚಾರ ಮಾಡಲೂ ಆಗದೇ, ಪತಿ, ಸಹೋದರನ ಜೊತೆ ಸರಿಯಾಗಿ ಇರಲೂ ಆಗದೇ ಇರುವಂಥ ಪರಿಸ್ಥಿತಿಗೆ ಬಂದಿರುವವರು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ.
ಪ್ರಿಯಾಂಕ್ ಪತ್ನಿ ಶೃತಿ...
ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...