ಹುಬ್ಬಳ್ಳಿ: ಹಳೇ ಮೈಸೂರಲ್ಲಿ ಜೆಡಿಎಸ್ ಭದ್ರಕೋಟೆ ಛಿದ್ರವಾಗಲಿದೆ, ಕಾಂಗ್ರೆಸ್ ಸ್ಥಾನಗಳು ಕುಸಿಯಲಿದೆ. ಅಲ್ಲದೇ ಬಿಜೆಪಿ ಬಹುಮತ ಪಡೆದು ರಾಜ್ಯದಲ್ಲಿ ಮತ್ತೆ ಆಡಳಿತ ನಡೆಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಹೇಳಿದರು.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದರು. ಜೆಡಿಎಸ್ ಭದ್ರಕೋಟೆಯಾಗಿರುವ ಹಳೆ ಮೈಸೂರಲ್ಲಿ ಹೆಚ್ಚು...
ಮಂಡ್ಯ: ಮೋದಿಜಿ ಅವರ ಟೀಂ ಇಂಡಿಯದಲ್ಲಿ ಕರ್ನಾಟಕದ ಗರಿಷ್ಠ ಆಟಗಾರರು ಇರುವಂತೆ ನೋಡಿಕೊಳ್ಳಿ; ಇದಕ್ಕಾಗಿ ಇಲ್ಲಿನ ಅಭ್ಯರ್ಥಿಗಳನ್ನು ನೀವೆಲ್ಲರೂ ಗೆಲ್ಲಿಸಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಸ್ಥಾಪಿಸಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮನವಿ ಮಾಡಿದರು.
ಮಂಡ್ಯದಲ್ಲಿ ಇಂದು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಮಠ ಇಲ್ಲಿದೆ. ಭೈರೇಶ್ವರ ಸ್ವಾಮಿ...
ಮಂಡ್ಯ: ಮಂಡ್ಯದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅಬ್ಬರದ ಭಾಷಣ ಮಾಡಿದ್ದು, ಯೋಗಿ ಆದಿತ್ಯನಾಥ್‌ಗೆ ಅದ್ಧೂರಿ ಸ್ವಾಗತ ಮಾಡಿದ್ದಾರೆ.
ಉತ್ತರ ಪ್ರದೇಶ ಒಂದು ಕಾಲದಲ್ಲಿ ಗೂಂಡಾ ರಾಜ್ಯವಾಗಿತ್ತು. ಜನಸಾಮಾನ್ಯರು ಓಡಾಡಲು ಆಗ್ತಿರಲಿಲ್ಲ. ರೌಡಿಗಳಿಗೆ ಮಾಮೂಲು ಕೊಟ್ಟು ಕೊಟ್ಟು ಸಾಕಾಗಿದ್ದರು. ಯೋಗಿಜೀ ಅಧಿಕಾರಕ್ಕೆ ಬಂದ ನಂತರ ರೌಡಿಗಳು ಭಯದಿಂದ ಓಡೋಗುವ ವಾತಾವರಣ ಇದೆ. ಜನಸಾಮಾನ್ಯರು ನೆಮ್ಮದಿ ಜೀವನ ನಡೆಸುತ್ತಿದ್ದಾರೆ....
ಸಾಮಾನ್ಯವಾಗಿ ಸಿನಿಮಾ ನಟ ನಟಿಯರ ದಿನಚರಿ ಹೇಗಿರತ್ತೆ ಅಂತಾ ತಿಳಿದುಕೊಳ್ಳುವ ಕುತೂಹಲ ಎಲ್ಲರಲ್ಲೂ ಇರತ್ತೆ. ಅದೇ ರೀತಿ ರಾಜಕಾರಣಿಗಳ ದಿನಚರಿ ಕೂಡ ವಿಭಿನ್ನವಾಗಿರತ್ತೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್‌ಎಂ ಜೊತೆ ಮಾತನಾಡಿದ್ದು, ತಮ್ಮ ಜೀವನದ ಬಗ್ಗೆ ಹೇಳಿದ್ದಾರೆ.
ನೀವು ಎಷ್ಟು ಗಂಟೆಗೆ ಏಳ್ತೀರಿ, ನಿಮ್ಮ ದಿನಚರಿ ಹೇಗಿರತ್ತೆ ಅಂತಾ ಕೇಳಿದಾಗ, ಅದಕ್ಕೆ...
ಹೊಸಕೋಟೆ: ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪ್ರಚಾರದ ವೇಳೆ ಕಾರಿಗೆ ಕಲ್ಲು ತೂರಲಾಗಿದೆ. ಹೊಸಕೋಟೆ ನಗರದ ಪಾರ್ವತಿಪುರದಲ್ಲಿ ಚುನಾವಣಾ ಪ್ರಚಾರ ನಡೆಸುವಾಗ ಈ ಘಟನೆ ನಡೆದಿದ್ದು, ಓರ್ವ ದುಷ್ಕರ್ಮಿ ಕಾರಿಗೆ ಕಲ್ಲು ಹೊಡೆದು ಓಡುವ ದೃಷ್ಯ ಸೆರೆಯಾಗಿದೆ. ಸ್ಥಳದಲ್ಲಿ ಸ್ವಲ್ಪ ಬಿಗುವಿನ ವಾತಾವತಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
https://karnatakatv.net/mandya-is-ready-to-welcome-yogi/
https://karnatakatv.net/c-t-ravi-outrage-againsst-jds-leaders/
https://karnatakatv.net/c-t-ravi-campaign-in-hassan/
ಮಂಡ್ಯ: ಇನ್ನು ಕೆಲವೇ ಕ್ಷಣಗಳಲ್ಲಿ ಯೋಗಿ ಮಂಡ್ಯಕ್ಕೆ ಬರಲಿದ್ದು, ಯೋಗಿ ಸ್ವಾಗತಕ್ಕೆ ಸಕ್ಕರೆನಾಡು ಭರ್ಜರಿಯಾಗಿ ಸಿದ್ದವಾಗಿದೆ. ಸಂಜಯ ವೃತ್ತದಿಂದ ರೋಡ್ ಶೋ ಆರಂಭವಾಗಲಿದ್ದು, .ಮಹಾವೀರ ವೃತ್ತದವರೆಗೂ ಸುಮಾರು 800 ಮೀ ರೋಡ್ ಶೋ ನಡೆಸಲಿದ್ದಾರೆ.
ಇನ್ನೊಂದು ವಿಶೇಷತೆ ಅಂದ್ರೆ, ಯೋಗಿ ಬರ್ತಿದ್ದಂತೆ ವೇದ ಘೋಷ ಪಠನೆಗೆ ಸಿದ್ದತೆ ನಡೆಸಲಾಗಿದೆ. ಯೋಗಿಗಾಗಿ ಮಂಗಳವಾದ್ಯ, ಪೂರ್ಣಕುಂಭ ಸ್ವಾಗತ ನೀಡಲು...
ಕೆ.ಆರ್.ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಭಟ್ಟರಹಳ್ಳಿಯ ಶ್ರೀ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿದರು. ನೂರಾರು ಕಾರ್ಯಕರ್ತರೊಂದಿಗೆ ಜ್ಯೋತಿನಗರ, ಮೇಡಹಳ್ಳಿ, ಪಾರ್ವತಿ ನಗರ, ವೈಟ್ ಸಿಟಿ, ಸೀಗೆಹಳ್ಳಿ, ಚಿಕ್ಕಬಸವನಪುರ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಮತ ಪ್ರಚಾರ ನಡೆಸಿದರು. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು...
ಮಂಡ್ಯ: ಮಂಡ್ಯದ ಬಾಳೆಹೊನ್ನಿಗ ಗ್ರಾಮದಲ್ಲಿ ಶಾಸಕ ಡಾ.ಕೆ.ಅನ್ನದಾನಿ ಮಾತನಾಡಿದ್ದು, ಇಂದಿನಿಂದ ಪ್ರಚಾರ ಆರಂಭವಾಗಿದೆ. ಜನರು ಕೂಡ ಉತ್ತಮ ಪ್ರತಿಕ್ರಿಯೆ ಕೊಡ್ತಿದ್ದಾರೆ. ಜನರು ಆಶೀರ್ವಾದ ಮಾಡಲು ಮುಂದೆ ಬಂದಿದ್ದಾರೆ. ಅವರ ಪ್ರೀತಿಯಿಂದ ಕೆಲಸ ಮಾಡ್ತಿದ್ದೇನೆ. ಈ ಬಾರಿಯು ಆಶೀರ್ವಾದ ಮಾಡ್ತಾರೆ. ಬಾಳೆಹೋನ್ನಿಗ ಗ್ರಾಮದಲ್ಲಿ ಹಾಲಿನ ಅಭಿಷೇಕಾ ಮಾಡಿ ಶುಭಕೋರಿದ್ದಾರೆ ಎಂದರು.
ಅಲ್ಲದೇ, ಅಭಿವೃದ್ಧಿ ಕೆಲಸ ಇಟ್ಟಿಕೊಂಡು ಮತ...
ಸಕಲೇಶಪುರ: ಕಾಫಿ ಬೆಳೆಗಾರರ ಒತ್ತುವರಿ ಜಮೀನನ್ನು ಗುತ್ತಿಗೆ ನೀಡುವ ಯೋಜನೆ ಜಾರಿಗೊಳಿಸಿರುವ ಭಾರತೀಯ ಜನತಾ ಪಾರ್ಟಿ ಸರ್ಕಾರವನ್ನು ಮತ್ತೊಮ್ಮೆ ಗದ್ದುಗೆಗೆ ತರಲು ತಾಲೂಕಿನ ಕಾಫಿ ಬೆಳೆಗಾರರು ಒಂದಾಗ ಬೇಕು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಹೇಳಿದರು.
ಮಂಗಳವಾರ ತಾಲೂಕಿನ ವಳಲಹಳ್ಳಿ, ಹೆತ್ತೂರು, ವನಗೂರು ಕೂಡಿಗೆ ಹಾಗೂ ಚಂಗಡಿಹಳ್ಳಿ ಗ್ರಾಮದಲ್ಲಿ ಪಕ್ಷದ ಅಭ್ಯರ್ಥಿ ಸಿಮೆಂಟ್...
ಹಾಸನ: ಲಿಂಗಾಯತ ಸಿಎಂಗಳ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಪ್ರಾಮಾಣಿಕವಾಗಿ ರಾಜ್ಯಭಾರ ಮಾಡಿದ ನಿಜಲಿಂಗಪ್ಪನವರಿಗೆ, ವೀರೇಂದ್ರ ಪಾಟೀಲ್ ರಿಗೆ ಅವರು ಅಪಮಾನ ಮಾಡ್ತಿದ್ದಾರೆ. ಇತಿಹಾಸ ಮರೆತಿದ್ದಾರೆ ಅಂತಾ ಕಾಣ್ಸುತ್ತೆ. ಪಾಟೀಲ್ ರು, ನಿಜಲಿಂಗಪ್ಪನವರಾಗಲೀ ಕಾಂಗ್ರೆಸ್ ನಲ್ಲಿದ್ದಿದ್ದು. ಆ...
Spiritual: ಮಹಾಭಾರತದಲ್ಲಿ ಕಾಣಸಿಗುವ ಪ್ರಸಿದ್ಧ ವ್ಯಕ್ತಿತ್ವದಲ್ಲಿ ಅರ್ಜುನ ಪ್ರಮುಖ. ಪಂಚ ಪಾಂಡವರಲ್ಲಿ ಮಧ್ಯಮ ಪಾಂಡವ ಅಂತಲೇ ಪ್ರಸಿದ್ಧನಾದ ಅರ್ಜುನ, ಅದೇಕೆ ಅಷ್ಟು ಪ್ರಚಲಿತ ಎಂದರೆ, ಆತನಲ್ಲಿರುವ...