Friday, July 4, 2025

jeeni millet health mix

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕಿತ್ತೂರು ಕರ್ನಾಟಕದಲ್ಲಿ ಹಾರಲಿದೆ ಕೇಸರಿ ಬಾವುಟ.

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಕಿತ್ತೂರು ಕರ್ನಾಟದಲ್ಲಿ ಬಿಜೆಪಿ ಮೇಲುಗೈ ಸಾಧಿಸಲಿದೆ. ಬಿಜೆಪಿಗೆ 24, ಕಾಂಗ್ರೆಸ್‌ 20, ಜೆಡಿಎಸ್‌ 3 ಮತ್ತು ಇತರೇ 3 ಸ್ಥಾನ ಗೆಲ್ಲಬಹುದಾಗಿದೆ. ಬೆಳಗಾವಿಯಲ್ಲಿ 18 ಕ್ಷೇತ್ರಗಳಿದ್ದು, ಬಿಜೆಪಿಗೆ 9 ಸ್ಥಾನ, ಕಾಂಗ್ರೆಸ್‌ಗೆ 8 ಸ್ಥಾನ ಮತ್ತು ಜೆಡಿಎಸ್‌ಗೆ 1 ಸ್ಥಾನ ಸಿಗುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ 7 ಕ್ಷೇತ್ರಗಳಿದ್ದು, ಬಿಜೆಪಿಗೆ...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್ ಮೇಲುಗೈ..

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯ ಪ್ರಕಾರ, ಕಲ್ಯಾಣ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಸ್ಥಾನ ಸಿಗುವ ಸಾಧ್ಯತೆ ಇದೆ. ಕಾಂಗ್ರೆಸ್ 18 ಸ್ಥಾನವನ್ನ ಗೆಲ್ಲುವ ನಿರೀಕ್ಷೆ ಇದ್ದು, 16 ಸ್ಥಾನ ಬಿಜೆಪಿ ಪಾಲಾಗುವ ಸಾಧ್ಯತೆ ಇದೆ. ಜೆಡಿಎಸ್‌ಗೆ 6 ಸ್ಥಾನ ಸಿಗಬಹುದಾಗಿದ್ದು, ಇತರೆ 1 ಸ್ಥಾನ ಪಡೆದುಕೊಳ್ಳಲಿದೆ. ಕಲಬುರಗಿಯಲ್ಲಿ 9 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿಗೆ 5...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮಧ್ಯ ಕರ್ನಾಟಕ ಯಾರ ಪಾಲು..?

ಕರ್ನಾಟಕ ಟಿವಿ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮಧ್ಯ ಕರ್ನಾಟಕದಲ್ಲಿ ಬಿಜೆಪಿ ಮೇಲುಗೈ ಸಾಧಿಸಿದೆ. 25 ವಿಧಾನಸಬಾ ಕ್ಷೇತ್ರದಲ್ಲಿ 11 ಸ್ಥಾನವನ್ನ ಬಿಜೆಪಿಯೇ ಗೆಲ್ಲುವ ಸಾಧ್ಯತೆ ಹೆಚ್ಚಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ 6 ವಿಧಾನಸಭಾ ಕ್ಷೇತ್ರಗಳಿದ್ದು, ಬಿಜೆಪಿ ಕಾಂಗ್ರೆಸ್ ನಡುವೆ ತೀವ್ರ ಪೈಪೋಟಿ ಇದೆ. ಹಾಗಾಗಿ ಇಲ್ಲಿ ಕಾಂಗ್ರೆಸ್ ಜೆಡಿಎಸ್ ಸಮವಾಗಿ ಗೆಲ್ಲುವ ನಿರೀಕ್ಷೆ ಇದೆ. ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು...

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಮೈಸೂರು ಭಾಗದಲ್ಲಿ ಕಾಂಗ್ರೆಸ್‌ನದ್ದೇ ಮೈಲುಗೈ

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ಮೈಸೂರು ಕರ್ನಾಟದಲ್ಲಿ ಇರುವ 61 ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ತುಮಕೂರು ವಿಧಾನಸಭಾ ಕ್ಷೇತ್ರದಲ್ಲಿ 11 ಸ್ಥಾನಗಳಿದ್ದು, ಬಿಜೆಪಿಗೆ 3 ಸೀಟು, ಕಾಂಗ್ರೆಸ್ 5 ಸೀಟು, ಮತ್ತು ಜೆಡಿಎಸ್ಗೆ 3 ಸೀಟ್ ಸಿಗುವ ಭರವಸೆ ಇದೆ. ಚಿಕ್ಕಬಳ್ಳಾಪುರದಲ್ಲಿ 5 ವಿಧಾನಸಭಾ ಕ್ಷೇತ್ರವಿದ್ದು, ಇಲ್ಲಿ ಪಕ್ಷೇತರರೇ ಹೆಚ್ಚು ಗೆಲ್ಲಲಿದ್ದಾರೆಂದು...

ರಾತ್ರಿ ಚೆನ್ನಾಗಿ ನಿದ್ದೆ ಬರಬೇಕು ಅಂದ್ರೆ ಇದನ್ನ ಸೇವಿಸಿ..

ರಾತ್ರಿ ನಿದ್ದೆ ಮಾಡುವುದು ಕೂಡ ಇಂದಿನ ಕಾಲದವರಿಗೆ ಒಂದು ಟಫ್ ಟಾಸ್ಕ್ ಅಂತಾನೇ ಹೇಳಬಹುದು. ಆಫೀಸಿನಲ್ಲಿ ಬಾಸ್ ಕಾಟ, ಮನೆಯಲ್ಲಿ ಪತಿ ಅಥವಾ ಪತ್ನಿ ಕಾಟ, ಮಕ್ಕಳ ಕಿರಿಕಿರಿ ಹೀಗೆ ಹತ್ತಾರು ಟೆನ್ಶನ್ ಇರುವವರಿಗೆ, ರಾತ್ರಿ ನಿದ್ದೆ ಬರೋದು ಎಷ್ಟು ಕಷ್ಟ ಅನ್ನೋದು, ಅದನ್ನ ಅನುಭವಿಸಿದವರಿಗೇ ಗೊತ್ತು. ಇನ್ನು ಕೆಲವರಿಗೆ ಟೆನ್ಶನ್ ಇಲ್ಲದಿದ್ದರೂ, ಮೈ...

ಬಾಯಿ ಹುಣ್ಣಾಗಿದ್ದರೆ ಈ ರೀತಿ ಮನೆಮದ್ದು ಮಾಡಿ, ಪರಿಹಾರ ಕಂಡುಕೊಳ್ಳಿ..

ದೇಹದಲ್ಲಿ ಉಷ್ಣತೆ ಹೆಚ್ಚಾದಾಗ, ಬಾಯಿ ಹುಣ್ಣಾಗುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ಈ ಸಮಸ್ಯೆ ಕಾಡುವುದು ಹೆಚ್ಚು. ಬಾಯಿ ಹುಣ್ಣಾದಾಗ, ಏನನ್ನೂ ತಿನ್ನಲಾಗುವುದಿಲ್ಲ. ವಿಪರೀತ ಕಿರಿಕಿರಿಯಾಗುತ್ತದೆ. 3ರಿಂದ ನಾಲ್ಕು ದಿನವಾದ್ರೂ ಈ ಸಮಸ್ಯೆ ಕಾಡುತ್ತದೆ. ಹಾಗಾಗಿ ನಾವಿಂದು ಬಾಯಿ ಹುಣ್ಣಾದ್ರೆ, ಏನು ಮನೆ ಮದ್ದು ಮಾಡಬೇಕು ಎಂದು ಹೇಳಲಿದ್ದೇವೆ. ದೇಹದಲ್ಲಿ ಪೋಷಕಾಂಶಗಳ ಕೊರತೆ, ವಿಟಾಮಿನ್ ಸಿ ಸರಿಯಾದ ಪ್ರಮಾಣದಲ್ಲಿ...

ಚಾಣಕ್ಯರ ಪ್ರಕಾರ ನಿಮ್ಮಲ್ಲಿ ಈ 5 ಗುಣಗಳಿದ್ದರೆ ನೀವೇ ಬುದ್ಧಿವಂತರು..

ಚಾಣಕ್ಯರು ಹೇಗೆ ಜೀವನ ಮಾಡಬೇಕು..? ಶ್ರೀಮಂತರಾಗಲು ಏನು ಮಾಡಬೇಕು..? ಪತಿ ಪತ್ನಿ ಸಂಬಂಧ ಹೇಗಿರಬೇಕು..? ಹೀಗೆ ಜೀವನಕ್ಕೆ ಬೇಕಾದ ಎಲ್ಲಾ ವಿಷಯಗಳ ಬಗ್ಗೆ ಹೇಳಿದ್ದಾರೆ. ಅದರಲ್ಲೂ ಬುದ್ಧಿವಂತರಿಗಿರಬೇಕಾದ 5 ಗುಣಗಳ ಬಗ್ಗೆಯೂ ಹೇಳಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ.. ಮೊದಲನೇಯ ಗುಣ, ಹಿರಿಯರಿಗೆ ಗೌರವ ಕೊಡುವ ಗುಣ ನಿಮ್ಮಲ್ಲಿರಬೇಕು. ಉದಾಹರಣೆಗೆ ನಿಮ್ಮ ಮನೆಯ...

ನಿಮ್ಮ ಮನೆಯ ಮಹಿಳೆಯರು ಇಂಥ ಕೆಲಸವನ್ನ ಮಾಡಿದರೆ ಈಗಲೇ ತಡೆಯಿರಿ..

ಒಂದು ಮನೆ ಸ್ವಚ್ಛವಾಗಿರಬೇಕು. ಮನೆಯವರೆಲ್ಲ ನೆಮ್ಮದಿಯಿಂದರಬೇಕು. ಆ ಮನೆಯ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಬೇಕು ಅಂದ್ರೆ, ಆ ಮನೆಯ ಸೊಸೆ ಅಥವಾ ಮಗಳು, ಅಥವಾ ಆ ಮನೆಯಲ್ಲಿರುವ ಹೆಣ್ಣು ಮಕ್ಕಳು ಉತ್ತಮ ಗುಣ ಉಳ್ಳವರಾಗಿರಬೇಕು. ಆದರೆ ಆ ಹೆಣ್ಣು ಮಕ್ಕಳು ಬರೀ ದುಡ್ಡು ಖರ್ಚು ಮಾಡುವವರು, ಯಾವಾಗಲೂ ಕೊಂಕು ಮಾತನಾಡುವವರು, ಬೇರೆಯವರ ಬಗ್ಗೆ ಚಾಡಿ ಹೇಳುವವರಾಗಿದ್ದರೆ, ನಿಮ್ಮ...

‘ಮುಸ್ಲಿಂರು ಬಿಜೆಪಿಗೆ ಓಟ್ ಕೊಡಲ್ಲ ಎಂದು ಮೀಸಲಾತಿ ರದ್ದು ಮಾಡಿದ್ರು’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಮಾತನಾಡಿದ್ದು, ಮುಸ್ಲಿಂ ಮೀಸಲಾತಿ ರದ್ದು ಮಾಡಿದ್ದ ಸರ್ಕಾರದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ವಿಚಾರಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಅಲ್ಪ ಸಂಖ್ಯಾತರಿಗೆ 2b ಮೀಸಲಾತಿ ಕೊಟ್ಟಿದ್ದು ದೇವೇಗೌಡರು. ದೇವೇಗೌಡರು ಬರೋವರೆಗೆ ಸಾಕಷ್ಟು ಜಾತಿಗಳಿಗೆ ಮೀಸಲಾತಿ ಇರಲಿಲ್ಲ. ಅವರು ಜನರಲ್ ನಲ್ಲಿ ಹೋರಾಟ ಮಾಡಬೇಕಿತ್ತು. ದೇವೇಗೌಡರು ಬರಲಾಗಿ 108 ಜಾತಿಗಳಿಗೆ ಮೀಸಲಾತಿ ಸಿಕ್ಕಿತು....

ಕರ್ನಾಟಕ ಟಿವಿ ಪ್ರಾಂತ್ಯವಾರು ಸರ್ವೆ: ಕರಾವಳಿ ಕರ್ನಾಟಕ 19 ವಿಧಾನಸಭಾ ಕ್ಷೇತ್ರ..

ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಮೆಗಾ ಸರ್ವೆಯಲ್ಲಿ ದಕ್ಷಿಣ ಕನ್ನಡ ಭಾಗದಲ್ಲಿ 8 ಸ್ಥಾನವಿದ್ದು, 6 ಸ್ಥಾನ ಬಿಜೆಪಿ ಗೆಲ್ಲಲಿದೆ, 1 ಕಾಂಗ್ರೆಸ್ ಮತ್ತು ಇತರೆ 1 ಗೆಲ್ಲಲಿದೆ ಎಂದು ಹೇಳಲಾಗಿದೆ. ರಮಾನಾಥ್ ರೈ, ಮಿಥುನ್ ರೈರಂಥ ಘಟಾನುಘಟಿಗಳಿರುವಂಥ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ಬಿಜೆಪಿಗೆ ಹೆಚ್ಚು ಓಟ್ ಬೀಳುವ ನಿರೀಕ್ಷೆಗಳಿದೆ. ಬಂಟ್ವಾಳದಿಂದ ರಾಜೇಶ್ ನಾಯ್ಕ್‌ಗೆ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img