ಬೆಂಗಳೂರು: ಕರ್ನಾಟಕ ಟಿವಿ ನಡೆಸಿದ ಪ್ರಾಂತ್ಯವಾರು ಸರ್ವೆಯಲ್ಲಿ ಬೆಂಗಳೂರು ನಗರ 28 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ 13, ಕಾಂಗ್ರೆಸ್ 13, ಜೆಡಿಎಸ್ 2 ಮತ್ತು ಇತರೆ ಸೊನ್ನೆ ಸ್ಥಾನವನ್ನು ಪಡೆದುಕೊಂಡಿದೆ.
ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯಿಂದ ಎಸ್.ಆರ್.ವಿಶ್ವನಾಥ್, ಕಾಂಗ್ರೆಸ್‌ನಿಂದ ಕೇಶವ ರಾಜಣ್ಣ, ಜೆಡಿಎಸ್‌ನಿಂದ ಮುನೇಗೌಡ ಸ್ಪರ್ಧಿಸುತ್ತಿದ್ದಾರೆ. ಇಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ವಿಶ್ವನಾಥ್ ಅವರನ್ನ ಶತಾಯ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27ರಂದು ಬೆಳಿಗ್ಗೆ 9.30ಕ್ಕೆ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವಚ್ರ್ಯುವಲ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಕು.ಶೋಭಾ ಕರಂದ್ಲಾಜೆ ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ...
ದಾವಣಗೆರೆ: ಬೆಣ್ಣೆನಗರಿ ದಾವಣಗೆರೆ, ಹರಿಹರ ಮತ್ತು ರಾಣೆಬೆನ್ನೂರಿನಲ್ಲಿ ಬಿಜೆಪಿ ಪ್ರಚಾರ ಭರ್ಜರಿಯಾಗಿ ಸಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಅಮಿತ್ ಶಾ, ಬಿಜೆಪಿ ನಾಯಕರೆಲ್ಲ ಇಂದು ಜಯವಾಹಿನಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ನೆಲೆಸಿದ್ದ ಜನರು ಈ ಕಾರ್ಯಕ್ರಮಕ್ಕೆ ಸ್ಪಂದಿಸಿದ್ದಾರೆ.
ಈ ಬಗ್ಗೆ ಬಸವರಾಜ ಬೊಮ್ಮಾಯಿ ಟ್ವಿಟರ್‌ನಲ್ಲಿ ಬರೆದುಕೊಂಡಿದ್ದು, ನಮ್ಮ ಡಬಲ್ ಇಂಜಿನ್ ಸರ್ಕಾರದ ಅಭಿವೃದ್ಧಿ...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ 91.1 ಎಫ್ ಎಂ ಜೊತೆ ತಮ್ಮ ಬಾಲ್ಯದ ಬಗ್ಗೆ, ವಾಟ್ಸಪ್ ಕಾಲ್ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ನಾವು ನಿಮಗೆ ಈ ಮೊದಲೇ ಹೇಳಿದ್ದೆವು. ಈಗ ಅದರ ಮುಂದುವರಿದ ಭಾಗವಾಗಿ ಇನ್ನಷ್ಟು ಮಾತನಾಡಿದ್ದಾರೆ. ಈ ಬಗ್ಗೆ ವೀಡಿಯೋವೊಂದನ್ನ ತಮ್ಮ ಟ್ವಿಟರ್‌ನಲ್ಲಿ ಶೇರ್ ಮಾಡಿದ್ದಾರೆ.
91.1 ಎಫ್ಎಂನ ನೋ ಪಾಲಿಟಿಕ್ಸ್ ಪ್ಲೀಸ್...
ಶಿಡ್ಲಘಟ್ಟ: ಶಿಡ್ಲಘಟ್ಟ ಇಂದು ಅಕ್ಷರಶಃ ಕೇಸರಿಮಾಯವಾಗಿತ್ತು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಜೆಪಿ ನಡ್ಡಾ ಅವರು ಇಂದು ಶಿಡ್ಲಘಟ್ಟದ ಬಿಜೆಪಿ ಅಭ್ಯರ್ಥಿ ಸೀಕಲ್ ರಾಮಚಂದ್ರ ಗೌಡರ ಪರವಾಗಿ ಪ್ರಚಾರ ನಡೆಸಿದರು. ಸಂಜೆ 4 ಗಂಟೆಗೆ ಶಿಡ್ಲಘಟ್ಟದ ನೆಹರು ಕ್ರೀಡಾಂಗಣಕ್ಕೆ ಹೆಲಿಕಾಪ್ಟಾರ್ ಮೂಲಕ ಆಗಮಿಸಿದ ನಡ್ಡಾ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್, ಅರುಣ್ ಸಿಂಗ್...
ಮಂಡ್ಯ: ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಸಿ.ಟಿ.ರವಿ ಪ್ರಚಾರ ಮಾಡಿದ್ದಾರೆ. ಅಭ್ಯರ್ಥಿ ಸಚ್ಚಿದಾನಂದ ಪರ ರವಿ ಪ್ರಚಾರ ಮಾಡಿದ್ದು, ದೊಡ್ಡಪಾಳ್ಯ ಗ್ರಾಮದ ಗ್ರಾಮಸ್ಥರು ಸಿ.ಟಿ.ರವಿಗೆ ಅದ್ಧೂರಿ ಸ್ವಾಗತ ನೀಡಿದರು.
ಈ ವೇಳೆ ಮಾತನಾಡಿದ ಸಿ.ಟಿ.ರವಿ, ಡಬಲ್ ಇಂಜಿನ್ ಸರ್ಕಾರ ದೇಶ ಹಾಗೂ ರಾಜ್ಯದಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿವೆ. ಬಿಜೆಪಿಗೆ ಮತ ನೀಡಿದ್ರೆ ಶ್ರೀರಂಗಪಟ್ಟಣ ಇನ್ನಷ್ಟು...
ಯಾರು ದುಡ್ಡು ಪಾವತಿಸುತ್ತಾರೋ ಅವರಿಗಷ್ಟೇ ಬ್ಲೂ ಟಿಕ್ ಮಾರ್ಕ್ ಸಿಗುತ್ತದೆ ಎಂದು ಮಸ್ಕ್ ರೂಲ್ಸ್ ಮಾಡಿದ್ದರು. ಹಾಗಾಗಿ ಕೆಲವೇ ಕೆಲವರು ದುಡ್ಡು ಕೊಟ್ಟು ತಮಗೆ ಬೇಕಾದ ಟ್ವಿಟರ್ ಬ್ಲೂ ಮಾರ್ಕ್ ತೆಗೆದುಕೊಂಡಿದ್ದರು. ಇನ್ನು ಕೆಲವರು ತಟಸ್ಥರಾಗಿದ್ದರು. ಹಾಗಾಗಿಯೇ ಸೆಲೆಬ್ರಿಟಿಗಳ ಟ್ವಿಟರ್ ಅಕೌಂಟ್‌ನಲ್ಲಿ ಬ್ಲೂಟಿಕ್ ಮಾರ್ಕ್ ಇಲ್ಲದಿದ್ದರೂ, ಅವರ ಫ್ಯಾನ್ ಫಾಲೋವರ್ಸ್ ಇರುವ ಅಕೌಂಟ್‌ನಲ್ಲಿ ಬ್ಲೂ...
ಕೀನ್ಯಾ: ಆಫ್ರಿಕಾದ ಕೀನ್ಯಾದಲ್ಲಿ ಪಾದ್ರಿಯ ಜಮೀನಿನಲ್ಲಿ 47 ಶವಗಳು ಪತ್ತೆಯಾಗಿದೆ. ಇನ್ನೂ ಹೆಚ್ಚು ಶವಗಳು ಪತ್ತೆಯಾಗುವ ಶಂಕೆಯನ್ನ ಸ್ಥಳೀಯ ಪೊಲೀಸರು ವ್ಯಕ್ತಪಡಿಸಿದ್ದಾರೆ. ಪೊಲೀಸರು ಇದರ ತನಿಖೆ ನಡೆಸಿದಾಗ, ಸತ್ಯಸಂಗತಿ ಹೊರಬಿದ್ದಿದೆ. ಪಾದ್ರಿ ಕೆಲ ಅಮಾಯಕರನ್ನ ಸ್ವರ್ಗಕ್ಕೆ ಕಳುಹಿಸುವುದಾಗಿ ನಂಬಿಸಿದ್ದನಂತೆ. ಅವನ ಮಾತಿಗೆ ಮರುಳಾದ ಜನ, ಅವನು ಹೇಳಿದಂತೆ ಮಾಡಿದ್ದಾರೆ. ಬಳಿಕ ಸಾವನ್ನಪ್ಪಿದ್ದಾರೆ. ಆ ಹೆಣಗಳನ್ನ...
ಮಂಡ್ಯ: ಜಿಲ್ಲೆಯಲ್ಲಿ 37439 80 ವರ್ಷ ಮೇಲ್ಪಟ್ಟ ಮತದಾರರಲ್ಲಿ 2630 ಮತದಾರರು ಮನೆಯಿಂದಲೇ ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿರುತ್ತಾರೆ. 23068 ವಿಕಲಚೇತನರ ಪೈಕಿ 778 ವಿಕಲಚೇತನರು ಅಂಚೆ ಮತಪತ್ರದ ಮೂಲಕ ಮತದಾನ ಮಾಡಲು ಒಪ್ಪಿಗೆ ನೀಡಿರುತ್ತಾರೆ ಒಟ್ಟಾರೆ 3408 ಜನರು ಜಿಲ್ಲೆಯಲ್ಲಿ ಮನೆಯಿಂದಲೇ ಅಂಚೆ ಮತದಾನದ ಮೂಲಕ ಮತದಾನ ಮಾಡಲಿದ್ದಾರೆ...
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವ, ಕೇಂದ್ರ ಮತ್ತು ರಾಜ್ಯದಲ್ಲಿನ ಡಬಲ್ ಇಂಜಿನ್ ಸರ್ಕಾರಗಳ ಸಾಧನೆಗಳ ಮೇಲೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ 150ಕ್ಕೂ ಹೆಚ್ಚು ಸ್ಥಾನಗಳನ್ನು ನೀಡಲು ಜನತೆ ತೀರ್ಮಾನಿಸಿದ್ದು, ಈ ಚುನಾವಣೆ ಮೂಲಕ ಐತಿಹಾಸಿಕ ಬದಲಾವಣೆ ಖಚಿತ ಎಂದು ರಾಜ್ಯ ಬಿಜೆಪಿ ಚುನಾವಣಾ ಸಹ ಉಸ್ತುವಾರಿ ಕೆ. ಅಣ್ಣಾಮಲೈ ಅವರು...
ಪ್ರತಾಪ್ ಸಿಂಹ ಅವರಿಗೆ ಅವರ ಪಕ್ಷದಲ್ಲಿ ಟಿಕೆಟ್ ಕೊಟ್ಟಿಲ್ಲ. ಹಾಗಾಗಿ ಬಿಜೆಪಿ ರಾಜಕೀಯವಾಗಿ ತಮ್ಮನ್ನು ಜೀವಂತವಾಗಿ ತೋರಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಕ್ರೋಶ...