Friday, July 4, 2025

jeeni millet health mix

ಅಭಿಮಾನಿಯ ಫೋನ್ ಕಿತ್ತೆಸೆಯುತ್ತೇನೆಂದ ನಟಿ ನಯನತಾರಾ..!

ಫಿಲ್ಮ್ ಸ್ಟಾರ್ಸ್ ಅಂದಮೇಲೆ ಅವರಿಗೆ ಫ್ಯಾನ್ಸ್ ಇದ್ದೇ ಇರ್ತಾರೆ. ಕೆಲವೊಮ್ಮೆ ಕಟ್ಟಾ ಫ್ಯಾನ್ ಅಲ್ಲದಿದ್ದರೂ, ಫಿಲ್ಮ್ ಸ್ಟಾರ್ಸ್ ಎದುರಿಗೆ ಬಂದಾಗ, ಅವರನ್ನ ನೋಡಿ ಅವರೊಂದಿಗೆ ಒಂದು ಸೆಲ್ಫಿ ತೆಗೆದುಕೊಳ್ಳಬೇಕು ಅಂತಾ ಹಲವರಿಗೆ ಮನಸ್ಸಾಗತ್ತೆ. ಅದೇ ರೀತಿ ಪಂಚಭಾಷಾ ನಟಿ ನಯನತಾರಾ ಫ್ಯಾನ್ಸ್ ಕೂಡ, ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳು, ವೀಡಿಯೋ ಮಾಡಲು ಅವರ ಮೇಲೆ ಮುಗಿಬಿದ್ದಿದ್ದಾರೆ....

ರಾಷ್ಟ್ರಧ್ವಜಕ್ಕೆ ಅವಮಾನ: ವೀಡಿಯೋ ವೈರಲ್..

ಝಾನ್ಸಿ(ಉತ್ತರಪ್ರದೇಶ): ಭಾರತೀಯರಿಗೆ ಭಾರತದ ಮೇಲೆ ಇರುವಷ್ಟೇ ಪ್ರೀತಿ ಗೌರವ ನ್ಮಮ ರಾಷ್ಟ್ರೀಯ ಧ್ವಜದ ಮೇಲಿದೆ. ತ್ರಿವರ್ಣ ಧ್ವಜಕ್ಕೆ ಅಗೌರವ ತೋರಿದರೆ, ಅಂಥವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗತ್ತೆ ಅನ್ನೋದು ಎಲ್ಲರಿಗೂ ಗೊತ್ತು. ಆದರೂ ಕೂಡ ಓರ್ವ ವ್ಯಕ್ತಿ ಹಣ್ಣು ಸ್ವಚ್ಛ ಮಾಡಲು, ತ್ರಿವರ್ಣ ಧ್ವಜದ ಬಳಕೆ ಮಾಡಿದ್ದಾನೆ. ಉತ್ತರಪ್ರದೇಶದ ಝಾನ್ಸಿ ಎಂಬ ಸ್ಥಳದಲ್ಲಿ ಈ ಘಟನೆ...

‘ರಾಹುಲ್ ಗಾಂಧಿ ಟ್ರೋಲರ್ ಗಳ ರೀತಿ ಮಾತನಾಡುತ್ತಿದ್ದಾರೆ ವಿನಃ ರಾಷ್ಟ್ರೀಯ ನಾಯಕರಂತಲ್ಲ’

ಮೊನ್ನೆ ಮೊನ್ನೆಯಷ್ಟೇ ಕಾಂಗ್ರೆಸ್ ಹಿರಿಯ ನಾಯಕ ಎ.ಕೆ.ಆ್ಯಂಟನಿ ಪುತ್ರ ಅನಿಲ್ ಆ್ಯಂಟನಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದಾರೆ. ಈ ಮೊದಲೇ ಅವರು ಕಾಂಗ್ರೆಸ್ ಬಿಡುವ ಸೂಚನೆ ನೀಡಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಮೋದಿ ವಿಷಯಕ್ಕೆ ಸಂಬಂಧಿಸಿದಂತೆ ಅನಿಲ್ ಗೆ ಕಾಂಗ್ರೆಸ್ಸಿಗರು ಟೀಕೆ ಮಾಡಿದ್ದರು. ಈ ಕಾರಣಕ್ಕೆ ಅನಿಲ್ ಕಾಂಗ್ರೆಸ್ ತೊರೆಯಲು ನಿರ್ಧರಿಸಿದ್ದರು. ಅನಿಲ್ ಕಾಂಗ್ರೆಸ್ ತೊರೆದು...

‘ಇಲ್ಲಿ 80 ಕೋಟಿ ಉಚಿತ ರೇಷನ್ ನೀಡುತ್ತಿದ್ದಾರೆ, ಪಾಕಿಸ್ತಾನದಲ್ಲಿ ಆಹಾರಕ್ಕಾಗಿ ಪರದಾಟ’

ಕೌಶಾಂಬಿ : ಉತ್ತರ ಪ್ರದೇಶದ ಕೌಶಾಂಬಿಯಲ್ಲಿ ನಡೆದ ಕೌಶಾಂಬಿ ಮಹೋತ್ಸವವನ್ನ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಉದ್ಘಾಟಿಸಿದ್ದಾರೆ. ಕಾರ್ಯಕ್ರಮದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಕೂಡ ಉಪಸ್ಥಿತರಿದ್ದು, ಮೋದಿ ಕಾರ್ಯಗಳನ್ನ ಶ್ಲಾಘಿಸಿದ್ದಾರೆ. ಭಾರತದಲ್ಲಿ ಕಳೆದ 3 ವರ್ಷಗಳಿಂದ, 80 ಕೋಟಿ ಜನರಿಗೆ ಉಚಿತವಾಗಿ ರೇಷನ್ ನೀಡಲಾಗುತ್ತಿದೆ. ಆದರೆ ಪಾಕಿಸ್ತಾನದಲ್ಲಿ ಜನ ಆಹಾರಕ್ಕಾಗಿ ಪರದಾಡುತ್ತಿದ್ದಾರೆ. ಭಾರತ...

ಬೆಂಗಳೂರು ನಗರಸಭೆ ಇಂಜಿನಿಯರ್ ಪ್ರವೀಣ್(45) ವಿಧಿವಶ

ಬೆಂಗಳೂರು: ತೀವ್ರ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ನಗರಸಭೆ ಇಂಜಿನಿಯರ್ ಪ್ರವೀಣ್ ಇಂದು ಬೆಂಗಳೂರಿನಲ್ಲಿ ವಿಧಿವಶ ರಾಗಿದ್ದಾರೆ. ಹಾಸನ ನಗರಸಭೆಯ ಇಂಜಿನಿಯರ್ ಆಗಿದ್ದಂತ ಪ್ರವೀಣ್ ಅವರಿಗೆ 45 ವರ್ಷ  ವಯಸ್ಸಾಗಿದ್ದು. ಸುಮಾರು 15 ವರ್ಷಗಳ ಕಾಲ ನಗರಸಭೆಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪ್ರವೀಣ್‌ಗೆ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೇ...

‘ನೆಹರೂ ಕುಟುಂಬದ ರಾಹುಲ್ ಗಾಂಧಿಗೆ ಬಿಜೆಪಿಯವರು ತೊಂದರೆ ಕೊಡ್ತಿದ್ದಾರೆ’

ಕೋಲಾರ : ಕೋಲಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡ ಮಾತನಾಡಿದ್ದು, ಎಲೆಕ್ಷನ್ ಬಗ್ಗೆ ಹೇಳಿಕೆ ಕೊಟ್ಟಿದ್ದಾರೆ. ಅಲ್ಲದೇ ಬಿಜೆಪಿ ವಿರುದ್ಧವೂ ಹರಿಹಾಯ್ದಿದ್ದಾರೆ. ಮಾಲೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ನಂಜೇಗೌಡರು ಏಪ್ರಿಲ್ 17ರಂದು ನಾಮಪತ್ರ ಸಲ್ಲಿಸಲಿದ್ದು, ಸೋಮವಾರ ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುತ್ತೇನೆ ಎಂದಿದ್ದಾರೆ. ಅಲ್ಲದೇ, ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತೆ ....

‘ಈ ಬಾರಿ ಮಾಲೂರಿನಲ್ಲಿ ಕಾಂಗ್ರೆಸ್‌ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ’

ಕೋಲಾರ: ಮಾಲೂರಿನಲ್ಲಿ ಎರಡನೇ ಬಾರಿ ಕಾಂಗ್ರೆಸ್ ಗೆದ್ದು ಇತಿಹಾಸ ನಿರ್ಮಿಸುತ್ತಿದೆ ಎಂದು ಮಾಲೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಮತ್ತು ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ. ಈ ವರೆಗೂ ಮಾಲೂರಿನಲ್ಲಿ ಎರಡು ಬಾರಿ ಕಾಂಗ್ರೆಸ್ ಗೆದ್ದಿಲ್ಲ. ಈ ಬಾರಿ ಕಾಂಗ್ರೆಸ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ. ಕಳೆದ ೫ ವರ್ಷದ ನನ್ನ ಕೆಲಸ ಮೆಚ್ಚಿ, ಕಾಂಗ್ರೆಸ್ ನ...

ಡ್ಯಾಂಡ್ರಫ್ ಸಮಸ್ಯೆಗೆ ಇಲ್ಲಿದೆ ಪರಿಹಾರ..

ಕೂದಲಿನ ಆರೋಗ್ಯ ಅಭಿವೃದ್ಧಿ ಬಗ್ಗೆ ನಾವು ನಿಮಗೆ ಹಲವಾರು ಟಿಪ್ಸ್ ಕೊಟ್ಟಿದ್ದೇವೆ. ಕೂದಲು ಗಟ್ಟಿಯಾಗಿರಲು ಏನು ಮಾಡಬೇಕು..? ಉದುರದಿರಲು ಏನು ಮಾಡಬೇಕು..? ಶೈನಿಯಾಗಿರಲು ಏನು ಮಾಡಬೇಕು..? ಇತ್ಯಾದಿ ವಿಷಯಗಳ ಬಗ್ಗೆ ಹೇಳಿದ್ದೇವೆ. ಇಂದು ಡ್ಯಾಂಡ್ರಫ್ ಸಮಸ್ಯೆ ಇದ್ದರೆ, ಅದಕ್ಕೆ ಪರಿಹಾರವಾಗಿ ಏನು ಮಾಡ್ಬೇಕು ಎಂದು ಹೇಳಲಿದ್ದೇವೆ.. ಡ್ಯಾಂಡ್ರಫ್ ಯಾರಿಗಿರುತ್ತದೆಯೋ, ಅವರಿಗಷ್ಟೇ ಅದರಿಂದಾಗುವ ಸಮಸ್ಯೆ ಗಳ ಬಗ್ಗೆ...

ಡಾರ್ಕ್ ಸರ್ಕಲ್ ಕಡಿಮೆ ಮಾಡಲು ಇಲ್ಲಿದೆ ಪರಿಹಾರ..

ನಿಮ್ಮ ಮುಖ ಎಷ್ಟೇ ಚೆಂದವಿದ್ದರೂ ಕೂಡ, ನಿಮಗೆ ಡಾರ್ಕ್ ಸರ್ಕಲ್ ಇದ್ದರೆ, ಆ ಎಲ್ಲ ಚೆಂದವೂ ನೀರಿನಲ್ಲಿ ಹೋಮ ಮಾಡಿದ ಹಾಗಿರತ್ತೆ. ಹಾಗಾಗಿ ನೀವು ಮುಖಕ್ಕೆ ಏನು ಟ್ರೀಟ್‌ಮೆಂಟ್ ಮಾಡದಿದ್ದರೂ, ನಿಮ್ಮ ಡಾರ್ಕ್‌ ಸರ್ಕಲನ್ನ ಮಾತ್ರ ಮೊದಲು ಹೋಗಲಾಡಿಸಬೇಕು. ಹಾಗಾಗಿ ನಾವಿಂದು ಡಾರ್ಕ್ ಸರ್ಕಲ್ ಹೋಗಬೇಕು ಅಂದ್ರೆ ಏನು ಮಾಡಬೇಕು ಎಂದು ಹೇಳಲಿದ್ದೇವೆ.. ಕೆಲಸದ ಒತ್ತಡ,...

ನಾನು ಕೋಲಾರದವನೇ, ಪಾಕಿಸ್ತಾನದಿಂದ ಬಂದವನಲ್ಲ: ಗೋ ಬ್ಯಾಕ್ ಕ್ಯಾಂಪೇನರ್ಸ್‌ಗೆ ನಾಯ್ಕರ್ ಟಾಂಗ್..

ಕೋಲಾರ: ಕೋಲಾರದಲ್ಲಿ ಬಿಜೆಪಿ ಟಿಕೆಟ್ ವಾರ್ ಮುಂದುವರೆದಿದ್ದು, ಮೋಹನ್ ಕೃಷ್ಣ ಬೆಂಬಲಿಗರು ವೇಲು ನಾಯ್ಕರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೋಹನ್ ಕೃಷ್ಣ ಇಲ್ಲಿ 4 ವರ್ಷಗಳಿಂದ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಆದ್ರೆ ವೇಲು ನಾಯ್ಕರ್ ಈಗ ಇಲ್ಲಿ ಬಂದಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಅಲ್ಲದೇ, ಗೋ ಬ್ಯಾಕ್ ವೇಲು ನಾಯ್ಕರ್ ಅಭಿಯಾನವನ್ನೂ ಶುರು ಮಾಡಿದ್ದಾರೆ. ಇದಕ್ಕೆ ಮುನಿರತ್ನ...
- Advertisement -spot_img

Latest News

ರಾಜ್ಯದ ಸಿಎಂ ಯಾರಾದರೆ ನನಗೇನು..? ಎಷ್ಟು ವರ್ಷ ಇದ್ದರೆ ನನಗೇನು..?: ಕೇಂದ್ರ ಸಚಿವ ಕುಮಾರಸ್ವಾಮಿ

Political News: ಮಂಡ್ಯದಲ್ಲಿಂದು ಮಾತನಾಡಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಸಿಎಂ ಸಿದ್ದರಾಮಯ್ಯ 5 ವರ್ಷ ನಾನೇ ಸಿಎಂ ಎಂದ ಬಗ್ಗೆ...
- Advertisement -spot_img