Saturday, July 5, 2025

jeeni millet health mix

ಪ್ರಧಾನಿ ಮೋದಿಯವರನ್ನು ಭೇಟಿ ಮಾಡಿ, ಮಗನ ಮದುವೆಗೆ ಆಹ್ವಾನಿಸಿದ ಸುಮಲತಾ..

ನವದೆಹಲಿ: ಸಂಸದೆ ಸುಮಲತಾ ಅಂಬರೀಷ್ ಮತ್ತು ಪುತ್ರ ಅಭಿಷೇಕ್ ಪ್ರಧಾನಿ ನರೇಂದ್ರ ಮೋದಿಯವರನ್ನ ಭೇಟಿ ಮಾಡಿದ್ದಾರೆ. ಅಭಿಷೇಕ್ ಅಂಬರೀಷ್ ಮದುವೆ ಇದ್ದು, ಮದುವೆಗೆ ಬರಬೇಕೆಂದು, ಮೋದಿಗೆ ಆಹ್ವಾನ ಪತ್ರ ಕೊಟ್ಟು ಆಹ್ವಾನಿಸಲಾಗಿದೆ. ಈ ಫೋಟೋವನ್ನ ಸುಮಲತಾ ಅಂಬರೀಷ್ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದು, ಈ ರೀತಿ ಬರೆದುಕೊಂಡಿದ್ದಾರೆ. ವಿಶ್ವದ ಅತ್ಯಂತ ಜನಪ್ರಿಯ ಮತ್ತು ಗೌರವಾನ್ವಿತ ಪ್ರಧಾನಿ ನರೇಂದ್ರ...

ಚೈತ್ರ ನವರಾತ್ರಿಯಲ್ಲಿ ದುರ್ಗೆಯ ಮೂರ್ತಿಯನ್ನ ಯಾವ ಮಣ್ಣಿನಿಂದ ಮಾಡಲಾಗತ್ತೆ ಗೊತ್ತಾ..?

ಚೈತ್ರ ಮಾಸದಲ್ಲಿ ಉತ್ತರ ಭಾರತದ ಕಡೆ ಚೈತ್ರ ನವರಾತ್ರಿ ಆಚರಿಸುತ್ತಾರೆ. ಈ ವೇಳೆ 9 ದಿನಗಳ ಕಾಲ ದೇವಿಯ ಆರಾಧನೆ ಮಾಡಲಾಗತ್ತೆ. ಕೆಲವು ಕಡೆ ದುರ್ಗಾದೇವಿಯ ಮೂರ್ತಿಯನ್ನ ಸಹ ತಯಾರಿಸಿ, ಪೂಜಿಸಲಾಗತ್ತೆ. ಪೂಜೆಯ ಬಳಿಕ ನಾವು ಗಣಪತಿಯನ್ನ ಹೇಗೆ ನೀರಿನಲ್ಲಿ ವಿಸರ್ಜನೆ ಮಾಡುತ್ತೇವೋ, ಅದೇ ರೀತಿ ದುರ್ಗೆಯನ್ನ ಕೂಡ ವಿಸರ್ಜನೆ ಮಾಡಲಾಗತ್ತೆ. ಆದ್ರೆ ಈ...

ಮಾಜಿ ಶಾಸಕನ ಕಣ್ಣೀರು ರಾಜಕೀಯಕ್ಕೆ ಹಾಲಿ ಶಾಸಕನ ವ್ಯಂಗ್ಯ..!

ಮಂಡ್ಯ: 2023ರ ವಿಧಾನ ಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ, ಮಾಜಿ ಶಾಸಕರು ಹೈ ಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕಣ್ಣೀರು ಹಾಕಿದ್ದಾರೆ. ಮಾಜಿ ಶಾಸಕ ರಮೇಶ್ ಬಾಬು ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ತನಗೆ ಅತ್ಯಂತ ಕಷ್ಟದ ದಿನಗಳು ಎದುರು ಬರ್ತಿವೆ. ಎಲ್ಲಾ ಕಷ್ಟಗಳು...

‘ದ್ವೇಷ ಮಾಡೋದು ಕುಮಾರಸ್ವಾಮಿ ಒಬ್ಬರೇ’

ಮಂಡ್ಯ: ಮದ್ದೂರಿನ ಕರಡಹಳ್ಳಿಯಲ್ಲಿ ಮಾಜಿ ಸಚಿವ ಚಲುವರಾಯಸ್ವಾಮಿ ಮಾತನಾಡಿದ್ದು, ಮಾಜಿ ಸಿಎಂ ಹೆಚ್ಡಿಕೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ‘’ಮಂಡ್ಯ ಜಿಲ್ಲೆಯಲ್ಲಿ ಯಾರೊಬ್ಬರಿಗೂ ಸಹ ದ್ವೇಷ ಮಾಡುವ ಅಭ್ಯಾಸ ಇಲ್ಲ. ಕುಮಾರಸ್ವಾಮಿಗೆ ಮಾತ್ರ ಸೀಮಿತ, ದ್ವೇಷ, ಪ್ರತಿಕೂಲ ತೀರಿಸಿಕೊಳ್ಳೊದು. ದೇವರು ಅವರಿಗೆ ಒಳ್ಳೆಯದು ಮಾಡಲಿ. ಒಂದುವರೆ ವರ್ಷ ಸಿಎಂ ಆಗಿದ್ರು. ಮಂಡ್ಯ ಜಿಲ್ಲೆಯ 7 ಜನರನ್ನ ಗೆಲ್ಲಿಸಿಕೊಟ್ರು....

ವಾರಸುದಾರರಿಲ್ಲದೇ ಆರ್ಬಿಐಗೆ ವರ್ಗಾವಣೆಯಾದ 35 ಸಾವಿರ ಕೋಟಿ..

ಭಾರತದಲ್ಲಿ ವಾರಸುದಾರರಿಲ್ಲದೇ ಸ್ಥಳೀಯ ಬ್ಯಾಂಕ್‌ನಲ್ಲಿದ್ದ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ. ಹೆಚ್ಚು ವರ್ಷಗಳ ಕಾಲ ಕಾರ್ಯ ನಿರ್ವಹಿಸದ ಠೇವಣಿಗಳಿಂದ 35 ಸಾವಿರ ಕೋಟಿ ಹಣವನ್ನ ಆರ್‌ಬಿಐಗೆ ವರ್ಗಾವಣೆ ಮಾಡಲಾಗಿದೆ ಎಂದು ಸಂಸತ್ತಿಗೆ ತಿಳಿಸಲಾಗಿದೆ. ಈ ಬಗ್ಗೆ ಹಣಕಾಸು ಸಚಿವರಾದ ಭಾಗವತ್ ಕರದ್ ಲೋಕಸಭೆಗೆ ತಿಳಿಸಿದ್ದು, 10 ವರ್ಷ ಅಥವಾ ಅದಕ್ಕಿಂತ ಹೆಚ್ಚು ವರ್ಷ ಬಳಕೆಯಾಗದ ಬ್ಯಾಂಕ್...

ಕೊನೆಗೂ ಮಾಜಿ ಪತಿಯ ಡೇಟಿಂಗ್ ಬಗ್ಗೆ ಮೌನ ಮುರಿದ ನಟಿ ಸಮಂತಾ..

ಕಳೆದ ವರ್ಷ ನಟಿ ಸಮಂತಾ ರುತ್ ಪ್ರಭು ಮತ್ತು ನಟ ನಾಗಚೈತನ್ಯ ಡಿವೋರ್ಸ್ ತೆಗೆದುಕೊಂಡಿದ್ದರು. ಸ್ಯಾಮ್ ಐಟಂ ಡಾನ್ಸ್, ವೆಬ್ ಸಿರೀಸ್ ಮಾಡೋಕ್ಕೆ, ನಾಗಚೈತನ್ಯ ಮತ್ತು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದ ಕಾರಣಕ್ಕೆ ಈ ಸಂಬಂಧ ಮುರಿದು ಬಿದ್ದಿತ್ತು ಎಂದು ಸುದ್ದಿಯಾಗಿತ್ತು. ಈಗೆರಡು ದಿನಗಳಿಂದ ನಾಗಚೈತನ್ಯ ಇನ್ನೋರ್ವ ನಟಿಯೊಂದಿಗೆ ಡೇಟಿಂಗ್ ಮಾಡುತ್ತಿದ್ದು, ಈ ಫೋಟೋ ಸಾಮಾಜಿಕ...

‘ಮಾಲೂರಿನಲ್ಲಿ ಈ ಬಾರಿ ಬಿಜೆಪಿ ಬಾವುಟ ಹಾರಿಸಬೇಕು ಅಷ್ಟೇ’

ಕೋಲಾರ : ಮಾಲೂರು ಕ್ಷೇತ್ರದಲ್ಲಿ‌ ಬಿಜೆಪಿ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಿಎಂ ಯಡಿಯೂರಪ್ಪ ಹೂಡಿ ವಿಜಯ್ ಕುಮಾರ್ ಹೆಸರನ್ನ ಪ್ರಸ್ತಾಪಿಸಿದ್ದಾರೆ. ಈ ಬಗ್ಗೆ ಕೋಲಾರದಲ್ಲಿಂದು ಹೂಡಿ ವಿಜಯ್ ಕುಮಾರ್ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಯಾರಿಗೆ ಟಿಕೆಟ್ ಘೋಷಣೆ ಮಾಡಬೇಕು ಎಂಬುದು ಪಕ್ಷ ತೀರ್ಮಾನ ಮಾಡುತ್ತೆ. ಯಾರು...

‘ಸಿದ್ದರಾಮಯ್ಯ ಸಮೀಕ್ಷೆ ಆಧರಿಸಿ ಚುನಾವಣೆ ಸ್ಪರ್ಧಿಸುತ್ತೇನೆ ಎನ್ನುವುದು ದುರಂತ’

ಕೋಲಾರ: ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧೆ ವಿಚಾರಕ್ಕೆ ಸಂಬಂಧಿಸಿದಂತೆ, ಕೋಲಾರದಲ್ಲಿ ಎಂಎಲ್‌ಸಿ ವೈ.ಎ.ನಾರಾಯಣಸ್ವಾಮಿ ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಕೋಲಾರದಿಂದ ಸ್ಪರ್ಧಿಸೋದಿಲ್ಲ. ಅದರ ಬಗ್ಗೆ ಚರ್ಚೆ ವ್ಯರ್ಥ. ಅವರಿಗೆ ಈಗಾಗಲೇ ಪಕ್ಷದ ಹೈಕಮಾಂಡ್ ವರುಣಾದಲ್ಲಿ ನಿಲ್ಲುವಂತೆ ಟಿಕೇಟ್ ಘೋಷಣೆ ಮಾಡಿದ್ದಾರೆ. ಅವರು ಅವರ ಮನೆಯವರನ್ನ ಕೇಳಿ ಚುನಾವಣೆಯಲ್ಲಿ ನಿಲ್ಲುತ್ತೇನೆ  ಎನ್ನುವುದು ದುರಂತ . ಸಮೀಕ್ಷೆ ಆಧರಿಸಿ...

‘ನಾವು ಮತ್ತೆ ಅಧಿಕಾರಕ್ಕೆ ಬಂದ್ರೆ ಮೀಸಲಾತಿ ವಾಪಸ್ ಮಾಡ್ತೇವೆ’

ಹಾಸನ : ಹಾಸನದ ಬೇಲೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಹೆಚ್.ಡಿ.ರೇವಣ್ಣ, ವಿಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ನಮ್ಮಲ್ಲಿ ಕೊಟ್ಟಂತಹ ಹಣದಲ್ಲಿ ಅಡಿಗಲ್ ಹಾಕಿದ್ರು . ಅಲ್ಪಸಂಖ್ಯಾತರಿಗೆ ಕಾಂಗ್ರೆಸ್ ಓಟ್ ಹಾಕಿಸ್ಕೊತಾರಲ್ಲ. ಆದ್ರೆ ಅಲ್ಪಸಂಖ್ಯಾತರಿಗೆ  ಮೀಸಲಾತಿ ಕೊಟ್ಟಿದ್ದು‌ ದೇವೇಗೌಡರು ಎಂದು ಹೇಳಿದ್ದಾರೆ. ಅಲ್ಲದೇ,  ಭಕ್ತಿಯಲ್ಲಿ ರಂಜಾನ್ ಉಪವಾಸ ಮಾಡುವಾಗ, ಮೀಸಲಾತಿ ತೆಗೆದಿದ್ದು ಅವ್ರ ಶಾಪ ಬಿಜೆಪಿಗೆ ತಟ್ಟುತ್ತೆ. ಅಲ್ಪ...

‘ರಾತ್ರಿ ಇಬ್ಬರೂ ಮಾತಾಡ್ಕೋತಾರೆ, ಬೆಳಿಗ್ಗೆ ಒಬ್ಬರಿಗೊಬ್ಬರು ಬೈಕೋತಾರೆ, ಅಡ್ಜಸ್ಟಮೆಂಟ್ ರಾಜಕೀಯ’

ಹಾಸನ: ಹಾಸನದ ಬೇಲೂರಿನಲ್ಲಿ ಮಾತನಾಡಿ ಮಾಜಿ ಸಚಿವ ರೇವಣ್ಣ, ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಅಲ್ಲದೇ, ಮುಸ್ಲಿಮರ ಮೀಸಲಾತಿ ತೆಗೆದ ಬಗ್ಗೆಯೂ ಮಾತನಾಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ಕೊಟ್ಟಿದ್ದ ಮೀಸಲಾತಿ ತೆಗೆದಿದ್ದಾರೆ. ರಂಜಾನ್ ಇರುವಾಗಲೇ ಹೀಗೆ ಮಾಡಿದ್ದಾರೆ. ಅವರು ಭಕ್ತಿಯಿಂದ ಉಪವಾಸ ಮಾಡ್ತಿದ್ದಾರೆ. ಹೀಗೆ ಮಾಡಿದ್ದಕ್ಕೆ ಬಿಜೆಪಿಯರಿಗೆ ಶಾಪ ತಟ್ಟುತ್ತೆ, ಒಂದು ತಿಂಗಳು ಉಒವಾಸ ಮಾಡ್ತಿದ್ದಾರೆ,...
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img