ಕೋಲಾರ : ಕೋಲಾರದಲ್ಲಿ ಎರಡನೇಯ ಬಾರಿಗೆ ಕಾಂಗ್ರೆಸ್ ಪಕ್ಷದ ಸತ್ಯಮೇವ ಜಯತೆ ಕಾರ್ಯಕ್ರಮ ಮುಂದೂಡಿಕೆ ಮಾಡಲಾಗಿದೆ. ಕೋಲಾರ ನಗರದ ಹೊರವಲಯದ ಡಿಸಿ ಕಛೇರಿ ಸಮೀಪದ ಮೈದಾನದಲ್ಲಿ, ಈ ಕಾರ್ಯಕ್ರಮ ಮಾಡಬೇಕೆಂದು ಏಪ್ರಿಲ್ 5ರಂದು ನಿಗದಿ ಪಡಿಸಲಾಗಿತ್ತು. ಕಾರಣಾಂತರಗಳಿಂದ ಏಪ್ರಿಲ್9ಕ್ಕೆ ಮುಂದೂಡಲಾಗಿತ್ತು.
ಇದೀಗ ಮತ್ತೆ ಸತ್ಯಮೇವ ಜಯತೆ ಕಾರ್ಯಕ್ರಮ ಏಪ್ರಿಲ್ 10ಕ್ಕೆ ಮುಂದೂಡಿಕೆಯಾಗಿದೆ ಎಂದು ಎಮ್ ಎಲ್...
ಹಾಸನ: ಹಾಸನ ಟಿಕೆಟ್ ಗೊಂದಲ ವಿಚಾರಕ್ಕೆ ಸಂಬಂಧಿಸಿದಂತೆ, ಮಾಜಿ ಸಚಿವ, ಹೆಚ್.ಡಿ. ರೇವಣ್ಣ ಹೇಳಿಕೆ ನೀಡಿದ್ದಾರೆ. ಹಾಸನ ಜಿಲ್ಲೆ, ಹೊಳೆನರಸೀಪುರ ತಾಲೂಕಿನ, ಮೂಡಲಹಿಪ್ಪೆ ಗ್ರಾಮದಲ್ಲಿ ಮಾತನಾಡಿದ ಹೆಚ್.ಡಿ.ರೇವಣ್ಣ, ನಿನ್ನೆ ರಾತ್ರಿ ಹನ್ನೊಂದು ಗಂಟೆಯವರೆಗೆ ದೇವೇಗೌಡರು ನನ್ನ ಹಾಗೂ ಕುಮಾರಸ್ವಾಮಿ ಜೊತೆ ಮಾತನಾಡಿದ್ದಾರೆ. ದೇವೇಗೌಡರಿಗೆ ಅರವತ್ತು ವರ್ಷದ ಅನುಭವ ಇದೆ. ಹಾಸನದ ಬಗ್ಗೆ ಅವರಿಗೆ ತಿಳಿದಿದೆ....
ಮಂಡ್ಯ: ಜಿಲ್ಲೆಯಲ್ಲಿ ಒಟ್ಟು 2 ಕೋಟಿ 11 ಲಕ್ಷದ 61 ಸಾವಿರ ರೂ ಮೌಲ್ಯದವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗದು, ಮದ್ಯ, ಡ್ರಗ್ಸ್, ಸೇರಿ ಹಲವು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಚುನಾವಣೆ ಘೋಷಣೆ ಪೂರ್ವದಲ್ಲಿ 1 ಕೋಟಿ, 54 ಲಕ್ಷದ 99 ಸಾವಿರ ಮೌಲ್ಯದ ವಸ್ತುಗಳನ್ನ ಮತ್ತು ಚುನಾವಣೆ ಘೋಷಣೆ ಬಳಿಕ 56 ಲಕ್ಷದ 61 ಸಾವಿರ ರೂ...
ಮಂಡ್ಯ : ಸಂಸದೆ ಸುಮಲತಾ ಒಬ್ಬರು ಅಪ್ರಬುದ್ಧ ರಾಜಕಾರಣಿ, ಅನಿರೀಕ್ಷಿತವಾಗಿ ಬಂದಂತಹ ಕೂಸು, ಎಂದು ಶಾಸಕ ರವೀಂದ್ರ ಶ್ರೀಕಂಠಯ್ಯ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಡೆದ ಹೋಬಳಿ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ರವೀಂದ್ರ ಶ್ರೀಕಂಠಯ್ಯ, ಸುಮಲತಾ ಕೊಟ್ಟ ಹೇಳಿಕೆಗೆ ಟಾಂಗ್ ನೀಡಿದ್ದಾರೆ. ಇತ್ತೀಚೆಗೆ ಮಂಡ್ಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಸುಮಲತಾ, ಜೆಡಿಎಸ್ ಭದ್ರಕೋಟೆ ಛಿದ್ರವಾಗಿದೆ. ಕೋಟೆ...
ಡ್ರೈಫ್ರೂಟ್ಸ್ ತಿನ್ನುವುದರಿಂದ ಏನೆಲ್ಲಾ ಆರೋಗ್ಯ ಲಾಭವಿದೆ ಎಂದು ನಾವು ನಿಮಗೆ ಈಗಾಗಲೇ ಹೇಳಿದ್ದೇವೆ. ಅದೇ ರೀತಿ, ಇಂದು ನಾವೊಂದು ನಟ್ ಬಗ್ಗೆ ಮಾಹಿತಿ ನೀಡಲಿದ್ದೇವೆ. ಈ ಒಣಹಣ್ಣನ್ನು ನೀವು ಸರಿಯಾದ ರೀತಿಯಲ್ಲಿ ಸೇವಿಸಿದ್ರೆ, ನಿಮ್ಮ ದೇಹದಲ್ಲಿ ಹಾರ್ಮೋನು ಬ್ಯಾಲೆನ್ಸ್ ಸರಿಯಾಗಿ ಇರುತ್ತದೆ. ಸೌಂದರ್ಯ ವೃದ್ಧಿಯಾಗುತ್ತದೆ. ಅಲ್ಲದೇ ಇನ್ನೂ ಹಲವು ಆರೋಗ್ಯ ಸಮಸ್ಯೆಗಳಿಂದ ಇದು ನಿಮಗೆ...
ನಾವು ನಮ್ಮ ಆರೋಗ್ಯ ಕಾಪಾಡಿಕೊಳ್ಳಲು ಏನೆಲ್ಲ ರೆಮಿಡಿಗಳನ್ನ ಬಳಸುತ್ತೇನೆ. ಎಷ್ಟೆಲ್ಲ ಮನೆಮದ್ದು ಬಳಸುತ್ತೇವೆ. ಅದರಲ್ಲೂ ಕೊರೊನಾ ಬಂದ ಬಳಿಕ ಅಂತೂ ಹಲವರಲ್ಲಿ ಆರೋಗ್ಯ ಕಾಪಾಡಿಕೊಳ್ಳುವ ಗುಣ ಕೊಂಚ ಹೆಚ್ಚಾಗಿದೆ. ಅಂಥವರಿಗಾಗಿ ನಾವು ಹಲವು ಹೆಲ್ತ್ ಟಿಪ್ಸ್ ಹೇಳಿಕೊಟ್ಟಿದ್ದೇವೆ. ಇಂದು ಕೂಡ ನಾವು ದೇಹದಲ್ಲಿ ಕ್ಯಾಲ್ಶಿಯಂ ಹೆಚ್ಚಾಗಿ, ನಿಮ್ಮ ಮೂಳೆ ಮತ್ತು ಹಲ್ಲಿನ ಆರೋಗ್ಯ ಉತ್ತಮವಾಗಿರುವುದಕ್ಕೆ,...
ಬೆಂಗಳೂರು: ಜೆಡಿಎಸ್ ಕಾರ್ಯಕರ್ತರು, ಮುಖಂಡರು ಹಾಗೂ ನಮ್ಮ ಪಕ್ಷಕ್ಕೆ ಸೇರ್ಪಡೆ ಆಗುವವರ ವಿರುದ್ಧ ಪೊಲೀಸರ ದೌರ್ಜನ್ಯ ಮಿತಿಮೀರಿದೆ. ಇದಕ್ಕೆ ಕಡಿವಾಣ ಹಾಕಿಕೊಳ್ಳದಿದ್ದರೆ ಪಶ್ಚಾತ್ತಾಪ ಅನುಭವಿಸಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನೇರ ಎಚ್ಚರಿಕೆ ನೀಡಿದರು.
ಯಲಹಂಕ ನ್ಯೂ ಟೌನ್ ಸೇರಿದಂತೆ ಕ್ಷೇತ್ರದ ಹಲವಾರು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದ ಸಂದರ್ಭದಲ್ಲಿ, ಪೊಲೀಸ್ ಇಲಾಖೆಯ ವಿರುದ್ಧ...
ಹಾಸನ- ಹಾಸನ ಡಿವೈಎಸ್ಪಿ ಉದಯ್ ಭಾಸ್ಕರ್ ನಿಷ್ಪಕ್ಷಪಾತ ವಾಗಿ ಕೆಲಸ ಮಾಡುತ್ತಿಲ್ಲ ಎಂದು ಆರೋಪಿಸಿ, ಅವರ ವಿರುದ್ದ ಕ್ರಮಕ್ಕೆ ಹೆಚ್.ಡಿ ರೇವಣ್ಣ ಒತ್ತಾಯ ಹಿನ್ನೆಲೆ, ಮನನೊಂದು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ವಯಂ ವರ್ಗಾವಣೆ ಕೋರಿ ಡಿವೈಎಸ್ಪಿ ಪತ್ರ ಬರೆದಿದ್ದಾರೆ.
ನಾನು ನಿಷ್ಪಕ್ಷಪಾತ, ನೇರ ನುಡಿಯ ವ್ಯಕ್ತಿತ್ವವುಳ್ಳವನು. ರಾಜಕಾರಣಿಗಳು ನನ್ನಿಂದ ಕಾನೂನು ಬಾಹಿರ ಕ್ರಮ ಆಪೇಕ್ಷಿಸುತ್ತಿದ್ದಾರೆ. ಅವರ...
ಡಿ.ಕೆ. ಶಿವಕುಮಾರ್ ಬಂಧನದ ಸಂದರ್ಭದಲ್ಲಿ ಪ್ರತಿಭಟನೆ ನೆಪದಲ್ಲಿ ಸಾರ್ವಜನಿಕ ಆಸ್ತಿ, ವಯಕ್ತಿಕ ಆಸ್ತಿ ನಷ್ಟ ಮಾಡಿದವರಿಂದಲೇ ಆದ ನಷ್ಟ ವಸೂಲಿ ಮಾಡುವ ಸಲುವಾಗಿ ಹೈಕೋರ್ಟ್ ಆದೇಶದ ಮೇರೆಗೆ ನಿವೃತ್ತ ನ್ಯಾಯಾಧೀಶರನ್ನು ಕ್ಲೇಮು ಕಮಿಷನರ್ ಆಗಿ ನೇಮಕ ಮಾಡಿ, ರಾಮನಗರ ಜಿಲ್ಲೆ ಪೊಲೀಸ್ ಭವನದ 3 ನೇ ಮಹಡಿಯಲ್ಲಿ (ಪೊಲೀಸ್ ಅಧೀಕ್ಷಕರ ಕಚೇರಿ) ಸಾರ್ವಜನಿಕರಿಗೆ ನಷ್ಟದ...
ನಾವು ಯಾರನ್ನಾದರೂ ಮೀಟ್ ಮಾಡಲು ಹೋದಾಗ, ಅಥವಾ ಮುಖ್ಯವಾದವರೊಟ್ಟಿಗೆ ಮಾತನಾಡುವಾಗ ನಮ್ಮ ಬಾಯಿಯಿಂದ ವಾಸನೆ ಬಂದ್ರೆ, ನಮಗೆ ಅದೆಷ್ಟು ಅವಮಾನವಾಗತ್ತೆ ಅಲ್ವಾ..? ಹಾಗಾಗಿ ಕೆಲವರು ಮೌತ್ ಸ್ಪ್ರೇ ಬಳಸುತ್ತಾರೆ. ಇನ್ನು ಕೆಲವರು ಮನೆ ಮದ್ದು ಮಾಡುತ್ತಾರೆ. ನಾವು ಕೂಡ ಅದೇ ರೀತಿ ಬಾಯಿಯ ವಾಸನೆ ತೊಲಗಿಸುವುದಕ್ಕೆ ಮನೆ ಮದ್ದು ಮಾಡುವುದು ಹೇಗೆ ಅಂತಾ ಹೇಳಲಿದ್ದೇವೆ.
ಮೊದಲನೇಯದಾಗಿ...
Mangaluru: ಲವ್ ಸೆಕ್ಸ್ ಧೋಕಾ ಪ್ರಕರಣದಲ್ಲಿ ಬಿಜೆಪಿ ಮುಖಂಡನ ಪುತ್ರನನ್ನು ಮಹಿಳಾ ಪೋಲೀಸರು ಬಂಧಿಸಿದ್ದಾರೆ. ಪುತ್ತೂರು ಬಿಜೆಪಿ ಘಟಕದ ಮುಖಂಡರ ಮಗ ಕೃಷ್ಣ.ಜೆ.ರಾವ್(21) ಬಂಧಿತ ಆರೋಪಿಯಾಗಿದ್ದು,...