Monday, March 16, 2026

jeeni millet health mix

ದಹಿ ವಡಾ ತಿಂದ್ರೆ ಆರೋಗ್ಯಕ್ಕಾಗುವ ಸೈಡ್ ಎಫೆಕ್ಟ್ ಏನು ಗೊತ್ತಾ..?

ನಮ್ಮಲ್ಲಿ ಹಲವರಿಗೆ ಕರಿದ ತಿಂಡಿ ಅಂದ್ರೆ ಸಖತ್ ಇಷ್ಟಾ ಆಗತ್ತೆ. ಅದರಲ್ಲೂ ವಡಾ ಅಂದ್ರೆ ಹೆಚ್ಚಿನವರಿಗೆ ಪ್ರಿಯವಾದದು. ಇನ್ನು ಸೌತ್ ಮತ್ತು ನಾರ್ತ್ ಎರಡೂ ಕಡೆ ಫೇಮಸ್ ಅಂದ್ರೆ ದಹಿ ವಡಾ. ಗರಿ ಗರಿಯಾದ ವಡೆಯೊಂದಿಗೆ, ತಂಪಾದ ಸಿಹಿ ಮೊಸರನ್ನ ಹಾಕಿ, ಖಾರಾ ಬೂಂದಿ ಜೊತೆ ತಿಂದ್ರೆ, ಸಖತ್ ಟೇಸ್ಟಿಯಾಗಿರತ್ತೆ. ಆದ್ರೆ ಇದು ಆರೋಗ್ಯಕ್ಕೆ...

ಮುಲ್ತಾನಿ ಮಿಟ್ಟಿಯನ್ನ ಹೇಗೆಲ್ಲಾ ಬಳಸಬಹುದು..? ಇದರಿಂದಾಗುವ ಲಾಭವೇನು..?

ಮುಲ್ತಾನಿ ಮಿಟ್ಟಿಯ ಫೇಸ್‌ಪ್ಯಾಕ್ ಮಾಡಬಹುದು ಅನ್ನೋದು ಎಲ್ಲರಿಗೂ ಗೊತ್ತು. ಆದ್ರೆ ಇದರೊಂದಿಗೆ ಇನ್ನೂ ಕೆಲವು ಸಾಮಗ್ರಿಗಳನ್ನ ಸೇರಿಸಿ, ಪ್ಯಾಕ್ ತಯಾರಿಸಬಹುದು. ಹಾಗಾದ್ರೆ ಮುಲ್ತಾನಿ ಮಿಟ್ಟಿಯನ್ನ ಹೇಗೆಲ್ಲಾ ಬಳಸಬಹುದು..? ಇದರಿಂದಾಗುವ ಲಾಭವೇನು ಅಂತಾ ತಿಳಿಯೋಣ ಬನ್ನಿ.. ಫೇಶಿಯಲ್ ಗ್ಲೋ ಬರಲು ಮುಲ್ತಾನಿಮಿಟ್ಟಿಯನ್ನ ಬಳಸಬೇಕು. ಒಂದು ಸ್ಪೂನ್ ಮುಲ್ತಾನಿ ಮಿಟ್ಟಿ ಮತ್ತು ಒಂದು ಸ್ಪೂನ್ ಶ್ರೀಗಂಧದ ಪುಡಿ ಮತ್ತು...

ಕೂದಲು ದಪ್ಪಗಾಗಲು ಹೀಗೆ ಮಾಡಿ..

ಈಗಾಗಲೇ ನಾವು ಕೂದಲು ಉದುರುವ ಸಮಸ್ಯೆ ಬಗ್ಗೆ ಹಲವಾರು ಟಿಪ್ಸ್ ಕೊಟ್ಟಿದ್ದೇವೆ. ಅಲ್ಲದೇ, ಕೂದಲು ಉದುರುವ ಸಮಸ್ಯೆ ಯಾಕೆ ಬರತ್ತೆ, ಅದಕ್ಕೆ ಕಾರಣವೇನು ಅಂತಲೂ ಹೇಳಿದ್ದೇವೆ. ಇಂದು ಕೂದಲು ದಟ್ಟವಾಗಿ ಬೆಳಿಯಬೇಕು ಅಂದ್ರೆ ಏನು ಮಾಡಬೇಕು ಎಂದು ಹೇಳಲಿದ್ದೇವೆ. ಕೂದಲು ದಪ್ಪಗಾಗಲು ಮೆಂತ್ಯೆಯನ್ನ ಬಳಸಬೇಕು. ಅರ್ಧ ಸ್ಪೂನ್ ಮೆಂತ್ಯೆ ಕಾಳನ್ನು ನೀರಿನಲ್ಲಿ ನೆನೆಸಿಡಿ. ಮರುದಿನ ಬೆಳಿಗ್ಗೆ...

ಗಾಢವಾಗಿ ನಿದ್ದೆ ಮಾಡಲು ರಾತ್ರಿ ಮಲಗುವಾಗ ಇದನ್ನು ಕುಡಿಯಿರಿ..

ಊಟವೆನ್ನೋದು ಆರೋಗ್ಯಕ್ಕೆ ಎಷ್ಟು ಮುಖ್ಯವೋ, ನಿದ್ದೆಯೂ ಅಷ್ಟೆ ಮುಖ್ಯ. ಒಳ್ಳೆಯ ಊಟ ಮಾಡಿ, ಚೆನ್ನಾಗಿ ನಿದ್ರೆ ಮಾಡಿದ್ರೆ, ನೀವು ಆರೋಗ್ಯವಂತರಾಗಿರ್ತೀರಿ. ಆದ್ರೆ ಕೆಲವರಿಗೆ ರಾತ್ರ ನಿದ್ರೆಯೇ ಬರೋದಿಲ್ಲಾ. ಪದೇ ಪದೇ ಎಚ್ಚರವಾಗುತ್ತದೆ. ಹಾಗಾಗಿ ನಾವಿಂದು ರಾತ್ರಿ ಗಾಢವಾದ ನಿದ್ರೆ ಬರಲು ಏನು ಕುಡಿಯಬೇಕು ಅಂತಾ ಹೇಳಲಿದ್ದೇವೆ.. ರಾತ್ರಿ ಗಾಢ ನಿದ್ದೆ ಮಾಡಲು ನಾವು ಹಾಲು ಕುಡಿಯಬೇಕು....

ಮಂಡ್ಯಕ್ಕೆ ಮೋದಿ ಆಗಮನ ಹಿನ್ನೆಲೆ, ವಾಹನ ಸಂಚಾರ: ಮಾರ್ಗ ಬದಲಾವಣೆ..

ಮಾನ್ಯ ಪ್ರಧಾನ ಮಂತ್ರಿ ಅವರು ಮಂಡ್ಯ ಜಿಲ್ಲೆಯ ಗೆಜ್ಜಲಗೆರೆ ಕಾಲೋನಿ ಬಳಿ ಬೆಂಗಳೂರು - ಮೈಸೂರು ರಾಷ್ಟ್ರೀಯ ದಶಪಥ ರಸ್ತೆ ಉದ್ಘಾಟನೆ ಕಾರ್ಯಕ್ರಮಕ್ಕೆ ಮಾರ್ಚ್ 12 ರಂದು ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಮಾರ್ಚ್ 12 ರ ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆವರೆಗೆ ಎಲ್ಲಾ ರೀತಿಯ ವಾಹನಗಳನ್ನು ಈ ಕೆಳಕಂಡಂತೆ ನಿರ್ಬಂಧಿಸಿ ಮಾರ್ಗ ಬದಲಾವಣೆ...

‘ಹಾಸನಕ್ಕೆ ತಾಂತ್ರಿಕ ವಿವಿ ಕೊಡಿ ನಾವೇ ಹಾರ ಹಾಕ್ತಿವಿ’

ಹಾಸನ: ಬಿಜೆಪಿ ಪಕ್ಷ ಎಣ್ಣೆ ಅಂಗಡಿ ಮಾಲೀಕರ ಪಾದದಡಿಯಲ್ಲಿ ಇದೆ. ಕಾನೂನು ಬಾಹಿರವಾಗಿ ಅಬಕಾರಿ ಇಲಾಖೆ ಅಧಿಕಾರಿಗಳು ಎರಡರಿಂದ ಮೂರು ಕೋಟಿ ವಸೂಲಿ ಮಾಡುತ್ತಿರೊ ಬಗ್ಗೆ ಜನರು ಮಾತನಾಡುತ್ತಿದ್ದಾರೆ ಎಂದು ಮಾಜಿ ಸಚಿವ ರೇವಣ್ಣ ಲೇವಡಿ ಮಾಡಿದ್ದಾರೆ. ಈ ಬಗ್ಗೆ ಹಾಸನದಲ್ಲಿ ಮಾತನಾಡಿದ ಅವರು, ಜನ ಏನು ಮಾತನಾಡುತ್ತಿದ್ದಾರೆ ಅದನ್ನ ನಾನು ಹೇಳುತ್ತಿದ್ದೇನೆ. ಜಿಲ್ಲೆಯಲ್ಲಿ ರಸ್ತೆ...

‘140 ಸೀಟ್ ಬರುತ್ತೆ ಎಂದಮೇಲೆ ಯಾಕೆ ಹೆದರಬೇಕು..?’

ಹಾಸನ: ಹಾಸನದಲ್ಲಿ ಮಾಜಿ ಸಚಿವ ರೇವಣ್ಣ ಮಾತನಾಡಿದ್ದು, ಸಿಎಂ ಅವರೆ ನಿಮ್ಮ ಬಗ್ಗೆ ಗೌರವ ಇದೆ. ನಿಮ್ಮ ಹುದ್ದೆಯ ಗೌರವ ಹಾಳು ಮಾಡಿಕೊಳ್ಳಬೇಡಿ. ಬೇಕಿದ್ದರೆ ಕಳೆದ ನಾಲ್ಕು ವರ್ಷದಲ್ಲಿ ನಾವು  48 ಮದ್ಯದಂಗಡಿ ಮಾಡಿದ್ದೇವೆ. ಜನರು ಸುಖ ನಿದ್ರೆ ಮಾಡಲು ಕೊಡುಗೆ ಕೊಟ್ಟಿದ್ದೇವೆ ಎಂದು ಉದ್ಘಾಟನೆ ಮಾಡಿ ಎಂದು ಸಿಎಂ ವಿರುದ್ಧ ರೇವಣ್ಣ ಲೇವಡಿ...

‘ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ’

ಹಾಸನ: ಹಾಸನದಲ್ಲಿ ಮಾಜಿ ಸಚಿವ ಎಚ್ ಡಿ ರೇವಣ್ಣ ಮಾತನಾಡಿದ್ದು, ಬಿಜೆಪಿ ಸರ್ಕಾರ ಮತ್ತು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಸನದಲ್ಲಿ ಬಿಜೆಪಿ ಮುಖಂಡರು ಮಾನಾ ಮಾರ್ಯಾದೆ ಇಲ್ಲದೆ ಅಡಿಗಲ್ಲು ಹಾಕೋಕೆ‌ ಹೊರಟಿದ್ದಾರೆ. ಸಿಎಂ ಅವರಿಗೆ ಗೊತ್ತಿದೆಯೊ ಇಲ್ಲವೊ ಗೊತ್ತಿಲ್ಲ. ಮಾಜಿ ಪ್ರಧಾನಿ ಅವರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು...

ಹಾಸನದಲ್ಲಿ ಖತರ್ನಾಕ್ ಸರಣಿ ಕಳ್ಳತನ ಮಾಡಿದವನ ಬಂಧನ..

ಹಾಸನ : ಏಳು ಕಡೆಗಳಲ್ಲಿ ಸರಣಿ ಕಳ್ಳತನ ನಡೆಸಿ 10 ಲಕ್ಷರೂ. ಮೌಲ್ಯದ ಚಿನ್ನಾಭರಣ, ಬೈಕ್‌ಗಳನ್ನು ಕಳವು ಮಾಡಿದ್ದ ಖತರ್ನಾಕ್ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ. ಹೊಳೆನರಸೀಪುರ ತಾಲೂಕಿನ ದೊಡ್ಡಕುಂಚೇವು ಗ್ರಾಮದ ಸತೀಶ್ (40) ಬಂಧಿತ ಆರೋಪಿ. ಪ್ರಕರಣ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಂ ಶಂಕರ್ ಅವರು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಆರೋಪಿಯ ವಿರುದ್ಧ ಚನ್ನರಾಯಪಟ್ಟಣ...

ಮೊದಲ ಬಾರಿಗೆ ರೇವಣ್ಣರನ್ನ ಭೇಟಿಯಾದ ಹಾಸನ ಟಿಕೇಟ್ ಆಕಾಂಕ್ಷಿ ಸ್ವರೂಪ್..

ಹಾಸನ: ಹಾಸನ ಕ್ಷೇತ್ರದ ಜೆಡಿಎಸ್ ಟಿಕೇಟ್ ಫೈಟ್ ವಿಚಾರಕ್ಕೆ ಸಂಬಂಧಿಸಿದಂತೆ, ಹಾಸನದಲ್ಲಿ ಮಾಜಿ ಸಚಿವ ರೇವಣ್ಣರನ್ನ ಟಿಕೇಟ್ ಆಕಾಂಕ್ಷಿ ಸ್ವರೂಪ್ ಪ್ರಕಾಶ್ ಭೇಟಿಯಾಗಿದ್ದಾರೆ. ಈಗಾಗಲೇ ಹಾಸನದಲ್ಲಿ ಟಿಕೇಟ್ ಸ್ವರೂಪ್‌ಗಾ ಅಥವಾ ಭವಾನಿಗಾ ಅನ್ನೋ ಚರ್ಚೆ ನಡುವೆಯೇ, ಈ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಹೀಗೆ ಭೇಟಿಯಾದ ಸ್ವರೂಪ್, ಅರ್ಧಗಂಟೆಗೂ ಹೆಚ್ಚುಕಾಲ ರೇವಣ್ಣ ಜೊತೆ ಗೌಪ್ಯ ಮಾತುಕತೆ...
- Advertisement -spot_img

Latest News

Mandya: ನಿರ್ಮಲಾನಂದಶ್ರೀಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಕ್ಕೆ ಶಾಸಕ ರಮೇಶ್ ಕ್ಷಮೆಯಾಚನೆ

Mandya News: ಆದಿ ಚುಂಚನಗಿರಿ ಶ್ರೀಗಳ ವಿರುದ್ಧ ಶಾಸಕ ರಮೇಶ್ ಬಾಬು ಬಂಡಿಸೇದ್ದೇಗೌಡರು ನೀಡಿದ ಹೇಳಿಕೆ ಬಗ್ಗೆ ಕ್ಷಮೆಯಾಚಿಸಿದ್ದಾರೆ. ನಾನು ಯಾವಾಗ ಮಾತನಾಡಿದ್ರೂ ಕಾಂಟ್ರುವರ್ಷಿ ಆಗುತ್ತೆ. ನಾನು...
- Advertisement -spot_img