Tuesday, February 3, 2026

jeeni millet health mix

ಬಾಲಕಿ ಕೊಂದ ಹಂತಕನ ಎನ್‌ಕೌಂಟರ್..ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವು

Hubli News: ಇಂದು ಹುಬ್ಬಳ್ಳಿಯ ಸಂತೋಷ ನಗರದಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನ ಹುಬ್ಬಳ್ಳಿ ಪೋಲೀಸರು ಎನ್ ಕೌಂಟರ್ ಮಾಡಿದ್ದಾರೆ. ಆರೋಪಿ ಬಿಹಾರ ಮೂಲದ ರಕ್ಷಿತ ಕ್ರಾಂತಿ ಸಾವನ್ನಪ್ಪಿದ್ದಾನೆ.ಪೋಲೀಸ ಎನಕೌಂಟರ್ ನಿಂದ ಹುಬ್ಬಳ್ಳಿ ಪೋಲೀಸರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ದಂಪತಿಗಳು ಹುಬ್ಬಳ್ಳಿಯಲ್ಲಿ ವಾಸ ಮಾಡುತ್ತಿದ್ದರು....

Political News: ಲಂಚ ಪ್ರಕರಣದಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಪುತ್ರಗೆ ಕ್ಲೀನ್ ಚಿಟ್‌

Political News: ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಟೆಂಡರ್ ಪ್ರಕ್ರಿಯೆಯಲ್ಲಿ ಲಂಚ ಪಡೆದ ಆರೋಪದಲ್ಲಿ ಸಿಲುಕಿದ್ದ ನಿಗಮದ ಮಾಜಿ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ, ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ದೋಷಮುಕ್ತಗೊಳಿಸಿದೆ. ಮಾಡಾಳ್ ವಿರೂಪಾಕ್ಷಪ್ಪ ಕರ್ನಾಟಕ ಸಾಬೂನು ಮಾರ್ಜಕ ನಿಗಮದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ 2023ರಲ್ಲಿ ಲೋಕಾಯುಕ್ತ ರೇಡ್ ಮಾಡಿತ್ತು. ಮಾಡಾಳ್...

ಜಾತಿಗಣತಿಯನ್ನು ಕಾಂಗ್ರೆಸ್ ರಾಜಕೀಯಕ್ಕಾಗಿ ಉಪಯೋಗ ಮಾಡುತ್ತಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಬಿಜೆಪಿಯ ಬೀಮ ಹೆಜ್ಜೆ ಯಾತ್ರೆ ಹುಬ್ಬಳ್ಳಿಗೆ ಆಗಮಿಸಿದ್ದು, ನಿಪ್ಪಾಣಿಯತ್ತ ಹೆಜ್ಜೆ ಹಾಕಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನಿಪ್ಪಾಣಿಗೆ ಬಂದು ನೂರು ವರ್ಷ ತುಂಬಿದ ಹಿನ್ನಲೆ, ಬಿಜೆಪಿಯಿಂದ ಭೀಮ ಹೆಜ್ಜೆ ಯಾತ್ರೆ ಆಯೋಜನೆ ಮಾಡಲಾಗಿತ್ತು. ಈ ಯಾತ್ರೆಯನ್ನು ಸ್ವಾಗತಿಸಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಗೆ, ಮಾಜಿ ಸಂಸದ ಮುನಿಸ್ವಾನಿ, ಎಸ್ಪಿ ಮೋರ್ಚಾ ರಾಜ್ಯ...

ವಿಕಲಚೇತನ ಹೆಣ್ಣು ಅಪಹರಣ, ಹತ್ಯೆ, ಪ್ರತಿಭಟನೆ, “ಕೈಗೆ ಕೊಡಿ” ಕೂಗು: ಜಾತಿಭೇದ ಮರೆತು ಹೋರಾಟಕ್ಕೀಳಿದ ಸಾರ್ವಜನಿಕರು..

Hubli News: ಹುಬ್ಬಳ್ಳಿ: ಪಕ್ಕದ ಮನೆಯವರ ಅಂಗಳದಲ್ಲಿ ಆಟವಾಡುತ್ತಿದ್ದ ಐದು ವರ್ಷದ ವಿಕಲಚೇತನ ಹೆಣ್ಣು ಮಗುವನ್ನ ಅಪಹರಣ ಮಾಡಿರುವ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದ್ದು, ಆರೋಪಿಯನ್ನ ನಮ್ಮ ಕೈಗೆ ಕೊಡಿ ಎಂದು ಸಾರ್ವಜನಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಆಟವಾಡುತ್ತಿದ್ದ ಮಗುವಿಗೆ ಮೊದಲು ಮಾತನಾಡುವ ಆರೋಪಿ, ನಂತರ ಅವಳನ್ನ ಎತ್ತಿಕೊಂಡು ಓಡಿ ಹೋಗುವುದು ಸಿಸಿಟಿವಿಯಲ್ಲಿ ಗೋಚರವಾಗಿದೆ. ಈ ಬಗ್ಗೆ...

ಪುಟ್ಟ ಕಂದಮ್ಮನ ಮೇಲೆ ಪೈಶಾಚಿಕ ಕೃತ್ಯ…ಸೈಕೋಪಾತನ ಕೃತ್ಯಕ್ಕೆ ಉಸಿರು ನಿಲ್ಲಿಸಿದ ಬಾಲಕಿ..

Hubli News: ಹುಬ್ಬಳ್ಳಿ: ಇಡೀ ಹುಬ್ಬಳ್ಳಿ ನಗರವೇ ತಲೆತಗ್ಗಿಸುವ ಕ್ರೌರ್ಯವೊಂದು ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಕಾರಣವಾದ ಆರೋಪಿಯ ಪತ್ತೆಗಾಗಿ ಐದು ತಂಡಗಳನ್ನ ರಚನೆ ಮಾಡಲಾಗಿದೆ. ಐದು ವರ್ಷದ ಕಂದಮ್ಮನನ್ನ ಅಪಹರಣ ಮಾಡಿ, “ಅದೇ” ಉದ್ದೇಶದಿಂದ ಕರೆದುಕೊಂಡು ಹೋಗಿದ್ದಾರೆಂದು ಹೇಳಲಾಗಿದೆ. ಆದರೆ, ಅತೀ ಗಲೀಜಿರುವ ಟಾಯ್ಲೆಟ್‌ನಲ್ಲಿ ಕೂತ ರೂಪದಲ್ಲಿ ಮಗುವಿನ ಪ್ರಾಣ ಹೋಗಿದೆ. ಮಾಹಿತಿ...

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ ಸ್ತೆಯಲ್ಲಿರುವ ಕಾಂಗ್ರೆಸ್ ಕಚೇರಿ ಎದುರು ಕಾಂಗ್ರೆಸ್ ಮಹಿಳಾ ಘಟಕದಿಂದ ವಿಭಿನ್ನ ಪ್ರತಿಭಟನೆ ನಡೆದಿದೆ. ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಸೌಮ್ಯಾರೆಡ್ಡಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆದಿದ್ದು, ನಡು...

ನಮ್ಮವರ ಸಂಖ್ಯೆ ಕಮ್ಮಿ ಮಾಡಿದಾರೆ ನಾವು ಇದನ್ನು ಒಪ್ಪಲ್ಲ : ಜಾತಿ ಗಣತಿ ವಿರುದ್ಧ ಸಿಡಿದ ಒಕ್ಕಲಿಗರು

Political News: ರಾಜ್ಯದಲ್ಲಿ ನಡೆದಿರುವ ಜಾತಿ ಗಣತಿಯು ಅವೈಜ್ಞಾನಿಕವಾಗಿದೆ. ಹತ್ತು ವರ್ಷಗಳ ಬಳಿಕ ಈಗ ಇದನ್ನು ಜಾರಿ ಮಾಡಲು ಮುಂದಾಗಿರುವ ಸರ್ಕಾರದ ನಡೆಗೆ ನಮ್ಮ ತೀವ್ರ ವಿರೋಧವಿದೆ ಎಂದು ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ.ಕೆಂಚಪ್ಪಗೌಡ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇನ್ನೂ ಸಚಿವ ಸಂಪುಟದಲ್ಲಿ ಜಾತಿ ಗಣತಿ ಮಂಡನೆ ಬಳಿಕ ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಮಾತನಾಡಿರುವ ಅವರು,...

Political News: ಬಿಎಸ್‌ವೈ ವಿರುದ್ಧ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್‌

Political News: ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಮರುಜೀವ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಯ ತೀರ್ಪನ್ನು ಸುಪ್ರೀಂಕೋರ್ಟ್‌ ಕಾಯ್ದಿರಿಸಿದೆ. ಇಷ್ಟು ದಿನ ನಿರಾಳರಾಗಿದ್ದ ಮಾಜಿ ಸಿಎಂಗೆ ಈಗದ ಕೋರ್ಟ್ ತೀರ್ಪಿನತ್ತ ಚಿತ್ತ ನೆಟ್ಟಂತಾಗಿದೆ. ಇನ್ನೂ ಪ್ರಮುಖ ಈ ವಿಚಾರವಾಗಿ ಬೆಂಗಳೂರಿನ ಉದ್ಯಮಿ ಎ.ಆಲಂ ಪಾಷಾ ಎನ್ನುವವರು ಯಡಿಯೂರಪ್ಪ...

40% ಭ್ರಷ್ಟಾಚಾರ ಕೇಸ್‌ ತನಿಖೆಗೆ ಕೈ ಮತ್ತೊಂದು ಅಸ್ತ್ರ : ಬಿಜೆಪಿಗೆ ಶುರುವಾಯ್ತು ಢವ ಢವ..!

Political News: ರಾಜ್ಯದಲ್ಲಿ ಈ ಹಿಂದೆ ಅಧಿಕಾರ ನಡೆಸಿದ್ದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಗುತ್ತಿಗೆದಾರರು 40% ಲಂಚದ ಆರೋಪ ಮಾಡಿದ್ದರು. ಈ ಕುರಿತು ವರದಿ ಪಡೆಯಲು ಕಾಂಗ್ರೆಸ್‌ ಸರ್ಕಾರ ನೇಮಕ ಮಾಡಿರುವ ನ್ಯಾಯಮೂರ್ತಿ ಎಚ್.ಎನ್.‌ ನಾಗಮೋಹನ್‌ ದಾಸ್‌ ನೇತೃತ್ವದ ಆಯೋಗದ ವರದಿಯ ಆಧಾರದಲ್ಲಿ ಉನ್ನತ ತನಿಖೆಗಾಗಿ ವಿಶೇಷ ತನಿಖಾ ತಂಡ ಎಸ್‌ಐಟಿ ರಚನೆಗೆ ಸಚಿವ...

ಉಗ್ರರ ವಿರುದ್ಧ ನಿಮ್ಮ ಹೆಜ್ಜೆ ಕ್ರಾಂತಿಕಾರಿಯಾಗಿದೆ : ಮೋದಿಗೆ ಟ್ರಂಪ್‌ ಸಪೋರ್ಟ್‌

International News: ಮುಂಬೈ ದಾಳಿಯ ಸಂಚುಕೋರ ತಹವ್ವೂರ್‌ ರಾಣಾನನ್ನು ಭಾರತಕ್ಕೆ ಹಸ್ತಾಂತರಿಸುವ ವಿಚಾರದಲ್ಲಿ ಬೆಂಬಲವಾಗಿ ನಿಂತಿದ್ದ ಅಮೆರಿಕ ಇದೀಗ ಮತ್ತೊಮ್ಮೆ ತನ್ನ ನಿಲುವನ್ನು ದೃಢಪಡಿಸಿದೆ. ಅಲ್ಲದೆ ಭಯೋತ್ಪಾದನೆ ನಿಗ್ರಹದ ವಿಚಾರದಲ್ಲಿ ಹಾಗೂ ಆರೋಪಿಗಳಿಗೆ ಶಿಕ್ಷೆ ನೀಡುವುದರಲ್ಲಿ ಮಹತ್ವದ ಕ್ರಾಂತಿಕಾರಿ ಹೆಜ್ಜೆ ಇಟ್ಟಿದೆ ಎಂದು ಅಭಿನಂದಿಸಿದೆ. https://youtu.be/yQxgkMcVJNs ಇನ್ನೂಈ ಕುರಿತು ಮಾತನಾಡಿರುವ ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರೆ ಟ್ಯಾಮಿ...
- Advertisement -spot_img

Latest News

ದೇವರ ಪೂಜೆಗಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಏಕೆ ಬಳಸುತ್ತಾರೆ..?

Spiritual: ಹಿಂದೂಗಳಲ್ಲಿ ದೇವರನ್ನು ಪೂಜಿಸುವಾಗ, ದೇವರ ಮುಂದೆ ನೈವೇದ್ಯವಾಗಿ ಬಾಳೆಹಣ್ಣು ಮತ್ತು ತೆಂಗಿನಕಾಯಿಯನ್ನೇ ಇರಿಸುತ್ತಾರೆ. ಆದರೆ ಯಾಕೆ ಆ್ಯಪಲ್, ದ್ರಾಕ್ಷಿ, ಮೂಸಂಬಿ ಇದನ್ನೆಲ್ಲ ಏಕೆ ಇರಿಸುವುದಿಲ್ಲ..?...
- Advertisement -spot_img