Tuesday, March 17, 2026

jeeni millet health mix

ಸ್ಥಗಿತವಾಗಿದ್ದ 18 ದಿನಗಳ ಕಾಲ ಪಂಚರತ್ನ ರಥಯಾತ್ರೆ ಮತ್ತೆ ಶುರೂ..?!

ಬೆಂಗಳೂರು/ವಿಜಯಪುರ: ಸಂಕ್ರಾಂತಿ ಹಬ್ಬದ ನಿಮಿತ್ತ ಮೂರು ದಿನ ಸ್ಥಗಿತವಾಗಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದ ಪಂಚರತ್ನ ರಥಯಾತ್ರೆ ನಾಳೆಯಿಂದ (ಜ.17) ವಿಜಯಪುರ ಜಿಲ್ಲೆಯ ಇಂಡಿ ವಿಧಾನಸಭೆ ಕ್ಷೇತ್ರದಿಂದ ಪುನಾರಂಭ ಆಗಲಿದೆ. ಈ ಹಂತದಲ್ಲಿ ಒಟ್ಟು 18 ದಿನ ಪಂಚರತ್ನ ರಥಯಾತ್ರೆ ನಡೆಯಲಿದೆ. ನಾಳೆಯಿಂದ 6 ದಿನಗಳ ಕಾಲ ಪಂಚರತ್ನ ರಥಯಾತ್ರೆ ವಿಜಯಪುರ ಜಿಲ್ಲೆಯಲ್ಲಿ ನಡೆಯಲಿದೆ....

‘ಕೋಲಾರದ ಜನ ಬುದ್ದಿವಂತರು.. ಅವರಿಗೆ ತಕ್ಕ ಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ’

ಕೋಲಾರ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ನ ಕೆಲವು ಸ್ಥಳೀಯ ನಾಯಕರು ಕೋಲಾರಕ್ಕೆ ಕರೆತಂದು ಹರಕೆಯ ಕುರಿಯಾಗಿ ಮಾಡಲು ಹೊರಟಿದ್ದಾರೆ. ಕೋಲಾರದ ಜನ ಬುದ್ದಿವಂತರು ಅವರಿಗೆ ತಕ್ಕಪಾಠ ಕಲಿಸಿ ವಾಪಸ್ಸು ಕಳುಹಿಸಿಕೊಡಲಿದ್ದಾರೆ ಎಂದು ಸಂಸದ ಪ್ರಜ್ವಲ್ ರೇವಣ್ಣ ಹೇಳಿಕೆ ನೀಡಿದ್ದಾರೆ . ಕೋಲಾರ ನಗರದಲ್ಲಿ ಸೋಮವಾರ ಮಾದ್ಯಮಗಳೊಂದಿಗೆ ಮಾತನಾಡಿದ ಪ್ರಜ್ವಲ್ ರೇವಣ್ಣ, ಕೋಲಾರಕ್ಕೆ ಬಂದು ಸ್ಪರ್ಧೆ...

‘ಜೆಡಿಎಸ್ ಸರಕಾರ ಬಂದರೆ ರೈತ ಚೈತನ್ಯ ಯೋಜನೆ ಜತೆಗೆ ತೆಲಂಗಾಣ ಮಾದರಿಯ ಕೃಷಿ ಬಂಧು ಜಾರಿ’

ಬಿಡದಿ: ರಾಜ್ಯದ ರೈತರನ್ನು ಆರ್ಥಿಕವಾಗಿ ಸಶಕ್ತಗೊಳಿಸುವ ನಿಟ್ಟಿನಲ್ಲಿ ರೈತ ಚೈತನ್ಯ ಕಾರ್ಯಕ್ರಮವನ್ನು ಜಾರಿ ಮಾಡಲಾಗುವುದು ಹಾಗೂ ತೆಲಂಗಾಣ ಮಾದರಿಯಲ್ಲಿ ರೈತ ಬಂಧು ಯೋಜನೆಯನ್ನೂ ಅನುಷ್ಠಾನಕ್ಕೆ ತರಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಘೋಷಣೆ ಮಾಡಿದರು. ಬಿಡದಿಯ ತಮ್ಮ ತೋಟದಲ್ಲಿ ಹಮ್ಮಿಕೊಂಡಿದ್ದ ರೈತ ಸಂಕ್ರಾಂತಿ ಕಾರ್ಯಕ್ರಮದಲ್ಲಿ ಸುಮಾರು 78 ವಿಧಾನಸಭೆ ಕ್ಷೇತ್ರಗಳ ರೈತರ ಜತೆ ಅನ್...

ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಿರುಗೇಟು ಕೊಟ್ಟ ಹೆಚ್.ಡಿ.ಕುಮಾರಸ್ವಾಮಿ..

ಬಿಡದಿ/ರಾಮನಗರ: ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ತಮ್ಮ ಇಲಾಖೆಯಲ್ಲಿ ಏನೆಲ್ಲಾ ನಡೆಯುತ್ತಿತ್ತು ಎನ್ನುವುದು ಗೊತ್ತಿರಲಿಲ್ಲವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನೆ ಮಾಡಿದ್ದಾರೆ. ಸಿದ್ಧರಾಮಯ್ಯ ಕೋಲಾರದಲ್ಲಿ ನಿಲ್ಲಲ..!: ಅಚ್ಚರಿ  ಹೇಳಿಕೆ ನೀಡಿದ ಸಿ ಎಂ ಇಬ್ರಾಹಿಂ ಬಿಡದಿಯ ತಮ್ಮ ತೋಟದಲ್ಲಿ ರೈತ ಸಂಕ್ರಾಂತಿ ಕಾರ್ಯಕ್ರಮಕ್ಕೂ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಅವರು; ತಮ್ಮ ಇಲಾಖೆಯಲ್ಲಿ ದಂಧೆ...

ವಿಪತ್ತು ನಿರ್ವಹಣೆ ಮತ್ತು ಪ್ರಥಮ ಚಿಕಿತ್ಸೆ ಕುರಿತು ಪ್ರಾತ್ಯಕ್ಷಿಕೆ..

ವಿಪತ್ತು ನಿರ್ವಹಣೆ, ಸುರಕ್ಷತೆ ಹಾಗೂ ಪ್ರಥಮ ಚಿಕಿತ್ಸೆ ಬಗ್ಗೆ ವಿಶೇಷ ವಿಕಲ ಚೇತರನರಿಗೆ ಅರಿವು ಮೂಡಿಸುವ ಅಗತ್ಯವಿದೆ ಎಂದು ತಾಹಶೀಲ್ದಾರ್ ಕುಇ಼ ಅಹಮ್ಮದ್ ತಿಳಿಸಿದರು. ಮಂಡ್ಯದ ನಾ.ಸು ಹರ್ಡಿಕರ್ ಭವನದಲ್ಲಿಂದು ಎನ್.ಡಿ.ಆರ್.ಎಫ್ ಹಾಗೂ ಜಿಲ್ಲಾ ‌ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಹಯೋಗದಲ್ಲಿ ಆಯೋಜಿಸಿದ ವಿಪತ್ತು ನಿರ್ವಹಣೆ ಹಾಗೂ ಪ್ರಥಮ ಚಿಕಿತ್ಸೆ ಕಾರ್ಯಕ್ರಮದಲ್ಲಿ ಮಾತನಾಡಿದರು. ರ್ಯಾಪ್ ಸಿಂಗರ್ ಬ್ರೋಧ ವಿ...

ಶಿವ ಅರ್ಧನಾರೀಶ್ವರನ ರೂಪ ತಾಳಲು ಕಾರಣವೇನು..?

ಶಿವ ಅರ್ಧ ನಾರೀಶ್ವರನ ರೂಪ ತಾಳಿ, ಹೆಣ್ಣು ಗಂಡು ಇಬ್ಬರೂ ಸಮಾನರು ಎಂದು ಸಾರಿದ. ಅಲ್ಲದೇ ಶಿವ ಅರ್ಧ ನಾರೀಶ್ವರನ ರೂಪ ತಾಳಿದಾಗಲೇ, ಮೊದಲ ಬಾರಿ ಲೋಕದಲ್ಲಿ ಹೆಣ್ಣಿನ ಸೃಷ್ಟಿಯಾಗಿದ್ದು. ಹಾಗಾದ್ರೆ ಯಾಕೆ ಶಿವ ಅರ್ಧ ನಾರೀಶ್ವರನ ರೂಪ ತಾಳಿದ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ.. ಇಡೀ ಜಗತ್ತಿನಲ್ಲಿ ಮೊದಲು...

ಇಂಥ ಸ್ಥಿತಿಯಲ್ಲಿ ಯಾವಾಗಲೂ ಮೌನ ವಹಿಸಿ..

ಮಾತು ಅನ್ನೋದು ತೀಕ್ಷ್ಣವಾದ ಬಾಣ ಇದ್ದಂತೆ. ಅದನ್ನ ಸಮಯ ಬಂದಾಗ ಮಾತ್ರ ಉಪಯೋಗಿಸಬೇಕೆ ಹೊರತು, ಕಂಡ ಕಂಡಲ್ಲಲ್ಲ. ಅಂದ್ರೆ ಮಾತನಾಡಬೇಕಾದ ಸಂದರ್ಭ ಬಂದಾಗಷ್ಟೇ ಮಾತನಾಡಬೇಕು ವಿನಃ ಮನಸ್ಸು ಬಂದಾಗಲ್ಲ. ಯಾಕಂದ್ರೆ ಕೆಲವೊಮ್ಮೆ ನಮ್ಮ ಮಾತು ನಮ್ಮನ್ನ ಕಷ್ಟಕ್ಕೆ ಸಿಲುಕಿಸಿದರೆ, ಮೌನ ಲಕ್ ಚೇಂಜ್ ಮಾಡಬಹುದು. ಹಾಗಾಗಿ ಕೆಲ ಸ್ಥಿತಿಯಲ್ಲಿ ಮೌನ ವಹಿಸುವುದೇ ಲೇಸು. ಹಾಗಾದ್ರೆ...

ನಮ್ಮನ್ನು ನಾವು ಇನ್ನೊಬರೊಂದಿಗೆ ಹೋಲಿಕೆ ಮಾಡಿಕೊಳ್ಳಬಾರದು.. ಯಾಕೆ ಗೊತ್ತಾ..?

ಕೆಲವರಿಗೆ ತಮ್ಮ ಜೀವನವನ್ನ ಇನ್ನೊಬ್ಬರ ಜೀವನದ ಜೊತೆ ಹೋಲಿಕೆ ಮಾಡುವ ಗುಣವಿರುತ್‌ತದೆ. ಅವನ ಬಳಿ ಕಾರ್ ಇದೆ ನನ್ನ ಬಳಿ ಕಾರ್ ಇಲ್ಲಾ. ಅವಳ ಗಂಡ ಅವಳಿಗೆ ಚಿನ್ನದ ನೆಕ್ಲೇಸ್ ಕೊಡಿಸಿದನಂತೆ, ನನ್ನ ಗಂಡ ಬರೀ ಬೆಳ್ಳಿ ಗೆಜ್ಜೆ ಕೊಡಿಸಿದ್ದಾನೆ. ಅವನ ಅಮ್ಮ ಎಷ್ಟು ಟಿಪ್ ಟಾಪ್ ಆಗಿ ಶಾಲೆಗೆ ಬರ್ತಾರೆ. ನನ್ನ ಅಮ್ಮ...

ಈ ವಿಷಯವನ್ನ ಗಮನದಲ್ಲಿಟ್ಟುಕೊಂಡರೆ ನೀವು ಲೀಡರ್ ಆಗುವುದನ್ನ ಯಾರೂ ತಡೆಯಲಾಗುವುದಿಲ್ಲ..

ಕೆಲವರಿಗೆ ತಾನು ಜೀವನದಲ್ಲಿ ಏನಾದರೂ ಸಾಧಿಸಬೇಕು, ಯಶಸ್ಸು ಗಳಿಸಬೇಕು ಅನ್ನೋ ಆಸೆ ಇರುತ್ತದೆ. ಉದಾಹರಣೆಗೆ ಒಂದು ಕಂಪನಿ ಕಟ್ಟಬೇಕು. ಅದರಲ್ಲಿ ಹಲವಾರು ಮಂದಿಗೆ ತಾನು ಕೆಲಸ ಕೊಡಬೇಕು, ಲೀಡರ್ ಆಗಬೇಕು ಅನ್ನೋ ಆಸೆ ಇರುತ್ತದೆ. ಅಥವಾ ತಾನು ಕೆಲಸ ಮಾಡುವ ಕಂಪನಿಯಲ್ಲೇ ಲೀಡರ್ ಆದ್ರೂ ಆಗ್ಬೇಕು ಅಂತಾ ಇರತ್ತೆ. ಆದ್ರೆ ಆ ಲೀಡರ್‌ಶಿಪ್ ಹೇಗೆ...

ಈ ಕಥೆಯನ್ನ ಕೇಳಿದ್ದಲ್ಲಿ ನಿಮ್ಮ ಸೋಂಬೇರಿತನವನ್ನ ಬಿಡುತ್ತೀರಿ..

ಸೋಂಬೇರಿತನ ಅನ್ನೋದು ನಮ್ಮ ಶತ್ರುವಿದ್ದಂತೆ. ಅದು ಎಲ್ಲಿಯವರೆಗೂ ನಮ್ಮ ಜೊತೆ ಇರುತ್ತದೆಯೋ, ಅಲ್ಲಿಯವರೆಗೂ ನಾವು ಉದ್ಧಾರವಾಗಲು ಸಾಧ್ಯವಿಲ್ಲ. ಹಾಗಾಗಿ ಸೋಂಬೇರಿತನ ಬಿಡಬೇಕು ಅಂತಾ ಹೇಳ್ತಾರೆ ಹಿರಿಯರು. ನಾವಿಂದು ಹೇಳುವ ಕಥೆ ಕೇಳಿದ್ರೆ, ನೀವು ಸೋಂಬೇರಿತನವನ್ನ ಬಿಡುತ್ತೀರಿ. ಹಾಗಾದ್ರೆ ಯಾವುದು ಆ ಕಥೆ ಅಂತಾ ತಿಳಿಯೋಣ ಬನ್ನಿ.. ಗೌತಮ ಬುದ್ಧರಿಗೆ ಮೂರು ಜನ ಶಿಷ್ಯಂದಿರಿದ್ದರು. ಅದರಲ್ಲಿ ಓರ್ವ...
- Advertisement -spot_img

Latest News

Bollywood News: ನಟಿ ಸಾರಾ ಅಲಿ ಖಾನ್‌ಗೆ ಕೇದಾರನಾಥ, ಬದ್ರಿನಾಥಕ್ಕೆ ಪ್ರವೇಶವಿಲ್ಲ.

Bollywood News: ಬಾಲಿವುಡ್ ನಟಿ ಸಾರಾ ಅಲಿಖಾನ್ ಮುಸ್ಲಿಂ ಆದರೂ, ಅಮ್ಮನ ಜತೆ ಹಿಂದೂ ದೇವಸ್ಥಾನಕ್ಕೆ ಹೋಗಿ, ಭಕ್ತಿ ಮಾಡುತ್ತಾರೆ. ಏಕೆಂದರೆ ಸೈಫ್ ಅಲಿ ಖಾನ್...
- Advertisement -spot_img