ನಾವು ನಿಮಗೆ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭಗಳ ಬಗ್ಗೆ ಹೇಳಿದ್ದೇವೆ. ಆದ್ರೆ ನೀವು ಸರಿಯಾದ ರೀತಿಯಲ್ಲಿ, ಸರಿಯಾದ ಪ್ರಮಾಣದಲ್ಲಿ ಬೀಟ್‌ರೂಟ್ ಸೇವಿಸದೇ, ನಿಮಗೆ ಬೇಕಾದಂತೆ ತಿಂದರೆ, ಅದರಿಂದ ನಷ್ಟವೂ ಆಗಲಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ಬೀಟ್ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ಲಾಭವೇನು..?
ಅಮೃತ ಅತಿಯಾದರೂ ವಿಷವೇ ಎಂದು ಹೇಳಿದ ಹಾಗೆ, ಆರೋಗ್ಯಕರವೆಂದು ನಾವು ಯಾವುದೇ...
ನಾವು ನಿಮಗೆ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕಾಗುವ ನಷ್ಟವೇನು ಅನ್ನೋ ಬಗ್ಗೆ ಹೇಳಿದ್ದೇವೆ. ಆದ್ರೆ ಮಿತಿಯಲ್ಲಿ , ಸರಿಯಾದ ರೀತಿಯಲ್ಲಿ ಬೀಟ್‌ರೂಟ್ ತಿನ್ನುವುದರಿಂದ ಆರೋಗ್ಯಕ್ಕೆ ಲಾಭವೂ ಆಗಲಿದೆ. ಆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯೋಣ ಬನ್ನಿ..
ನಿಮ್ಮ ದೇಹದಲ್ಲಿ ಹಿಮೋಗ್ಲೋಬಿನ್ ಕೊರತೆ ಇದ್ದಲ್ಲಿ, ಖಂಡಿತ ನೀವು ಬೀಟರೂಟ್ ಸೇವನೆ ಮಾಡಲೇಬೇಕು. ಯಾಕಂದ್ರೆ ಬೀಟ್‌ರೂಟ್ ಸೇವನೆಯಿಂದ ದೇಹದಲ್ಲಿ ಹಿಮೋಗ್ಲೋಬಿನ್...
ಮಂಡ್ಯ: ಮಂಡ್ಯದ ಮಳವಳ್ಳಿ ಪಟ್ಟಣದ ಜಿ.ಎಂ.ಸ್ಟ್ರೀಟ್‌ನಲ್ಲಿ ಮಣ್ಣು ಮುಕ್ಕು ಎಂದು ಕರೆಯುವ ಹಾವೊಂದು ಪ್ರತ್ಯಕ್ಷವಾಗಿ ಎಲ್ಲರನ್ನೂ ಭಯಭೀತಗೊಳಿಸಿತ್ತು. ಇದನ್ನ ಡಬಲ್ ಇಂಜಿನ್ ಹಾವು ಅಂತಾನೂ ಕರೆಯಲಾಗುತ್ತೆ. ಯಾಕಂದ್ರೆ ಇದು ಎರಡು ತಲೆ ಹಾವಾಗಿದೆ.
ಈ ಹಾವನ್ನು ಕಂಡ ಸ್ಥಳೀಯರು, ಅರಣ್ಯ ಇಲಾಖೆಗೆ ತಿಳಿಸುವುದಾಗಿ ಹೇಳಿದ್ದಾರೆ. ಈ ಡಬಲ್ ಇಂಜಿನ್ ಹಾವು ಅದೃಷ್ಟಕ್ಕೂ ಹೆಸರಾಗಿದ್ದು, ಎರಡು ತಲೆ...
ಮಂಡ್ಯ, ನ.10: ಕೆಆರ್ ಪೇಟೆ ತಾಲೂಕಿನಲ್ಲಿ ಒಂದು ತಿಂಗಳೊಳಗೆ ಎಲ್ಲಾ ರಸ್ತೆಗಳ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಅಧಿಕಾರಿಗಳಿಗೆ ಗುರಿ ನೀಡಿದರು.
ಕೆಆರ್ ಪೇಟೆಯಲ್ಲಿ ಇಂದು ತಾಲೂಕು ಮಟ್ಟದ ಕೆಡಿಪಿ ಸಭೆ ನಡೆಯಿತು. ಸ್ಥಳೀಯ ಶಾಸಕರೂ ಆದ ಸಚಿವ ಡಾ.ನಾರಾಯಣಗೌಡ ಅವರ ನೇತೃತ್ವದಲ್ಲಿ ನಡೆದ...
ಹಾಸನ: ಕಳೆದ 8 ತಿಂಗಳ ನಂತರ ನಡೆಯುತ್ತಿರುವ ನಗರಸಭೆಯ ಸಾಮಾನ್ಯ ಸಭೆಯ ವಿಚಾರಗಳು ಪ್ರಸ್ತಾಪವಾಗುವ ಮೊದಲೇ ವಿಘ್ನ ಎಂಬಂತೆ ಸ್ಥಾಯಿ ಸಮಿತಿ ರಚನೆ ಮಾಡುವಂತೆ ಜೆಡಿಎಸ್ ಸದಸ್ಯರು ಪಟ್ಟು ಹಿಡಿದಿದಲ್ಲದೇ ಕಾಟಚಾರದ ಸಭೆ ಎಂದು ದೂರಿದಲ್ಲದೇ ಇತರೆ ವಿಚಾರಗಳನ್ನಿಟ್ಟಿಕೊಂಡು ಸಭೆಯು ವಾಗ್ವಾದದಲ್ಲೆ ಕೆಲ ಗಂಟೆಗಳ ಕಾಲ ಕಳೆಯಲಾಯಿತು.
ಸಂತೇಪೇಟೆ ವೃತ್ತದ ಬಳಿ ಇರುವ ನಗರಸಭೆಯ ಕುವೆಂಪು...
ಕೋಲಾರ: ಕೋಲಾರ ಜಿಲ್ಲೆಯ ಮಾಲೂರು ಬಿಜೆಪಿ ಯಲ್ಲಿ ಟಿಕೆಟ್ ಆಕಾಂಕ್ಷಿಗಳ ಮಧ್ಯೆ ನಾನಾ-ನೀನಾ ಫೈಟ್ ಮುಂದುವರೆದಿದೆ. ಮಾಜಿ ಶಾಸಕ ಮಂಜುನಾಥ್ ಗೌಡ ಹಾಗು ಹೂಡಿ ವಿಜಯ್ ಕುಮಾರ್ ಮಧ್ಯೆ ಟಿಕೆಟ್ ಫೈಟ್ ಮುಂದುವರೆದಿದೆ. ಇತ್ತೀಚೆಗೆ ನಡೆದ ಕೆಂಪೇಗೌಡರ ರಥಯಾತ್ರೆ ವೇಳೆ ಬಿಜೆಪಿ ಮುಖಂಡ ಗೋಪಾಲಗೌಡ ಮೇಲೆ ಮಂಜುನಾಥ್ ಗೌಡರು ಹಲ್ಲೆ ನಡೆಸಿದ್ದಾರೆಂದು, ಆರೋಪಿಸಿ ಪೊಲೀಸ್...
ಹಾಸನ: ಗಂಡ ಇಲ್ಲದ 2 ಮಕ್ಕಳ ತಾಯಿ ವಿಧವೆಗೆ ಬಾಳು ಕೊಡುವುದಾಗಿ ನಂಬಿಸಿ ತಾಳಿಕಟ್ಟಿದ ಭೂಪ, ಈಗ ಮತ್ತೊಂದು ಮದುವೆ ಆಗಲು ಹೋಗಿ ತಾಳಿ ಕಟ್ಟಿದ ನಂತರ ಮೊದಲ ಹೆಂಡತಿಗೆ ಯೋಧನು ಸಿಕ್ಕಿಬಿದ್ದು ಪೊಲೀಸ್ ಅತಿಥಿಯಾದ ಘಟನೆ ಗುರುವಾರದಂದು ಹಾಸನ ನಗರದ ಹೊರ ವಲಯ ಬೆಂಗಳೂರು ರಸ್ತೆ, ಬೂವನಹಳ್ಳಿ ಬಳಿ ಇರುವ ಸಾಧನ ಸಮುದಾಯಭವನದಲ್ಲಿ...
ಸಮಾಜದ ಶಾಂತಿ ಸುವ್ಯವಸ್ಥೆ ಕಾಪಾಡಲು ಹಗಲಿರುಳು ಕಾರ್ಯ ನಿರ್ವಹಿಸುವ ಪೊಲೀಸರ ಕಾರ್ಯದೊತ್ತಡ ಕಡಿಮೆಯಾಗಲು ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಲಿವೆ ಎಂದು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರು ತಿಳಿಸಿದರು.ಅವರು ಇಂದು ನಗರದ ಪೊಲೀಸ್ ಪೆರೇಡ್ ಮೈದಾನದಲ್ಲಿ ಆಯೋಜನೆಗೊಂಡಿದ್ದ ವಾರ್ಷಿಕ ಕ್ರೀಡಾಕೂಟದಲ್ಲಿ ವಿಶೇಷ ಆಹ್ವಾನಿತರಾಗಿ ಭಾಗವಹಿಸಿ ಮಾತನಾಡಿದರು.
ಉತ್ತಮ ಸಮಾಜದ ಅಭ್ಯುದ್ಯಯಕ್ಕಾಗಿ ಶ್ರಮಿಸುವ ಪೊಲೀಸರು ಸಭೆ, ಸಮಾರಂಭ, ಮುಷ್ಕರ...
ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಮಂತ್ರಿಗಳಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ ಪತ್ರ ಬರೆದು ಬಿಜೆಪಿ ಸರ್ಕಾರದ ಲೋಪಗಳ ಬಗ್ಗೆ ವಿವರಣೆ ನೀಡುತ್ತಿದ್ದು, ಈ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಅವರು ಈ ವಿಚಾರವಾಗಿ ರಾಜ್ಯದ ಜನರಿಗೆ ಉತ್ತರ ನೀಡಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ದೇವನಹಳ್ಳಿಯ ಕ್ಲಾರ್ಕ್ ಎಕ್ಸಾಟಿಕಾದಲ್ಲಿ ಸಿದ್ದರಾಮಯ್ಯ ಅವರ ಜತೆ...
ಶ್ರೀನಿವಾಸ ಮತ್ತು ಪದ್ಮಾವತಿ ವಿವಾಹದ ಬಗ್ಗೆ ನಾವು ಎರಡನೇಯ ಭಾಗದಲ್ಲಿ ನಿಮಗೆ ಅರ್ಧ ಕಥೆಯನ್ನು ಹೇಳಿದ್ದೆವು. ಈಗ ಅದರ ಮುಂದುವರಿದ ಕಥೆಯನ್ನು ತಿಳಿಯೋಣ.
ಶ್ರೀನಿವಾಸ ಮತ್ತು ಪದ್ಮಾವತಿ ವಿವಾಹದ ವಿಷಯಕ್ಕೆ ಸಂಬಂಧಿಸಿದಂತೆ, ರಾಜ ಮಾತೆ ಶ್ರೀನಿವಾಸನಿಗೆ ಸುದ್ದಿ ತಿಳಿಸುತ್ತಾಳೆ. ಆದರೆ ನೀನು ಕುಟೀರದಲ್ಲಿರುತ್ತಿ. ಪದ್ಮಾವತಿ ಅರಮನೆಯಲ್ಲಿ ಹುಟ್ಟಿ ಬೆಳೆದ ಹೆಣ್ಣು. ಆಕೆ ವಿವಾಹದ ಬಳಿಕ, ಇಲ್ಲಿ...
ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...