News: ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಈ ಮೂಲಕ ಆಭರಣ ಪ್ರಿಯರಿಗೆ ಶಾಕ್ ನೀಡುವ ವಿಚಾರ ಹೊರಬಿದ್ದಿದೆ. ಇನ್ನೂ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಕೆಯಾಗುತ್ತಿದ್ದು, ಒಂದೇ ದಿನದಲ್ಲಿ 10 ಗ್ರಾಂ ಶುದ್ಧ ಚಿನ್ನವು ಬರೊಬ್ಬರಿ 6, 250 ರೂಪಾಯಿಗಳಷ್ಟು ಏರಿಕೆ ಕಂಡಿದೆ. ಹೀಗಾಗಿ ಅದರ ಬೆಲೆ ಒಟ್ಟು 96,450 ರೂಪಾಯಿಗಳಿಗೆ ತಲುಪಿದೆ. ಪ್ರಮುಖವಾಗಿ ಆಭರಣ...
Bengaluru News: ಬೆಂಗಳೂರು : ಹುಬ್ಬಳ್ಳಿ- ಧಾರವಾಡ ಅವಳಿ ನಗರಗಳ ನಡುವೆ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ (Electric Rapid Transit (e-RT) ಯೋಜನೆ ಜಾರಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿಯಲ್ಲಿ ಸಭೆ ನಡೆಸಿ, ಸಾಧಕ- ಭಾದಕಗಳ ಕುರಿತು ಚರ್ಚಿಸಲಾಯಿತು.
ಉದ್ದೇಶಿತ ಯೋಜನೆಯ ಸಾಧ್ಯಾ ಸಾಧ್ಯತೆ ಮತ್ತು...
Political News: ಬೆಂಗಳೂರು: ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಎನ್ನುವ ಘೋಷ ವಾಕ್ಯದೊಂದಿಗೆ ಬೀದಿಗಿಳಿದು ಹೋರಾಟ ನಡೆಸಿದ ಜೆಡಿಎಸ್ ಪಕ್ಷ ರಾಜ್ಯ ಕಾಂಗ್ರೆಸ್ ಸರ್ಕಾರದ ಸರಣಿ ದರ ಏರಿಕೆ ಹಾಗೂ ಭ್ರಷ್ಟಾಚಾರದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.
ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಬೃಹತ್...
Political News: ರಾಜ್ಯದಲ್ಲಿ ಸದಾ ಒಂದಿಲ್ಲೊಂದು ವಿವಾದಗಳಿಗೆ ಸುದ್ದಿಯಾಗುತ್ತಿರುವ ರಾಜ್ಯ ಲೋಕಸೇವಾ ಆಯೋಗವು ಇದೀಗ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಈ ಲೋಕಸೇವಾ ಆಯೋಗದ ಸದಸ್ಯರ ನೇಮಕಾತಿಗಾಗಿ ಶೋಧನಾ ಸಮಿತಿಯನ್ನು ರಚಿಸದಿರುವ ರಾಜ್ಯ ಸರ್ಕಾರವನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದುಕೊಂಡಿದೆ.
https://youtu.be/QcihrbWdu70
ರಾಜ್ಯ ಗ್ರಾಮೀಣಾಭಿವೃದ್ಧಿ ಹಾಗೂ ಕುಡಿಯುವ ನೀರು ಪೊರೈಕೆ ವಿಭಾಗದ ಸಹಾಯಕ ಎಂಜಿನಿಯರ್‌ಗಳನ್ನು ಸೇವೆಯಿಂದ ವಜಾಗೊಳಿಸುವಂತೆ ಕೆಪಿಎಸ್‌ಸಿ...
Mandya News: ಮೈಶುಗರ್ ಸಕ್ಕರೆ ಕಾರ್ಖಾನೆಯ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಮಂಗಲ್ ದಾಸ್ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮಂಗಲ್ ದಾಸ್ ಅವರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಯೋಜನಾ ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.
ಮಂಗಲ್ ದಾಸ್ ಅವರು ಮಂಡ್ಯ ತಾಲೂಕಿನ ಕೆರೆಗೋಡು ಗ್ರಾಮದವರು. ಇಂದು ಮೈಶುಗರ್...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ರಾಜ್ಯ ರೈಲ್ವೆ ಸಚಿವ ವಿ.ಸೋಮಣ್ಣ ಮಾತನಾಡಿದ್ದು, ಬಿಜೆಪಿ ಜನಾಕ್ರೋಶ ಕಾಂಗ್ರೆಸ್ ಜನಾಕ್ರೋಶ ಸಿದ್ಧತೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಡಿಕೆ ಶಿವಕುಮಾರ್ ಅವರು ಇಂತದ್ರಲ್ಲಿ ಮಾಸ್ಟರ್. ಇಂತಹದರ ಬಗ್ಗೆ ಅವರಿಗೆ ನಾವೇನು ಹೇಳಿಕೊಡಬೇಕಾಗಿಲ್ಲ. ಕಾಂಗ್ರೆಸ್ ನವರಿಗೆ ಮಾಡಲು ಏನು ಕೆಲಸ ಇದೆ. ಕಾಂಗ್ರೆಸ್ ನವರತ್ರ ದುಡ್ಡಿಲ್ಲ ದುಕಾನ್ ಬಂದ್ ಆಗಿದೆ. ಬಂದ್ ಆಗಿರುವಂತ...
National Political News: ತಮಿಳುನಾಡಲ್ಲಿ ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ರಾಜಕೀಯ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ನಿರಂತರವಾಗಿ ಕೇಂದ್ರ ಸರ್ಕಾರವನ್ನು ಕಟುವಾದ ಪದಗಳಿಂದಲೇ ಟೀಕಿಸುತ್ತಿರುವ ಸಿಎಂ ಎಂ.ಕೆ. ಸ್ಟಾಲಿನ್ ಕಟ್ಟಿಹಾಕಲು ಬಿಜೆಪಿ ಮಾಸ್ಟರ್ ಪ್ಲಾನ್ ಮಾಡಿದೆ. ಇನ್ನೂ ಇದರ ಮೊದಲ ಭಾಗವಾಗಿಯೇ ಕಳೆದ ವಾರದಲ್ಲಿಯೇ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದ ಅಣ್ಣಾಮಲೈ...
Political News: ತೀವ್ರ ಪರ - ವಿರೋಧದ ನಡುವೆಯೂ ರಾಜ್ಯದಲ್ಲಿನ ಜಾತಿ ಗಣತಿಯ ವರದಿಯು ಶುಕ್ರವಾರ ಸಚಿವ ಸಂಪುಟ ಸಭೆಯಲ್ಲಿ ಮಂಡನೆಯಾಗಿದೆ. ಎರಡು ಪೆಟ್ಟಿಗೆಗಳಲ್ಲಿ ಮುಚ್ಚಿದ ಲಕೋಟೆಯಲ್ಲಿ ತರಲಾಗಿದ್ದ ಜಾತಿ ಗಣತಿ ವರದಿಯನ್ನು ಸಭೆಗೆ ಒಪ್ಪಿಸಲಾಗಿತ್ತು. ಅಲ್ಲದೆ ಅದರಲ್ಲಿನ ದತ್ತಾಂಶಗಳನ್ನು ಪಡೆದು ಸಚಿವರು ಸುದೀರ್ಘ ಸಮಾಲೋಚನೆ ನಡೆಸಿದರು. ಬಳಿಕ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ...
Political News: ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡುತ್ತಾ ತಳಮಟ್ಟದಲ್ಲಿ ಜೆಡಿಎಸ್ ಪಕ್ಷದ ಸಂಘಟನೆಯಲ್ಲಿ ತೊಡಗಿಸಿಕೊಂಡಿರುವ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ಲಭಿಸುವ ಸಾಧ್ಯತೆಗಳು ದಟ್ಟವಾಗಿವೆ. ಕಾಂಗ್ರೆಸ್ ಸರ್ಕಾರದ ವೈಫಲ್ಯಗಳನ್ನು ಯುವಕರಲ್ಲಿ ಬೇರೂರುವಂತೆ ಮಾಡಿ ಜೆಡಿಎಸ್ ಪಕ್ಷವನ್ನು ಜನರ ಮನದಲ್ಲಿ ನೆಲೆಯೂರುವಂತೆ ಮಾಡಲು ನಿಖಿಲ್ ನಿರಂತರ ಶ್ರಮಿಸುತ್ತಿದ್ದಾರೆ.
https://youtu.be/sFuBvdK0eFE
ಇನ್ನೂ...
ಬೆಂಗಳೂರು, ಏಪ್ರಿಲ್ 11: ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್ ಕಾರ್ಮಿಕರ ಕ್ಷೇಮಾಭಿವೃದ್ಧಿ ಮಂಡಳಿ ರಚನೆಗೆ ಇಂದು ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ಅನುಮೋದನೆ ದೊರೆತಿದೆ. ಸಚಿವ ಸಂಪುಟವು 21 ವಿಷಯಗಳನ್ನು ಪರಿಗಣಿಸಿ ಹಲವು ನಿರ್ಣಯಗಳನು ತೆಗೆದುಕೊಂಡಿದೆ.
https://youtu.be/anubOMpXWyg
ಕರ್ನಾಟಕ ಪ್ಲಾಟ್‌ಫಾರಂ ಆಧಾರಿತ ಗಿಗ್ ಕಾರ್ಮಿಕರ...