ಚಿನ್ನ ಮತ್ತು ಬೆಳ್ಳಿ ಬೆಲೆಗಳು ಬುಧವಾರ ಏರಿಕೆಯಾಗಿವೆ. ಚಿನ್ನದ ಬೆಲೆ 35 ರೂ ಹೆಚ್ಚಾಗಿದ್ರೆ, ಬೆಳ್ಳಿ ಬೆಲೆ 3 ರೂ ಏರಿದೆ. ಆಭರಣ ಚಿನ್ನದ ಬೆಲೆ 11,935 ರೂನಿಂದ 11,970 ರೂಗೆ ಏರಿಕೆ ಕಂಡಿದೆ. ಅಪರಂಜಿ ಚಿನ್ನದ ಬೆಲೆ 13,058 ರೂ ಆಗಿದೆ. ಬೆಳ್ಳಿ ಬೆಲೆ ಮುಂಬೈ, ಬೆಂಗಳೂರು ಮೊದಲಾದೆಡೆ 191 ರೂಗೆ ಏರಿದೆ....