ಅಮೆರಿಕ ಖಜಾನೆಯಲ್ಲಿನ ಚಿನ್ನದ ಮಾರುಕಟ್ಟೆ ಮೌಲ್ಯ ಇದೇ ಮೊದಲ ಬಾರಿಗೆ 1 ಟ್ರಿಲಿಯನ್ ಡಾಲರ್ ಗಡಿ ದಾಟಿದೆ. ಜಾಗತಿಕ ಚಿನ್ನದ ಮಾರುಕಟ್ಟೆಯಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಭಾರತೀಯ ರೂಪಾಯಿಯಲ್ಲಿ ಈ ಮೌಲ್ಯ 88 ಲಕ್ಷ ಕೋಟಿ ರೂ. ಆಗುತ್ತದೆ. ಈ ಬೆಳವಣಿಗೆ, ಭಾರತದಾದ್ಯಂತ ದೊಡ್ಡ ಚಿನ್ನದ ಬಳಕೆದಾರ ದೇಶದ ಮೇಲೆ ನೇರವಾಗಿ ದುಷ್ಪರಿಣಾಮ ಬೀರುವ ಸಾಧ್ಯತೆ...