ಶಿವಮೊಗ್ಗ: ಲೋಕಸಭಾ ಚುನಾವಣೆಯಲ್ಲಿ ಸೋತ ಮೈತ್ರಿ ಅಭ್ಯರ್ಥಿ
ಮಧು ಬಂಗಾರಪ್ಪ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಟೀಕಿಸಿದ್ದಾರೆ.
ಶಿವಮೊಗ್ಗ ಗ್ರಾಮಾಂತರದ ಮತದಾರರ ಕೃತಜ್ಞತಾ ಸಮಾರಂಭದಲ್ಲಿ ಮಾತನಾಡುತ್ತಿದ್ದ ಯಡಿಯೂರಪ್ಪ, ಮೈತ್ರಿ ನಾಯಕರು ಪ್ರಧಾನಿ ಬಗ್ಗೆ, ನನ್ನ ಬಗ್ಗೆ ಹಗುರವಾಗಿ ಮಾತಾಡಿದ್ರು. ಆದ್ರೆ ಈ ರಾಜ್ಯದ ಮತದಾರರು ವಿಚಲಿತರಾಗಲಿಲ್ಲ.
ಶಿವಮೊಗ್ಗ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಮಧು ಬಂಗಾರಪ್ಪ ಸಂಸದನಾಗೋ ವಿಶ್ವಾಸದಿಂದ...