ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೇ, ರಾಜಕೀಯ ಪಕ್ಷಗಳು ಫುಲ್ ಆ್ಯಕ್ಟೀವ್ ಆಗಿವೆ. ಇದೀಗ ಬಿಹಾರದ ರಾಜಕೀಯ ಸುದ್ದಿ ಒಂದು ತೀವ್ರ ಚರ್ಚೆಗೆ ಗ್ರಾಸವಾಗುತ್ತಿದೆ. 15 ಸೀಟುಗಳನ್ನು ನೀಡದಿದ್ದರೆ, ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹಿಂದೂಸ್ತಾನ್ ಆವಾಮ್ ಮೋರ್ಚಾ ಘೋಷಣೆ ಮಾಡಿದೆ. ಬಿಹಾರ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ಸಂದರ್ಭದಲ್ಲಿ, ಆಡಳಿತಾರೂಢ ಎನ್‌ಡಿಎ ಮೈತ್ರಿಕೂಟ ಮತ್ತು...