ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಆರಂಭಿಸಲಾಯಿತು.
ಹೋರಾಟದ ವೇಳೆ ಮಾತನಾಡಿದ ಎಬಿವಿಪಿ ಮುಖಂಡರು, ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕಾದರೆ ಅದನ್ನು ಸಿಬಿಐಗೆ ವಹಿಸುವುದು ಅಗತ್ಯ ಎಂದು ಒತ್ತಾಯಿಸಿದರು. ಜೊತೆಗೆ...
ಹಿರಿಯ ಪೊಲೀಸ್ ಅಧಿಕಾರಿಗಳು ನಿರ್ದೇಶನೆಯಡಿ, ಉದ್ಯೋಗಾಕಾಂಕ್ಷಿಗಳಿಗಾಗಿ ಧಾರವಾಡದಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ ಆರಂಭವಾಗಿದೆ. ಈ ಬಗ್ಗೆ ಹು-ಧಾ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾತನಾಡಿದ್ದಾರೆ. ಈ ಅಧಿವೇಶನಕ್ಕೆ ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಕಡೆಗಳಿಂದ PSI ತರಬೇತಿ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದಾರೆ.
ಈ ವಿಶೇಷ ತರಬೇತಿ ಉದ್ಯೋಗಾಕಾಂಕ್ಷಿಗಳಿಗಾಗಿ ಪೊಲೀಸ್ ಇಲಾಖೆಯಿಂದಲೇ ಆಯೋಜಿಸಲಾಗಿದೆ. ತಜ್ಞರು, ಟಾಪ್ 10 ತರಬೇತಿ...