ನವದೆಹಲಿ : ಕೇಂದ್ರ ಸರ್ಕಾರ (Central government) ಉದ್ಯೋಗ ಸೃಷ್ಟಿ (Job Creation) ಮಾಡುವಲ್ಲಿ ಸಂಪೂರ್ಣವಾಗಿ ಬಲವಾಗಿದೆ ಎಂದು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಾಗ್ದಾಳಿಯನ್ನು ನಡೆಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿರುವ ಅವರು ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವಾಡುತ್ತಿದೆ, ಸರ್ಕಾರಿ ಉದ್ಯೋಗಗಳು ಕಡಿಮೆಯಾಗುತ್ತಿರುವುದರಿಂದ ಯುವಕರು ಸಂಕಷ್ಟವನ್ನು ಅನುಭವಿಸುತ್ತಿದ್ದಾರೆ. ಉದ್ಯೋಗದ ಭರವಸೆ ನೀಡಿದ್ದ...