ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿನ ವಿವಿಧ ಇಲಾಖೆಯ ಹುದ್ದೆಗಳ ನೇಮಕಾತಿಗೆ ಸರ್ಕಾರ ಹಸಿರು ನಿಶಾನೆ ತೋರಿದೆ. ಇದರೊಂದಿಗೆ ಬ್ಯಾಕ್ಲಾಗ್ ಹುದ್ದೆಗಳ ನೇಮಕಾತಿಗೆ ಕೂಡ ಗ್ರೀನ್ ಸಿಗ್ನಲ್ ಸಿಕ್ಕಿದೆ.2021 -22 ನೇ ಸಾಲಿನಲ್ಲಿ ಕೊರೋನಾ ಕಾರಣದಿಂದ ಆರ್ಥಿಕ ಮಿತವ್ಯಯ ಸಾಧಿಸಲು ನಿರ್ಬಂಧ ವಿಧಿಸಲಾಗಿತ್ತು.
ಇದರಿಂದ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸಾಕಷ್ಟು ಹುದ್ದೆಗಳು...