https://www.youtube.com/watch?v=WGH4CiMBrEg
ಲಂಡನ್: ಮೊದಲ ಏಕದಿನ ಪಂದ್ಯ ಗೆದ್ದು ಆತ್ಮವಿಶ್ವಾಸದಲ್ಲಿ ಇರುವ ಭಾರತ ತಂಡ ಇಂದು ನಿರ್ಣಾಯಕ ಎರಡನೆ ಏಕದಿನ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ತಂಡವನ್ನು ಎದುರಿಸಲಿದೆ.
ಗುರುವಾರ ಕ್ರಿಕೆಟ್ ಕಾಶಿ ಲಾಡ್ರ್ಸ್ ಅಂಗಳದಲ್ಲಿ ನಡೆಯಲಿರುವ ಪಂದ್ಯದಲ್ಲಿ ರೋಹಿತ್ ಪಡೆಗೆ ಸರಣಿ ಗೆಲ್ಲಲು ಹೋರಾಡಿದರೆ ಜೋಸ್ ಬಟ್ಲರ್ ಪಡೆ ಸರಣಿ ಉಳಿಸಿಕೊಳ್ಳಲು ಗೆಲ್ಲಲ್ಲೇ ಬೇಕಾದ ಒತ್ತಡದಲ್ಲಿ ಸಿಲುಕಿದೆ.
ಓವೆಲ್ ಅಂಗಳದಂತೆ...
https://www.youtube.com/watch?v=dpDNkTBl-Eg
ಲಂಡನ್:ಇಂದು ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ.ಮೂರು ಪಂದ್ಯಗಳ ಸರಣಿಗೆ ದಿ ಓವೆಲ್ ಮೈದಾನ ಆತಿಥ್ಯ ವಹಿಸಲಿದೆ.
ಟಿ20 ಸರಣಿ ಗೆದ್ದಿರುವ ರೋಹಿತ್ ಪಡೆ ಏಕದಿನ ಸರಣಿಯನ್ನೂ ವಶಪಡಿಸಿಕೊಳ್ಳಲು ಯೋಜನೆ ರೂಪಿಸಿದೆ. ಇತ್ತಿ ಟಿ20 ಸರಣಿ ಕೈಚೆಲ್ಲಿರುವ ಇಂಗ್ಲೆಂಡ್ ಸೇಡು ತೀರಿಸಿಕೊಳ್ಳಲು ಕಾದು ಕುಳಿತಿದೆ.
ಆಂಗ್ಲರ ವಿರುದ್ಧದ ಸರಣಿಯಲ್ಲಿ ಹೆಚ್ಚೆನು ಬದಲಾವಣೆ...
https://www.youtube.com/watch?v=V9xnQ_-s9uY
ಸೌಥಾಂಪ್ಟನ್: ಅಂತಿಮ ಟೆಸ್ಟ್ ಪಂದ್ಯ ಕೈಚೆಲ್ಲಿದ ಟೀಮ್ ಇಂಡಿಯಾ ಇಂದಿನಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಟಿ20 ಸರಣಿಯನ್ನು ಆಡಲಿದೆ.
ಟಿ20 ವಿಶ್ವಕಪ್ಗೆ ಇನ್ನು ಕೆಲವೆ ತಿಂಗಳು ಬಾಕಿ ಇರುವುದರಿಂದ ತಂಡವನ್ನು ಸಜ್ಜುಗೊಳಿಸಬೇಕಾಗಿದ್ದು ಸೂಕ್ತ ಆಟಗಾರರನ್ನು ಕಣಕ್ಕಿಳಿಸುವ ಕಾರ್ಯಕೈಗೊಳ್ಳಬೇಕಿದೆ.
ಟಿ20 ವಿಶ್ವಕಪ್ ಗೂ ಮುನ್ನ ಭಾರತಕ್ಕೆ 15 ಪಂದ್ಯಗಳು ಸಿಗಲಿದ್ದು ತಂಡದ ಪ್ಲೇಯಿಂಗ್ ಇಲೆವೆನ್ ನಲ್ಲಿ ಪ್ರತಿ ಪಾತ್ರಕ್ಕೂ...
ಅಹಮದಾಬಾದ್:ಸ್ಟಾರ್ ಅಟಗಾರ ಜೋಸ್ ಬಟ್ಲರ್ ಅವರ ಅತ್ಯದ್ಭುತ ಶತಕದ ನೆರೆವಿನಿಂದ ರಾಜಸ್ಥಾನ ರಾಯಲ್ಸ್ ಆರ್ಸಿಬಿ ತಂಡವನ್ನು ಮಣಿಸಿ ಐಪಿಎಲ್ 15ರ ಫೈನಲ್ಗೆ ಲಗ್ಗೆ ಹಾಕಿದೆ.
ಶುಕ್ರವಾರ ನರೇಂದ್ರ ಮೋದಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ರಾಜಸ್ಥಾನ ತಂಡಕ್ಕೆ 158 ರನ್ ಗುರಿ ನೀಡಿತು. ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...
ಮುಂಬೈ:ಅನುಭವಿ ದಿನೇಶ್ ಕಾರ್ತಿಕ್ ಹಾಗೂ ಶಹಬಾಜ್ ಅವರ ಅಮೋಘ ಬ್ಯಾಟಿಂಗ್ ನೆರೆವಿನಿಂದ ಆರ್‍ಸಿಬಿ ತಂಡ ರಾಜಸ್ಥಾನ ರಾಯಲ್ಸ್ ವಿರುದ್ಧ ನಾಲ್ಕು ವಿಕೆಟ್‍ಗಳ ಭರ್ಜರಿ ಗೆಲುವು ದಾಖಲಿಸಿದೆ.
ವಾಂಖೆಡೆ ಅಂಗಳದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆರ್‍ಸಿಬಿ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ ರಾಯಲ್ಸ್ ತಂಡ 170 ರನ್ ಟಾರ್ಗೆಟ್ ನೀಡಿತು.
ಬಿಗ್ ಟಾರ್ಗೆಟ್ ಬೆನ್ನತ್ತಿದ...