Thursday, December 26, 2024

jothishya

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 4

ಭಾಗ ಒಂದು, ಎರಡು ಮತ್ತು ಮೂರನೇಯ ಭಾಗದಲ್ಲಿ ನಾವು ಶ್ರೀ ವಿಷ್ಣುವಿನ 12 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ನಾಲ್ಕನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಹದಿಮೂರನೇಯ ಅವತಾರ ಮೋಹಿನಿ ಅವತಾರ. ಸಮುದ್ರ ಮಂಥನ ಮಾಡಿದ್ದೇ ಅಮೃತಕ್ಕಾಗಿ. ಅಮೃತ ಕುಡಿದರೆ ಅಮರರಾಗುತ್ತಾರೆ ಅನ್ನೋ ವಿಷಯ, ರಾಕ್ಷಸರಿಗೂ, ದೇವತೆಗಳಿಗೂ ಗೊತ್ತಿತ್ತು. ಹೀಗಾಗಿ...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 3

ಭಾಗ ಒಂದು ಮತ್ತು ಎರಡರಲ್ಲಿ ನಾವು ಶ್ರೀ ವಿಷ್ಣುವಿನ 8 ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಮೂರನೇಯ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಒಂಭತ್ತನೇಯ ಅವತಾರ ಆದಿರಾಜ ಪ್ರಥು. ಮನುವಿನ ವಂಶದಲ್ಲಿ ಅಂಗ ಎಂಬ ರಾಜನ ವಿವಾಹ ಮೃತ್ಯುವಿನ ಮಾನಸ ಪುತ್ರಿ ಸುನಿತಾಳೊಂದಿಗೆ ನೆರವೇರಿತು. ಅವರಿಗೆ ಓರ್ವ ಪುತ್ರ ಜನಿಸಿದ....

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 2

ಭಾಗ ಒಂದರಲ್ಲಿ ನಾವು ಶ್ರೀ ವಿಷ್ಣುವಿನ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ನೀಡಿದ್ದೆವು. ಎರಡನೇ ಭಾಗದಲ್ಲಿ ವಿಷ್ಣುವಿನ ಇನ್ನೂ ನಾಲ್ಕು ಅವತಾರಗಳ ಬಗ್ಗೆ ಮಾಹಿತಿ ತಿಳಿಯೋಣ. ಐದನೇಯ ಅವತಾರ ಕಪಿಲ ಮುನಿಯ ಅವತಾರ. ಮಹರ್ಷಿ ಕರ್ದಮ ಮತ್ತು ದೇವವತಿಯ ಪುತ್ರನಾದ ಕಪಿಲ ಮುನಿಯ ಸಿಟ್ಟಿನಿಂದಲೇ, ಮಹಾಭಾರತ ಯುದ್ಧ ಸಮಯದಲ್ಲಿ ಸಾಗರ ರಾಜನ 8 ಸಾವಿರ ಗಂಡು...

ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ- ಭಾಗ 1

ಹಿಂದೂ ಧರ್ಮದ ದೇವರ ಬಗ್ಗೆ ಇರುವ ಹಲವು ಪೌರಾಣಿಕ ಹಿನ್ನೆಲೆಯಲ್ಲಿ ಹಲವು ವಿಷಯಗಳ ಬಗ್ಗೆ ನಾವು ನಿಮಗೆ ಹೇಳಿದ್ದೇವೆ. ಅದರಲ್ಲಿ ಶಿವನ ಅವತಾರವೂ ಒಂದು. ಇದೇ ಮಹಾಶಿವರಾತ್ರಿಯ ಸಮಯದಲ್ಲಿ ನಾವು ಶಿವನ 19 ಅವತಾರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ್ದೆವು. ಅದೇ ರೀತಿ ಇಂದು ನಾವು ಶ್ರೀ ವಿಷ್ಣುವಿನ 24 ಅವತಾರಗಳ ಬಗ್ಗೆ ಸಂಪೂರ್ಣ...

ಋತುಚಕ್ರದ ಸಮಯದಲ್ಲಿ ಮಾಡಬಾರದ ಕೆಲಸಗಳಿವು..

ಹಿಂದೂ ಸಂಪ್ರದಾಯದಲ್ಲಿ ಋತುಚಕ್ರವಿದ್ದ ಹೆಣ್ಣು ಮಕ್ಕಳು, ಅಡಿಗೆ ಮಾಡುವಂತಿಲ್ಲ, ಪೂಜೆ ಮಾಡುವಂತಿಲ್ಲ, ತುಳಸಿ ಗಿಡ ಬಳಿ ಹೋಗುವಂತಿಲ್ಲ. ಹೀಗೆ ಇತ್ಯಾದಿ ಪದ್ಧತಿಗಳಿವೆ. ಇದೆಲ್ಲ ಪದ್ಧತಿಯನ್ನ ನಮ್ಮ ಹಿರಿಯರು ಸುಮ್ಮನೆ ಮಾಡಿದ್ದಲ್ಲ. ಇದಕ್ಕೆ ವೈಜ್ಞಾನಿಕ ಕಾರಣಗಳೂ ಇದೆ. ಹಾಗಾದ್ರೆ ಋತುಚಕ್ರದ ಸಮಯದಲ್ಲಿ ಹೆಣ್ಣು ಯಾವ ಕೆಲಸಗಳನ್ನ ಮಾಡಬಾರದು..? ಯಾಕೆ ಮಾಡಬಾರದು ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಮೊದಲು...

ರಸ್ತೆಯಲ್ಲಿ ಸಿಕ್ಕ ದುಡ್ಡನ್ನು ತೆಗೆದುಕೊಂಡರೆ ಒಳ್ಳೆಯದೋ..? ಕೆಟ್ಟದ್ದೋ..?

ಎಷ್ಟೇ ಶ್ರೀಮಂತನಾದರೂ, ರಸ್ತೆಯಲ್ಲಿ ದುಡ್ಡು ಸಿಕ್ಕರೆ, ವ್ಯಕ್ತಿಯ ಮುಖದಲ್ಲಿ ನಗು ಅರಳುವುದು ಸಹಜ. ಆದರೆ ರಸ್ತೆಯಲ್ಲಿ ಸಿಗುವ ದುಡ್ಡು, ತೆಗೆದುಕೊಳ್ಳುವುದು ಒಳ್ಳೆಯದ್ದೋ..? ಕೆಟ್ಟದ್ದೋ..? ಅನ್ನೋ ಬಗ್ಗೆ ಹಲವರಿಗೆ ಗೊತ್ತಿರುವುದಿಲ್ಲ. ಹಾಗಾಗಿ ಆ ಬಗ್ಗೆ ಇಂದು ನಾವು ಮಾಹಿತಿ ನೀಡಲಿದ್ದೇವೆ. ನಾಣ್ಯಗಳೊಟ್ಟಿಗೆ ಅರಿಷಿನ ಕುಂಕುಮ, ಎಲೆ ಅಡಿಕೆ, ಮೆಣಸಿನ ಕಾಯಿ, ನಿಂಬೆಹಣ್ಣು ಇತ್ಯಾದಿಗಳಿದ್ದರೆ,  ಅದನ್ನ ಮುಟ್ಟಲು ಹೋಗಬೇಡಿ....

ಮಾಂಗಲ್ಯವನ್ನು ಯಾಕೆ ಧರಿಸಬೇಕು..? ಮಾಂಗಲ್ಯ ಧರಿಸದಿದ್ದರೆ ಏನಾಗತ್ತೆ..?

ಓರ್ವ ವಿವಾಹಿತ ಮಹಿಳೆ ಧರಿಸುವ ಐದು ಆಭರಣಗಳಲ್ಲಿ ತಾಳಿ ಕೂಡ ಒಂದು. ತಾಳಿ, ಹಣೆ ಬೊಟ್ಟು, ಕಾಲುಂಗುರ, ಮುಗೂತಿ, ಬಳೆ. ಇವಿಷ್ಟು ಓರ್ವ ವಿವಾಹಿತ ಮಹಿಳೆ ಹಾಕಬೇಕಾದ ಆಭರಣ. ಹಾಗಾಗಿಯೇ ಆಕೆಯನ್ನು ಮುತ್ತೈದೆ ಎಂದು ಕರೆಯಲಾಗತ್ತೆ. ಈ ಒಂದೊಂದು ಅಲಂಕಾರಕ್ಕೂ ಒಂದೊಂದು ಮಹತ್ವವಿದೆ. ಅದರಲ್ಲಿ ಇಂದು ನಾವು ತಾಳಿ ಧರಿಸುವುದರಿಂದ ಏನು ಉಪಯೋಗ..? ಮುತ್ತೈದೆ...

ಭಾರತದ 6 ಪ್ರಸಿದ್ಧ ಮತ್ತು ಶ್ರೀಮಂತ ದೇವಸ್ಥಾನಗಳಿವು..

ಭಾರತದಲ್ಲಿ ಹಲವು ದೇವಸ್ಥಾನಗಳಿದೆ. ಒಂದೊಂದು ಬೀದಿಗೂ ಒಂದೊಂದು ದೇವಸ್ಥಾನವನ್ನ ಲೆಕ್ಕ ಹಾಕಿದ್ರೆ ಭಾರತದಲ್ಲಿ ಲಕ್ಷಾಂತರ ದೇವಸ್ಥಾನ ಸಿಗುತ್ತದೆ. ಅಂಥ ದೇವಸ್ಥಾನಗಳಲ್ಲಿ ಇಂದು ನಾವು 6 ಪ್ರಸಿದ್ಧ ಮತ್ತು ಶ್ರೀಮಂತ ದೇವಸ್ಥಾನಗಳ ಬಗ್ಗೆ ಮಾಹಿತಿ ನೀಡಲಿದ್ದೇವೆ. ಮೊದಲನೇಯ ದೇವಸ್ಥಾನ ಕೇರಳದ ತಿರುವನಂತಪುರಂನ ಅನಂತ ಪದ್ಮನಾಭ ದೇವಸ್ಥಾನ.ಇದು ಬರೀ ಭಾರತದ್ದಷ್ಟೇ ಅಲ್ಲ, ಬದಲಾಗಿ ಪ್ರಪಂಚದ ಅತೀ ಶ್ರೀಮಂತ ದೇಗುಲವಾಗಿದೆ....
- Advertisement -spot_img

Latest News

ಜನಜಂಗುಳಿ ಇರುವ ಪ್ರದೇಶಕ್ಕೆ ಹೋಗುತ್ತಿದ್ದೀರಾ..? ಈ ವಾಚ್ ಮೂಲಕ ನಿಮ್ಮ ಮಕ್ಕಳನ್ನು ಸೇಫ್ ಆಗಿಡಿ

Tech News: ಜನಜಂಗುಳಿ ಇರುವ ಪ್ರದೇಶಕ್ಕೆ ನೀವು ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿರುತ್ತೀರಿ. ಅಥವಾ ನಿಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿರುತ್ತೀರಿ. ಅವರು ಮರಳಿ ಮನೆಗೆ ಬರುವವರೆಗೂ,...
- Advertisement -spot_img