ಬೆಂಗಳೂರು : ರಾಜ್ಯ ಬಿಜೆಪಿಗೆ ನೂತನ ರಾಜ್ಯಾಧ್ಯಕ್ಷರ ನೇಮಕ ಪ್ರಕ್ರಿಯೆಯು ಸಂಪೂರ್ಣವಾಗಿ ಗೊಂದಲದ ಗೂಡಾಗಿ ಪರಿಣಮಿಸಿದೆ. ಪಕ್ಷದಲ್ಲಿನ ಬಣ ರಾಜಕೀಯದಿಂದ ಈ ಕ್ಷಣದವರೆಗೂ ಅಧ್ಯಕ್ಷರ ಆಯ್ಕೆಗೆ ಗ್ರಹಣ ಹಿಡಿದಂತಾಗಿದೆ. ಕೇವಲ ಶೀಘ್ರದಲ್ಲೇ ಘೋಷಣೆಯಾಗುತ್ತದೆ ಎಂದು ಪಕ್ಷದ ನಾಯಕರು ಹೇಳುತ್ತಿದ್ದರೂ, ಸಹ ಅದು ಅಷ್ಟೊಂದು ಸುಲಭವಾಗಿಲ್ಲ ಎನ್ನುವುದು ಗಮನಾರ್ಹ.
ಈಗಾಗಲೇ ದೇಶದಲ್ಲಿನ ಹಲವು ರಾಜ್ಯಗಳಿಗೆ ಪಕ್ಷದ ಅಧ್ಯಕ್ಷರನ್ನು...
ಹಾಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಬದಲಿಗೆ ಬಿಜೆಪಿಗೆ ಹೊಸ ಅಧ್ಯಕ್ಷರ ಆಯ್ಕೆ ಫೆಬ್ರವರಿ ತಿಂಗಳಲ್ಲಿ ನಡೆಯುವ ಸಾಧ್ಯತೆ ಇದೆ ಅಂತ ಪಕ್ಷದ ಹಿರಿಯ ನಾಯಕರೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಹೌದು 2020, ಫೆಬ್ರವರಿಯಲ್ಲಿ ಪಕ್ಷಾಧ್ಯಕ್ಷರಾಗಿ ಆಯ್ಕೆಯಾದ ಜಗತ್ ಪ್ರಕಾಶ್ ನಡ್ಡಾ ಪ್ರಸ್ತುತ ಕೇಂದ್ರ ಸಚಿವರೂ ಆಗಿದ್ದಾರೆ. ಆದ್ರೆ ಅವ್ರ ಅವಧಿ 3 ವರ್ಷವೇ ಆಗಿದ್ರೂ ,2024ರ ಲೋಕಸಭಾ...
ಬಿಗಿ ಭದ್ರತೆಯೊಂದಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇಶದ ಮಹಿಳಾ ರಾಷ್ಟ್ರಪತಿಯಾಗಿ ಈ ದೇಗುಲಕ್ಕೆ ಭೇಟಿ ನೀಡಿದವರು...