ಕೊಪ್ಪಳ: ಜಿಲ್ಲೆಯಲ್ಲಿಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹೊಸ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದಾರೆ. ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ, ಮತ್ತು ಗದಗ, ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಕಟ್ಟಡಗಳನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಂತರ ನಗರದಲ್ಲಿ ಆಯೋಜನೆಯಾಗಿರುವ...
ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ.
ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ...
kerala News:
ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ "ಹಿಂಸಾಚಾರದಲ್ಲಿ ತೊಡಗಿರುವ ಜನರಿಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರಕಾರವು ಮೌನ ಬೆಂಬಲವನ್ನು ನೀಡುತ್ತಿದೆ" ಎಂದು ಆರೋಪಿಸಿದ್ದಾರೆ. ಹಾಗೆಯೇ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಕೇರಳದ ಸಾಮಾನ್ಯ...