Sunday, April 26, 2026

jp nadda

ದೆಹಲಿಯ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದ್ದು, ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಇನ್ನು ಎರಡನೆ ದಿನದ ಸಭೆಯಲ್ಲಿ ಕರ್ನಾಟಕದಿಂದ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷರು, ಸಚಿವರು, ಪದಾಧಿಕಾರಿಗಳು ಭಾಗಿಯಾಗಿದ್ದಾರೆ. ಎಲ್.ಟಿ ತಿಮ್ಮಪ್ಪ ಹೆಗಡೆ...

ಇಂದು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ..

ನವದೆಹಲಿ: ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಸೋಮವಾರ ದೆಹಲಿಯಲ್ಲಿ ಆರಂಭವಾಗಿದೆ. ಈ ಸಭೆಯಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಬಿಜೆಪಿ ನಾಯಕರು ಭಾಗವಹಿಸಿದ್ದಾರೆ. ಮೊದಲ ದಿನದ ಮುಕ್ತಾಯಕ್ಕೂ ಮುನ್ನ ನಡೆದ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ಈ ಸಂದರ್ಭದಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರು ಪದಾಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು. ಕೊಪ್ಪಳದಲ್ಲಿ ಇಂದು ಕಾಂಗ್ರೆಸ್...

ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ : ರೋಡ್ ಶೋ ನಡೆಸಲಿರುವ ಮೋದಿ

ನವದೆಹಲಿ: ಮಿಷನ್ 2024 ರ ಕಾರ್ಯತಂತ್ರವನ್ನು ಸಿದ್ಧಪಡಿಸಲು ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿಯ ಎರಡು ದಿನಗಳ ಸಭೆ ದೆಹಲಿಯಲ್ಲಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಈ ಸಭೆಗೂ ಮುನ್ನ ಪ್ರಧಾನಿ ಮೋದಿ ದೊಡ್ಡ ರೋಡ್ ಶೋ ನಡೆಸಲಿದ್ದಾರೆ. ಈ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಅಧಿಕಾರಾವಧಿಯನ್ನು ವಿಸ್ತರಿಸುವ ಪ್ರಸ್ತಾಪವನ್ನೂ ಮಾಡಬಹುದು. ಗೋ ಪೂಜಾ ಕಾರ್ಯಕ್ರಮದಲ್ಲಿ ಇಂಡುವಾಳು ಸಚ್ಚಿದಾನಂದ ಅವರಿಗೆ...

ಕೊಪ್ಪಳಕ್ಕೆ ಇಂದು ಜೆ.ಪಿ. ನಡ್ಡಾ ಆಗಮನ : ಬಿಜೆಪಿ ಕಾರ್ಯಾಲಯ ಉದ್ಘಾಟನೆ

ಕೊಪ್ಪಳ: ಜಿಲ್ಲೆಯಲ್ಲಿಇಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಪಕ್ಷದ ಹೊಸ ಕಾರ್ಯಲಯದ ಕಟ್ಟಡವನ್ನು ಉದ್ಘಾಟಿಸಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆಗಮಿಸಲಿದ್ದಾರೆ.  ವಿಜಯಪುರ, ರಾಯಚೂರು, ಬಳ್ಳಾರಿ, ಬಾಗಲಕೋಟೆ, ಚಾಮರಾಜನಗರ, ಕೋಲಾರ, ಹಾವೇರಿ, ಮತ್ತು ಗದಗ, ಜಿಲ್ಲೆಗಳಲ್ಲಿ ನಿರ್ಮಾಣಗೊಂಡ ಪಕ್ಷದ ಕಚೇರಿಯ ಕಟ್ಟಡಗಳನ್ನು ವರ್ಚುವಲ್ ಮೂಲಕ ಉದ್ಘಾಟನೆ ಮಾಡಲಿದ್ದಾರೆ. ನಂತರ ನಗರದಲ್ಲಿ ಆಯೋಜನೆಯಾಗಿರುವ...

ನಾಳೆ ನಡೆಯುವ ಜೆಪಿ ನಡ್ಡಾ ಕಾರ್ಯಕ್ರಮಕ್ಕೆ ಬಿಎಸ್ ವೈಗೆ ಅಧಿಕೃತ ಆಹ್ವಾನವಿಲ್ಲ

ಕೊಪ್ಪಳ: ನಾಳೆ ಜಿಲ್ಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಕಾರ್ಯಕ್ರಮ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪಕ್ಷದಿಂದ ಅಧಿಕೃತವಾಗಿ ಬಿಜೆಪಿ ನಾಯಕರು ಆಹ್ವಾನ ನೀಡಿಲ್ಲ. ಇನ್ನು ಕಾರ್ಯಕ್ರಮಕ್ಕೆ  ಆಹ್ವಾನ ನೀಡದಿದ್ದಕ್ಕೆ ಬಿಎಸ್ ವೈ ಬೇಸರಗೊಂಡಿದ್ದಾರೆಂದು ಹೇಳಲಾಗುತ್ತಿದೆ. ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ಆರೋಪ : ಸ್ಯಾಂಡಲ್ ವುಡ್ ನಟಿ ಅಭಿನಯಗೆ 2 ವರ್ಷ...

“ ದೇವರನಾಡು ಭಯೋತ್ಪಾದಕರ ತಾಣವಾಗಿ ಮಾರ್ಪಾಡಾಗುತ್ತಿದೆ” : ಜೆ.ಪಿ ನಡ್ಡಾ

kerala News: ಕೇರಳ ಪ್ರವಾಸದಲ್ಲಿರುವ ಅವರು ಇಲ್ಲಿನ ಬಿಜೆಪಿ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷ ಜೆ.ಪಿ.ನಡ್ಡಾ "ಹಿಂಸಾಚಾರದಲ್ಲಿ ತೊಡಗಿರುವ ಜನರಿಗೆ ಎಡ ಪ್ರಜಾಸತ್ತಾತ್ಮಕ ರಂಗ (ಎಲ್‌ಡಿಎಫ್) ಸರಕಾರವು ಮೌನ ಬೆಂಬಲವನ್ನು ನೀಡುತ್ತಿದೆ" ಎಂದು ಆರೋಪಿಸಿದ್ದಾರೆ. ಹಾಗೆಯೇ ದೇವರನಾಡು  ಭಯೋತ್ಪಾದಕರ ತಾಣವಾಗಿ  ಮಾರ್ಪಾಡಾಗುತ್ತಿದೆ ಎಂದು  ಆರೋಪಿಸಿದ್ದಾರೆ. ಹಿಂಸಾಚಾರ ಹೆಚ್ಚುತ್ತಿರುವ ಕಾರಣ ಕೇರಳದ ಸಾಮಾನ್ಯ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img