Wednesday, March 12, 2025

judge

Jeffrey Ferguson : ನ್ಯಾಯಾಧೀಶನೇ ಪತ್ನಿಯನ್ನು ಗುಂಡಿಟ್ಟು ಕೊಂದ..?!

International News : ಕ್ಯಾಲಿಫೋರ್ನಿಯಾದಲ್ಲಿ ನ್ಯಾಯಾಧೀಶರೊಬ್ಬರು ತನ್ನ ಹೆಂಡತಿಯನ್ನು ಗುಂಡು ಹಾರಿಸಿ ಕೊಂದ ಘಟನೆ ನಡೆದಿದೆ. ಕೊಂದ ಬಳಿಕ ತನ್ನ ಸಹದ್ಯೋಗಿಯೊಬ್ಬರಿಗೆ `ನಾನು ನಾಳೆ ಕೋರ್ಟ್‍ಗೆ ಬರುವುದಿಲ್ಲ, ಕಸ್ಟಡಿಯಲ್ಲಿರುತ್ತೇನೆ’ ಎಂದು ಸಂದೇಶ ಕಳುಹಿಸಿದ್ದಾನೆ. ನ್ಯಾಯಾಧೀಶ ಜೆಫ್ರಿ ಫರ್ಗುಸನ್ (72) ಎಂಬಾತ ಪತ್ನಿಯನ್ನು ಕೊಲೆಗೈದ ಆರೋಪಿ. ಆತನ ಮನೆಯಲ್ಲಿ ಪರವಾನಿಗೆ ಹೊಂದಿದ್ದ ಸುಮಾರು 47 ಬಂದೂಕುಗಳು ಮತ್ತು...

ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆಯಾದ ಭಾರತದ ಮಹಿಳೆ

International NEWS: ಹ್ಯಾರಿಸ್ ಕೌಂಟಿ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಯುಎಸ್‌ನ ಮೊದಲ ಮಹಿಳಾ ಸಿಖ್ ನ್ಯಾಯಾಧೀಶೆ ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಮನ್‌ಪ್ರೀತ್ ಅವರ ತಂದೆ 1970 ರ ದಶಕದ ಆರಂಭದಲ್ಲಿ ಯುಎಸ್‌ಗೆ ವಲಸೆ ಬಂದ ಪರಿಣಾಮ ಮನ್‌ಪ್ರೀತ್ ಅಲ್ಲೇ ಹುಟ್ಟಿ ಬೆಳೆದರು. ಈಗ ತನ್ನ ಪತಿ ಮತ್ತು ಇಬ್ಬರು ಮಕ್ಕಳೊಂದಿಗೆ ಬೆಳ್ಳೈರ್‌ನಲ್ಲಿ ವಾಸಿಸುತ್ತಿದ್ದಾರೆ...

ತೃತೀಯ ಲಿಂಗಿಗಳ ಸಮಾನತೆಗೆ ಸರ್ಕಾರ ಹೆಚ್ಚಿನ ಜಾಗೃತಿ ಕಾರ್ಯಕ್ರಮ ನಡೆಸಬೇಕು : ನ್ಯಾಯಾಧೀಶೆ ಜೋಯಿತಾ ಮೊಂಡಲ್

ಭೋಪಾಲ್: ತೃತೀಯ ಲಿಂಗಿಗಳು ಸಮಾನತೆಯನ್ನು ಪಡೆಯಲು ಸರ್ಕಾರವು ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಬೇಕು. ಸಮಾಜದಲ್ಲಿ ತೃತೀಯಲಿಂಗಿಗಳಿಗೆ ಕಾನೂನು ಬದ್ಧ ಹಕ್ಕುಗಳನ್ನು ನೀಡಲಾಗಿದೆ. ಆದರೆ ಅವರು ಏನನ್ನಾದರೂ ಸಾಧಿಸಲು, ಸಮಾಜದಲ್ಲಿ ಸಮಾನತೆ ಪಡೆಯಲು ಸಾಧ್ಯವಾಗಿಲ್ಲ ಎಂದು ಮೊದಲ ತೃತೀಯ ಲಿಂಗಿ ಸಮುದಾಯದ ನ್ಯಾಯಾಧೀಶರಾದ  ಜೋಯಿತಾ ಮೊಂಡಲ್ ಅವರು ಹೇಳಿದ್ದಾರೆ. ಬಿಜೆಪಿ ವಕ್ತಾರ ರಾಜ್ಯವರ್ಧನ್ ಸಿಂಗ್ ರಾಹುಲ್ ಗಾಂಧಿಗೆ ತಿರುಗೇಟು ಅವರಿಗೆ...

ಮದ್ರಾಸ್ ಹೈಕೋರ್ಟ್ ಜಡ್ಜ್‌ಗಳಾದ ಪತಿ – ಪತ್ನಿ..

ಪತಿ ಪತ್ನಿ ಒಂದೇ ದಿನ ಹೈಕೋರ್ಟ್ ಜಡ್ಜ್‌ಗಳಾಗಿ ಪ್ರಮಾಣವಚನ ಸ್ವೀಕರಿಸಿದ ವಿಶೇಷ ಸಂದರ್ಭ ಮದ್ರಾಸ್ ಹೈಕೋರ್ಟ್‌ನಲ್ಲಿ ಜರುಗಿದೆ. ನ್ಯಾ.ಮುರುಳಿ ಶಂಕರ್ ಕುಪ್ಪುರಾಜು ಮತ್ತು ನ್ಯಾ.ತಮಿಳ್ ಸೆಲ್ವಿ ಪ್ರಮಾಣವಚನ ಸ್ವೀಕರಿಸಿದ್ದಾರೆ. https://youtu.be/me7XnfDftCo ದೇಶದ ನ್ಯಾಯಾಂಗ ಇತಿಹಾಸದಲ್ಲಿ ಈ ಬೆಳವಣಿಗೆ ಎರಡನೇಯದ್ದಾಗಿದೆ. ಈ ಮೊದಲು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನಲ್ಲಿ ವಿವೇಕ್ ಪುರಿ ಮತ್ತು ಅರ್ಚನಾ ಪುರಿ ಪ್ರತಿಜ್ಞಾ ವಿಧಿ...
- Advertisement -spot_img

Latest News

Health Tips: SKIN CARE ದಿನನಿತ್ಯ ಮಾಡದಿದ್ರೆ ಏನಾಗುತ್ತೆ?

Health Tips: ನಮ್ಮ ಸ್ಕಿನ್ ಹೇಗಿರಬೇಕು..? ನಾವು ಯಾವ ರೀತಿ ಸ್ಕಿನ್ ಕೇರ್ ಮಾಡಬೇಕು ಎಂಬ ಬಗ್ಗೆ ವೈದ್ಯರಾದ ಡಾ.ದೀಪಿಕಾ ವಿವರಿಸಿದ್ದಾರೆ. ಅದೇ ರೀತಿ ನಾವು...
- Advertisement -spot_img