www.karnatakatv.net:ರಾಜ್ಯ: ಬೆಂಗಳೂರು- ಜುಲೈ 2ನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಜುಲೈ 30ರೊಳಗೆ ದ್ವಿತೀಯ ಪಿಯುಸಿ ಫಲಿತಾಂಶವನ್ನ ಪ್ರಕಟ ಮಾಡಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಹೀಗಾಗಿ, ಜುಲೈ ಎರಡನೇ ವಾರದಲ್ಲಿ ಫಲಿತಾಂಶ ಪ್ರಕಟ ಮಾಡಲಿದ್ದೇವೆ ಎಂದರು....