https://www.youtube.com/watch?v=KI8jNK1efxE
ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಬೆಂಗಳೂರಿನ 2 ಕಡೆಗಳಲ್ಲಿ ರೋಡ್ ಶೋ, ಜೂನ್ 21 ರಂದು ಮೈಸೂರಿನಲ್ಲಿ ಅಂತರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ.
ಜೂನ್ 20 ರಂದು ಬೆಂಗಳೂರಿಗೆ ಆಗಮಿಸುವ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ಕಾರಿ ಕಾರ್ಯಕ್ರಮಗಳ ಜೊತೆಗೆ ಬೆಂಗಳೂರಿನ ಉತ್ತರ ಮತ್ತು ದಕ್ಷಿಣ ಭಾಗದಲ್ಲಿ...
https://www.youtube.com/watch?v=MpU5KG_-LFs
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ನಡೆಸಿ, ಜೂನ್ 20 ಹಾಗೂ 21ರಂದು ರಾಜ್ಯದಲ್ಲಿ ಎರಡು ದಿನಗಳ ಪ್ರವಾಸ ಕಾರ್ಯಕ್ರಮದ ವಿವರಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು...
https://www.youtube.com/watch?v=rnmXI8i4Yfw&t=37s
ಶಿವಮೊಗ್ಗ: ಈ ಬಾರಿಯ ಯೋಗ ದಿನಾಚರಣೆಯನ್ನು ಜೂನ್ 21ರಂದು ಜಿಲ್ಲೆಯ ಮೂರು ಪಾರಂಪರಿಕ ತಾಣಗಳಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಯೋಗ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಭದ್ರಾವತಿಯ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ, ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನ ಮತ್ತು ಇಕ್ಕೇರಿಯ ಅಘೋರೇಶ್ವರ ದೇವಾಲಯದ ಆವರಣದಲ್ಲಿ...