ಮಾಜಿ ಸಚಿವ ಜನಾರ್ದನ ರೆಡ್ಡಿಯವರ ಪುತ್ರ ಕಿರೀಟಿ ರೆಡ್ಡಿ ನಾಯಕ ನಟರಾಗಿ ಅಭಿನಯಿಸಿರುವ “ಜೂನಿಯರ್” ಸಿನಿಮಾ ಇದೀಗ ದೇಶದಾದ್ಯಂತ ವೈರಲ್ ಆಗಿದೆ. ಈ ನಡುವೆ ಕಿರೀಟಿ ರೆಡ್ಡಿ ಅವರ ಹುಟ್ಟೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಅಚ್ಚರಿ ಮೂಡಿಸಿದ್ದಾಳೆ. ಹೌದು 'ವೈರಲ್ ವಯ್ಯಾರಿ' ಹಾಡಿಗೆ ಸರ್ಕಾರಿ ಶಾಲೆಯ ವಿದ್ಯಾರ್ಥಿನಿಯೊಬ್ಬಳು ಅದ್ಭುತವಾಗಿ ಡ್ಯಾನ್ಸ್ ಮಾಡಿದ್ದು, ಆ ವಿಡಿಯೋ...