https://youtu.be/5fAo1grWZko?si=PD0OVuoKeF50yPkK
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ, 4 ಹುಲಿಗಳು ಅಸಹಜವಾಗಿ ಸಾವನ್ನಪ್ಪಿವೆ. 1 ತಾಯಿ ಹುಲಿ - 3 ಹುಲಿ ಮರಿಗಳು ಸಾವನ್ನಪ್ಪಿದ್ದು, ನಿನ್ನೆ ಹುಲಿಗಳ ಮೃತದೇಹಗಳು ಪತ್ತೆಯಾಗಿವೆ.
ಹುಲಿಗಳ ಸಾವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚನೆ ನೀಡಿದೆ. ಅರಣ್ಯ ಸಚಿವ ಈಶ್ವರ್ ಖಂಡ್ರೆ, ಅಪರ...
ಸಿನಿಮಾ ಸುದ್ದಿ: ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ, ನೂತನ್ ಉಮೇಶ್ ನಿರ್ದೇಶನದ ಹಾಗೂ ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಿಸಿರುವ "ಫೈಟರ್" ಚಿತ್ರಕ್ಕಾಗಿ ಕವಿರಾಜ್ ಅವರು ಬರೆದಿರುವ "ಐ ವಾನ ಫಾಲೋ ಯು" ಎಂಬ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು.
ಗುರುಕಿರಣ್ ಸಂಗೀತ ನೀಡಿರುವ ಈ ಹಾಡನ್ನು ಚೈತ್ರ ಹೆಚ್. ಜಿ ಹಾಡಿದ್ದಾರೆ. ಇತ್ತೀಚಿಗೆ ಈ ಹಾಡಿನ ಬಿಡುಗಡೆ ಸಮಾರಂಭ...