Saturday, April 12, 2025

Juspreet bumrah

ವೇಗಿ ಬುಮ್ರಾ ಮತ್ತೆ ನಂ.1 ಬೌಲರ್ 

https://www.youtube.com/watch?v=udXfiHHXB5k ಲಂಡನ್:  ಆಂಗ್ಲರ ವಿರುದ್ಧ ಅತ್ಯದ್ಭುತ  ಪ್ರದರ್ಶನ ನೀಡಿದ ವೇಗಿ ಜಸ್ಪ್ರೀತ್ ಬುಮ್ರಾ ಐಸಿಸಿ ಏಕದಿನ  ರಾಂಕಿಂಗ್‍ನಲ್ಲಿ ನಂ.1 ಸ್ಥಾನಕ್ಕೇರಿದ್ದಾರೆ.  ಮೊನ್ನೆ ಓವೆಲ್ ಮೈದಾನದಲ್ಲಿ  ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ  ವೇಗಿ ಬುಮ್ರಾ ಕೇವಲ 19 ರನ್ ನೀಡಿ 6 ವಿಕೆಟ್ ಪಡೆದು ಮಿಂಚಿದರು. ಇದೀಗ ಐಸಿಸಿ ಏಕದಿನ ರ್ಯಾಂಕಿಂಗ್‍ನಲ್ಲಿ  ಬುಮ್ರಾ ಮೂರು ಸ್ಥಾನ...

ಐತಿಹಾಸಿಕ ಸರಣಿ ಗೆಲ್ಲುವ ಭಾರತದ ಕನಸು ಭಗ್ನ: ಜೋ ರೂಟ್, ಜಾನಿ ಬೈರ್ ಸ್ಟೊ ಶತಕದಾಟ 

https://www.youtube.com/watch?v=vIgRS-hLK-w ಬರ್ಮಿಂಗ್ ಹ್ಯಾಮ್: ಜೋ ರೂಟ್ ಹಾಗೂ ಜಾನಿ ಬೇರ್ ಸ್ಟೋ ಅವರ ಶತಕದ ಜೊತೆಯಾಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ ಆತಿಥೇಯ ಇಂಗ್ಲೆಂಡ್ ವಿರುದ್ಧ 5ನೇ ಟೆಸ್ಟ್ ಪಂದ್ಯದಲ್ಲಿ 7 ವಿಕೆಟ್ ಗಳ ಸೋಲು ಅನುಭವಿಸಿತು. ಇದರೊಂದಿಗೆ ಆಂಗ್ಲರ ನಾಡಲ್ಲಿ ಟೆಸ್ಟ್ ಸರಣಿ ಗೆಲ್ಲುವ ಭಾರತದ ಕನಸು ಭಗ್ನವಾಯಿತು.ಸರಣಿ 2-2 ಅಂತರದಿಂದ ಡ್ರಾ ಕಂಡಿತು. ಮಂಗಳವಾರ ಐದನೆ ದಿನದಾಟದ...

ಇಂದಿನಿಂದ ಭಾರತ, ಇಂಗ್ಲೆಂಡ್ 5ನೇ ಟೆಸ್ಟ್ : ಇತಿಹಾಸ ಬರೆಯಲು ಸಜ್ಜಾದ ಟೀಮ್ ಇಂಡಿಯಾ

https://www.youtube.com/watch?v=XEgsRh7OPdw ಬರ್ಮಿಂಗ್‍ಹ್ಯಾಮ್: ಸುದೀರ್ಘ 15 ವರ್ಷಗಳ ಬಳಿಕ ಆಂಗ್ಲರ ನಾಡಲ್ಲಿ ಟೆಸ್ಟ್ ಸರಣಿ ಗೆಲ್ಲಲು ಪಣ ತೊಟ್ಟಿರುವ ಭಾರತ ಕ್ರಿಕೆಟ್ ತಂಡ ಇಂದಿನಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ ಏಕೈಕ ಟೆಸ್ಟ್ ಪಂದ್ಯದಲ್ಲಿ ಸೆಣಸಲಿದೆ. ಇಲ್ಲಿನ ಬರ್ಮಿಂಗ್‍ಹ್ಯಾಮ್ ಮೈದಾನದಲ್ಲಿ ನಡೆಯಲಿರುವ ಪಂದ್ಯ ಹೈವೋಲ್ಟೇಜ್‍ನಿಂದ ಕೂಡಿದ್ದು  ಭಾರತೀಯ ಆಟಗಾರರು ಕೆಲವು ದಿನಗಳಿಂದ ಕಠಿಣ ಅಭ್ಯಾಸ ನಡೆಸಿ ಐತಿಹಾಸಿಕ ಸಾಧನೆ ಮಾಡಲು...

ನಾಯಕನಾಗಿ ಜಸ್ಪ್ರೀತ್ ಬುಮ್ರಾ ಆಯ್ಕೆ ?: ರೋಹಿತ್ಗೆ ಮತ್ತೆ ಕೋವಿಡ್

https://www.youtube.com/watch?v=v3ut1DZKMzA ನಾಳೆಯಿಂದ ಆತಿಥೇಯ ಇಂಗ್ಲೆಂಡ್ ವಿರುದ್ಧ  ಆರಂಭವಾಗಲಿರುವ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯದಲ್ಲಿ  ವೇಗಿ ಜಸ್‍ಪ್ರೀತ್ ಬುಮ್ರಾ ಭಾರತ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. 35 ವರ್ಷ ಬಳಿಕ ತಂಡದ ವೇಗಿಯೊಬ್ಬರು ನಾಯಕರಾಗಿ ಆಯ್ಕೆಯಾಗು ಸಾಧ್ಯತೆ ಇದೆ. ಕೆಲವು ದಿನಗಳ ಹಿಂದೆ ನಾಯಕ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿದ್ದರು. ಸೋಂಕಿನಿಂದ ಚೇತರಿಸಿಕೊಂಡು ಪಂದ್ಯದ ವೇಳೆಗೆ ತಂಡಕ್ಕೆ...

ಬುಮ್ರಾ ಪಡೆಗೆ ಸವಾಲಾದ ನಾಲ್ಕು ಆಯ್ಕೆಗಳು :ಯಾರಿಗೆ ಸಿಗುತ್ತೆ ಅವಕಾಶ ?

https://www.youtube.com/watch?v=mpmAF7hQjrQ ಲಂಡನ್: ಇಡೀ ಕ್ರಿಕೆಟ್ ಜಗತ್ತು ನಾಳೆಯಿಂದ ಆರಂಭವಾಗಲಿರುವ ಭಾರತ -ಇಂಗ್ಲೆಂಡ್ ನಡುವಿನ ಐದನೆ ಮತ್ತು ಅಂತಿಮ ಟೆಸ್ಟ್ ಪಂದ್ಯವನ್ನು ಎದುರು ನೋಡುತ್ತಿದೆ. ಅಂತಿಮ ಟೆಸ್ಟ್ ಪಂದ್ಯವನ್ನು ಗೆದ್ದು ಹೊಸ ಇತಿಹಾಸ ಬರೆಯಲು ಭಾರತ ತಂಡ ಕಾತರದಿಂದ ಕಾಯುತ್ತಿದೆ.  ಆದರೆ ಇದು ಅಷ್ಟು ಸುಲಭವಿಲ್ಲ ಅನ್ನೋದು ಅಷ್ಟೆ ಸತ್ಯ.ಆಂಗ್ಲರನ್ನು ಎದುರು ನೋಡುತ್ತಿರುವ ಭಾರತಕ್ಕೆ ಈ ನಾಲ್ಕು...

ಜಸ್ಪ್ರೀತ್ ಬುಮ್ರಾಗೆ ನಾಯಕ ಪಟ್ಟ ? ನಾಯಕ ರೋಹಿತ್ ಶರ್ಮಾಗೆ ಕೊರೋನಾ

https://www.youtube.com/watch?v=FIXZnLrenX0&t=75s ಲಂಡನ್ : ಭಾರತ ಕ್ರಿಕೆಟ್ ತಂಡದ ಯಾರ್ಕರ್ ಕಿಂಗ್ ಖ್ಯಾತಿಯ ಜಸ್ಪ್ರೀತ್ ಬುಮ್ರಾ ಆತಿಥೇಯ ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ  ತಂಡವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ನಾಯಕಿ ರೋಹಿತ್ ಶರ್ಮಾ ಕೊರೋನಾ ಸೋಂಕಿಗೆ ಗುರಿಯಾಗಿ ಐಸೋಲೇಶನ್‍ನಲ್ಲಿ ಇದ್ದಾರೆ. ಉಪನಾಯಕ ಕೆ.ಎಲ್.ರಾಹುಲ್ ಗಾಯದಿಂದ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಇರುವುರಿಂದ ವೇಗಿ ಬುಮ್ರಾ ತಂಡದ ನಾಯಕತ್ವವಹಿಸಲಿದ್ದಾರೆ...
- Advertisement -spot_img

Latest News

ನಡು ರಸ್ತೆಯಲ್ಲಿ ಸೌದೆ ಒಲೆ ಹಚ್ಚಿ, ಚಪಾತಿ ಮಾಡಿ, ಕೇಂದ್ರದ ವಿರುದ್ಧ ಕಾಂಗ್ರೆಸ್ ಮಹಿಳಾಮಣಿಗಳ ಪ್ರೊಟೆಸ್ಟ್

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಡಿಸೇಲ್ ಮತ್ತು ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆ ಮಾಡಿದ್ದು, ಇದನ್ನು ಖಂಡಿಸಿ, ಕಾಂಗ್ರೆಸ್ ವಿನೂತನ ಪ್ರತಿಭಟನೆ ನಡೆಸಿದೆ. ಹುಬ್ಬಳ್ಳಿಯ ಕಾರವಾರ...
- Advertisement -spot_img