ಭಾರತದಲ್ಲಿ ದೇವರನ್ನಷ್ಟೇ ಅಲ್ಲ, ಅಭಿಮಾನಿಗಳು ತಮ್ಮ ಪ್ರೀತಿ ಪಾತ್ರರಿಗಾಗಿಯೂ ದೇವಸ್ಥಾನವನ್ನು ನಿರ್ಮಿಸುತ್ತಾರೆ. ಪ್ರೀತಿಯ ಶ್ವಾನಕ್ಕಾಗಿ, ನೆಚ್ಚಿನ ನಟನಿಗಾಗಿ, ಹೀಗೆ ಇತ್ಯಾದಿ ಜನರಿಗೆ ಅಭಿಮಾನಿಗಳು ದೇವಸ್ಥಾನವನ್ನು ನಿರ್ಮಿಸಿದ್ದಾರೆ. ಅದೇ ರೀತಿ ತನ್ನ ರಾಜ್ಯದ ಮುಖ್ಯಮಂತ್ರಿ ದೇಶದ ಪ್ರಧಾನಿಯಾಗಲಿ ಎಂದು ಹಾರೈಸಿ, ಅಭಿಮಾನಿಯೊಬ್ಬ ದೇವಸ್ಥಾನವನ್ನು ನಿರ್ಮಿಸಿದ್ದಾನೆ.
ತೆಲಂಗಾಣ ಸಿಎಂ ಕೆ, ಚಂದ್ರಶೇಖರ್ ರಾವ್‌ಗಾಗಿ ಅವರ ಅಭಿಮಾನಿ ಶ್ರೀನಿವಾಸ್ ಎಂಬುವವರು...