ಬರಗಾಲದ ಜಿಲ್ಲೆ ಎನಿಸಿಕೊಂಡಿರುವ ಕೋಲಾರದಲ್ಲಿ ಕೆಲವು ದಿನಗಳಿಂದೀಚೆ ಮಳೆಯಾಗುತ್ತಿದ್ದು, ಜಿಲ್ಲೆಯ ಚಿತ್ರಣವೇ ಬದಲಾದಂತಿದೆ. ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಕೆರೆ ಕೋಡಿಗಳು ತುಂಬಿ ಹರಿದಿವೆ.
ಕಳೆದ 15 ವರ್ಷಗಳಿಂದ ಸರಿಯಾದ ಮಳೆಯಿಲ್ಲದೇ ಒಣಗಿದ್ದ ಎಸ್ ಅಗ್ರಹಾರ ಕೆರೆ ಇದೀಗ ಜೀವದುಂಬಿ ಹರಿದಿದೆ. ಕೆರೆಗೆ ಸದ್ಯ ಕೆ.ಸಿ.ವ್ಯಾಲಿ ಯೋಜನೆಯ ಮೂಲಕ...