ಆಪರೇಷನ್ ಸಿಂಧೂರ್ ವಿಶೇಷ :
ನವೆದಹಲಿ : ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಭಾರತದಲ್ಲಿ ನಡೆದ ಉಗ್ರರ ದಾಳಿಯು ಪಾಕಿಸ್ತಾನ ಪ್ರಾಯೋಜಿತವಾಗಿತ್ತು ಎಂಬುದನ್ನು ಬಹಿರಂಗಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಹೇಳಿದ್ದಾರೆ.
ನವದೆಹಲಿಯಲ್ಲಿಂದು ಗಡಿ ಭದ್ರತಾ ಪಡೆ ಬಿಎಸ್‌ಎಫ್ನ 22 ನೇ ಪ್ರತಿಷ್ಠಾಪನಾ ಸಮಾರಂಭದ...