Political News: ಬೆಂಗಳೂರು: ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ನಾಯಕ ಅಶ್ವತ್ಥ ನಾರಾಯಣ್, ಚಲುವನಾರಾಯಣಸ್ವಾಮಿ ಮತ್ತು ಡಿಕೆಶಿ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಚಲುವರಾಯಸ್ವಾಮಿ ಅವ್ರ ಮೇಲೆ ರಾಜ್ಯಪಾಲರರಿಗೆ ದೂರು ಕೊಟ್ಟಿದ್ದಾರೆ.. ಈ ಬಗ್ಗೆ ರಾಜ್ಯಪಾಲರು ಕೂಡ ವಿಚಾರಿಸಿ ಎಂದು ಸೂಚನೆ ಕೊಟ್ಟಿದ್ದಾರೆ.. ಇಲ್ಲಿ ಪೇ ಸಿಎಂ.. ಪೇ ಡಿಸಿಎಂ, ಪೇ ಚೆಲುವರಾಯಸ್ವಾಮಿ ಅಂತಾ...
ಮಂಡ್ಯ: ಇಂದು ಜಿಲ್ಲೆಗೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರು ಆಗಮಿಸಿ, ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಕೇಂದ್ರ ಸಚಿವರ ಮುಂದೆ ಹೇಳಿಕೊಳ್ಳಲು ಐದು ಜನ ರೈತರನ್ನು ಶಾ ಅವರೊಂದಿಗೆ ಮಾತನಾಡಲು ಅವಕಾಶ ಮಾಡಿಕೊಡುತ್ತೇನೆ ಎಂದು ಅಬಕಾರಿ ಸಚಿವರು ಹಾಗೂ ಮಂಡ್ಯ ಮತ್ತು ಹಾಸನ ಜಿಲ್ಲಾ ಉಸ್ತುವಾರಿ...
ಮಂಡ್ಯ: 6 ತಿಂಗಳ ಬಳಿಕ ಜಿಲ್ಲಾ ಮಟ್ಟದ ಕೆಡಿಪಿ ಸಭೆ ನಡೆಯಿತು. ಸಚಿವ ಕೆ.ಗೋಪಾಲಯ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆದಿದ್ದು,ಜಿಲ್ಲಾ ಪಂಚಾಯತಿ ಕಾವೇರಿ ಸಭಾಂಗಣದಲ್ಲಿ ಸಭೆಯನ್ನು ನಡೆಸಲಾಗಿತ್ತು.
ಚರ್ಮಗಂಟು ರೋಗಕ್ಕೆ ಸೂಕ್ತ ಚಿಕಿತ್ಸೆ ಒದಗಿಸಿ: ಕೆ.ಗೋಪಾಲಯ್ಯ
ಸಭೆಗೆ ಜಿಲ್ಲೆಯ ಜೆಡಿಎಸ್ ಶಾಸಕರು ಗೈರುಹಾಜರಾಗಿದ್ದರು. ಕೆಡಿಪಿ ಸಭೆ ಕರೆಯದ ಸಚಿವರ ನಿರ್ಲಕ್ಷ್ಯದ ಬಗ್ಗೆ ಅಸಮಾಧಾನ ಶಾಸಕರು...
ಮಂಡ್ಯ: ಪಾಂಡವಪುರ ತಾಲ್ಲೂಕಿನ ಕಟ್ಟೇರಿಯಲ್ಲಿರುವ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯಶಿಕ್ಷಕನ ವಿರುದ್ಧ ಸೂಕ್ತ ಶಿಸ್ತು ಕ್ರಮ ವಹಿಸುವಂತೆ ಹಾಗೂ ಯಾವುದೇ ಸಾಕ್ಷಿ ನಾಶವಾಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಗೋಪಾಲಯ್ಯ ತಿಳಿಸಿದರು.
ಹೊಸ ವರ್ಷಕ್ಕೆ ಮಹಿಳೆಯರಿಗೆ ಪ್ರತ್ಯೇಕ “ಆಯುಷ್ಮತಿ ಕ್ಲಿನಿಕ್’: ಸಚಿವ ಡಾ. ಕೆ. ಸುಧಾಕರ್
ಮಂಡ್ಯ ಜಿಲ್ಲಾ ಪಂಚಾಯತ್ ನಲ್ಲಿ...
ಮಂಡ್ಯ: ಜಿಲ್ಲೆಯಲ್ಲಿ ಕಾಣಿಯಾಗಿದ್ದಾರೆಂಬ ಬ್ಯಾನರ್ ರಾರಾಜಿಸುತ್ತಿದೆ. ರೈತರ ಧರಣಿಯಲ್ಲಿ ಗೋಪಾಲಯ್ಯ ಕಾಣೆಯಾಗಿದ್ದಾರೆಂಬ ಬ್ಯಾನರ್ ಕಾಣಿಸುತ್ತಿದೆ. ಹೋರಾಟ ಆರಂಭವಾಗಿ 17 ದಿನ ಕಳೆದರೂ ಪ್ರತಿಭಟನಾ ಸ್ಥಳಕ್ಕೆ ಬಾರದ ಸಚಿವ ಕೆ.ಗೋಪಾಲಯ್ಯನವರು. ಪ್ರತಿಭಟನಾ ಸ್ಥಳಕ್ಕೆ ಬಾರದಿದ್ದಕ್ಕೆ ರೈತರು ಆಕ್ರೋಶದಿಂದ ಕಾಣೆಯಾಗಿದ್ದಾರೆಂಬ ಬ್ಯಾನರ್ ಹಿಡಿದು ಪ್ರತಿಭಟನೆ ನಡೆಸಿದ್ದಾರೆ.
ಸೀಬೆಹಣ್ಣನ್ನು ತಿನ್ನುವುದಿದ್ದರೆ ಸಿಪ್ಪಸಮೇತ ತಿನ್ನಿ.. ಯಾಕೆ ಗೊತ್ತಾ..?
ಗೋಪಾಲಯ್ಯ ಹಾಗೂ ರಾಜ್ಯ ಸರ್ಕಾರದ...
https://www.youtube.com/watch?v=RxNIOm-WXZg&t=39s
ಹಾಸನ: ಪ್ರಧಾನಮಂತ್ರಿ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯ ಲಾಭವನ್ನು ದೇಶದ 10 ಕೋಟಿ ಜನರು ಪಡೆದುಕೊಂಡಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದ್ದಾರೆ.
ಕೇಂದ್ರದ ಬಿಜೆಪಿ ಸರ್ಕಾರ 8 ವರ್ಷ ಅಧಿಕಾರ ಪೂರೈಸಿದ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆ ಬಗ್ಗೆ ಹಾಸನದ ಬಿಜೆಪಿ ಕಛೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ...
ಬೆಂಗಳೂರು: ದೋಸ್ತಿಗಳಿಗೆ ತಲೆನೋವಾಗಿರೋ ಅತೃಪ್ತರನ್ನು ಹೇಗಾದ್ರೂ ಮಾಡಿ ಮಟ್ಟ ಹಾಕಲು ಹಪಹಪಿಸುತ್ತಿರುವ ಕಾಂಗ್ರೆಸ್-ಜೆಡಿಎಸ್ ನಾಯಕರು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದು ಇದೀಗ ಎಸಿಬಿ ಅಸ್ತ್ರ ಪ್ರಯೋಗ ಮಾಡಲಿದ್ದಾರೆ.
ದೋಸ್ತಿಗಳ ಸಲಹೆ, ಮನವೊಲಿಕೆಯನ್ನು ಧಿಕ್ಕರಿಸಿ ಮುಂಬೈನಿಂದ ಬೆಂಗಳೂರಿಗೆ ಬಂದು ಮತ್ತೆ ರಾಜೀನಾಮೆ ಸಲ್ಲಿಸಿ ಪುನಃ ಮುಂಬೈ ಸೇರಿರುವ ಶಾಸಕರಲ್ಲಿ 4 ಮಂದಿ ಮೇಲೆ ಸರ್ಕಾರ ಎಸಿಬಿ ಅಸ್ತ್ರ...
Hubli News: ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಪೊಲೀಸ್ ಕಮಿಷನರ್ ಎನ್.ಸಶಿಕುಮಾರ್ ಮಾಧ್ಯಮದ ಜೊತೆ ಮಾತನಾಡಿದ್ದು, ಮೊನ್ನೆ ಅಶೋಕನಗರ ಠಾಣೆ ವ್ಯಾಪ್ತಿಯಲ್ಲಿ ಮಗುವಿನ ಹತ್ಯೆ ಆಗಿತ್ತು. ಆರೋಪಿ ತಪ್ಪಿಸಿಕೊಳ್ಳುವ...