https://www.youtube.com/watch?v=beRxSKDDcHo
ಬೆಂಗಳೂರು: ಕೆ. ಗೌತಮ್ ಅವರ ಆಲ್ರೌಂಡ್ ಆಟದ ನೆರೆವಿನಿಂದ ಶಿವಮೊಗ್ಗ ಸ್ಟ್ರೈಕರ್ಸ್ ಮಹಾರಾಜ ಟಿ20 ಟ್ರೋಫಿಯಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ 8 ವಿಕೆಟ್ `ಭರ್ಜರಿ ಗೆಲುವು ದಾಖಲಿಸಿದೆ. ಗೆಲ್ಲಲ್ಲೇ ಬೇಕಾದ ಪಂದ್ಯದಲ್ಲಿ ಮಂಗಳೂರು ತಂಡ ಎಡವಟ್ಟು ಮಾಡಿಕೊಂಡಿದೆ.
ಇಲ್ಲಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶಿವಮೊಗ್ಗ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಮೊದಲು ಬ್ಯಾಟಿಂಗ್...