Friday, September 25, 2026

K.H.Muniyappa

ಕರ್ನಾಟಕ ರಾಜಕಾರಣದಲ್ಲಿ ಸಚಿವ ಸಂಪುಟ ಖಾತೆ ಹಂಚಿಕೆ ಕಸರತ್ತು – ಯಾರಿಗೆ ಯಾವ ಜವಾಬ್ದಾರಿ?

ಕರ್ನಾಟಕ ರಾಜಕಾರಣದಲ್ಲಿ ಸದ್ಯ ಸಚಿವ ಸಂಪುಟದ ಖಾತೆ ಹಂಚಿಕೆ ದೊಡ್ಡ ಮಟ್ಟದಲ್ಲಿ ಸದ್ದು ಮಾಡ್ತಿದೆ. ಕಾಂಗ್ರೆಸ್ ಹೈಕಮಾಂಡ್ ಹಾಲಿ ಸಚಿವರ ಪೈಕಿ ಕೆಲವರ ಖಾತೆಗಳನ್ನು ಅದಲು-ಬದಲು ಮಾಡಿದೆ. ಅದರಲ್ಲೂ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ 'ಸಮಾಜ ಕಲ್ಯಾಣ' ಇಲಾಖೆಯ ದೊಡ್ಡ ಜವಾಬ್ದಾರಿ ಸಿಕ್ಕಿದೆ. ಇನ್ನು ಯು.ಟಿ. ಖಾದರ್ ಅವರ ಖಾತೆಯಲ್ಲೂ ಪ್ರಮುಖ ಬದಲಾವಣೆಯಾಗಿದ್ದು,...

ಅರ್ಹರಿಗೆ ಮಾತ್ರ BPL ಕಾರ್ಡ್: SC-ST ಕುಟುಂಬಗಳಿಗೆ ಸೌಲಭ್ಯ

  ರಾಜ್ಯದಲ್ಲಿ ಹೊಸದಾಗಿ BPL ಕಾರ್ಡ್ ಪಡೆಯಲು 3.96 ಲಕ್ಷ ಅರ್ಜಿಗಳು ಆಹಾರ ಇಲಾಖೆಗೆ ಸಲ್ಲಿಸಿದ್ದರೆ, ಇದರ 2.95 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಮಂಗಳವಾರ ತಿಳಿಸಿದರು. ಸುವರ್ಣ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಿರ್ದೇಶನದಂತೆ ಅನರ್ಹ ಬಿಪಿಎಲ್ ಕಾರ್ಡ್ ಫಲಾನುಭವಿಗಳ ಪತ್ತೆ...

ಬೃಹತ್ ರಾಜಕೀಯ ಬದಲಾವಣೆ, ಬಿಹಾರನ ಚುನಾವಣೆಯ ಬಳಿಕ!?

ಬಿಹಾರ ಚುನಾವಣೆಯ ನಂತರವೇ ಕಾಂಗ್ರೆಸ್ ಹೈಕಮಾಂಡ್ ನಾಯಕತ್ವ ಬದಲಾವಣೆ ಅಥವಾ ಸಂಪುಟ ಪುನಾರಚನೆ ಕುರಿತು ತೀರ್ಮಾನ ಕೈಗೊಳ್ಳಲಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಮಹತ್ವದ ಸುಳಿವು ನೀಡಿದ್ದಾರೆ. ಬೆಂಗಳೂರು ನಿವಾಸದಲ್ಲಿ ಸೋಮವಾರ ಮಾತನಾಡಿದ ಅವರು, ಬಿಹಾರ ಚುನಾವಣೆಯ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಸಂಭವಿಸಬಹುದೆಂದು ಸೂಚಿನೆ ನೀಡಿದ್ದಾರೆ. ಬೆಂಗಳೂರು: ನಾಯಕತ್ವ ಬದಲಾವಣೆ...

ಪ್ರತಿಷ್ಠೆಯಾದ ಕೋಮುಲ್ ಅಧ್ಯಕ್ಷ ಸ್ಥಾನ ಯಾರಿಗೆ?

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿನ ಅಸಮಾಧಾನ ತಿಳಿಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಈ ಹೊತ್ತಿನಲ್ಲಿಯೇ ಕೋಲಾರ ಜಿಲ್ಲಾ ಕಾಂಗ್ರೆಸ್​​ನಲ್ಲಿ ಬಣ ಬಡಿದಾಟ ಜೋರಾಗಿದೆ. ಇಲ್ಲಿನ ಪ್ರತಿಷ್ಠಿತ ಹಾಲು ಒಕ್ಕೂಟ ಆಡಳಿತ ಮಂಡಳಿಯ ಚುನಾವಣೆ ನಡೆದರೂ ಕಾಂಗ್ರೆಸ್​ನ ಇಬ್ಬರು ಶಾಸಕರ ನಡವಿನ ಆಂತರಿಕ ಬೇಗುದಿ ಕಡಿಮೆಯಾಗಿಲ್ಲ. ಮಾಲೂರು ವಿಧಾನಸಭಾ ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಹಾಗೂ ಬಂಗಾರಪೇಟೆ ಶಾಸಕ...

ನೀವು ನಮಗೆ ಸಪೋರ್ಟ್‌ ಮಾಡಿ, ನಾವು ನಿಮ್ಮ ಬೆನ್ನ ಹಿಂದೆ ಇರ್ತೀವಿ : ಏನಿದು ಸಾಹುಕಾರ್‌ ಮುನಿಯಪ್ಪ ನಡುವೆ ಡೀಲ್..?

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ಇಷ್ಟು ದಿನ ತಣ್ಣಗಾಗಿದ್ದ ಕುರ್ಚಿ ಬದಲಾವಣೆ ವಿಚಾರ ಇದೀಗ ಮತ್ತೆ ಮುನ್ನೆಲೆಗೆ ಬಂದಿದ್ದು, ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಆಹಾರ ಸಚಿವ ಕೆ.ಎಚ್.‌ ಮುನಿಯಪ್ಪ ನಡುವೆ ಮಹತ್ವದ ಮಾತುಕತೆಯಾಗಿದೆ. ಇನ್ನೂ ಮುನಿಯಪ್ಪ ನಿವಾಸಕ್ಕೆ ತೆರಳಿ ಸತೀಶ್‌ ಜಾರಕಿಹೊಳಿ ಅವರೊಂದಿಗೆ ರಾಜಕೀಯ ವಿದ್ಯಮಾನಗಳ ಬಗ್ಗೆ ಸುದೀರ್ಘ ಕಾಲದ ಮಾತುಕತೆ ನಡೆಸಿದ್ದಾರೆ....

ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭ: ಸಚಿವರಿಂದ ಚಾಲನೆ

Bengaluru News: ದೇವನಹಳ್ಳಿ ಏರ್ಪೋರ್ಟ್: ಇಂದಿನಿಂದ ಟರ್ಮಿನಲ್ 2 ರಿಂದ ಬಿಎಂಟಿಸಿ ವಾಯು ವಜ್ರ ಸೇವೆ ಪ್ರಾರಂಭಗೊಂಡಿದ್ದು, ಸಾರಿಗೆ ಸಚಿವ ರಾಮಲಿಂಗರೆಡ್ಡಿ ಮತ್ತು ಆಹಾರ ಸಚಿವ ಕೆ ಹೆಚ್ ಮುನಿಯಪ್ಪ ಚಾಲನೆ ನೀಡಿದ್ದಾರೆ. ಟರ್ಮಿನಲ್ 2ರಿಂದ ನಗರದ ವಿವಿದೆಡೆಗೆ ವಾಯುವಜ್ರ ಬಸ್ಸುಗಳ ಸಂಚಾರ ಆಂರಭಗೊಂಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ‌ T2 ನಲ್ಲಿ ಬಸ್ ಗಳಿಗೆ ಚಾಲನೆ ನೀಡಲಾಗಿದೆ. T2 ಗೆ...
- Advertisement -spot_img

Latest News

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಸಿಎಂ ಡಿ.ಕೆ.ಶಿವಕುಮಾರ್

Political News: ಎಸ್‌ಐಆರ್ ಪ್ರಕ್ರಿಯೆಯಲ್ಲಿ 1 ಕೋಟಿಗೂ ಅಧಿಕ ಮತಗಳನ್ನು ತೆಗೆದು ಹಾಕಲಾಗಿದ್ದು, ಈ ಕಾರಣಕ್ಕಾಗಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು...
- Advertisement -spot_img