Thursday, August 21, 2025

K J George

ದೇಶದಲ್ಲಿ ಚುನಾವಣೆಗಳು ಸರಿಯಾಗಿ ನಡೆಯುತ್ತಿಲ್ಲ : ರಾಗಾ ಪರ ಜಾರ್ಜ್‌ ಬ್ಯಾಟಿಂಗ್!

ಬೆಂಗಳೂರು : ದೇಶದ ಚುನಾವಣಾ ವ್ಯವಸ್ಧೆಯಲ್ಲಿ ಸಾಕಷ್ಟು ಅಕ್ರಮಗಳು ನಡೆದಿವೆ. ಅವುಗಳ ಬಗ್ಗೆ ಬೇಕಾದ ಎಲ್ಲ ಪುರಾವೆಗಳು ನಮ್ಮ ಬಳಿ ಇವೆ ಎಂದು ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಹೇಳಿಕೆ ನೀಡಿದ್ದಾರೆ. ಇಡೀ ಚುನಾವಣಾ ಪ್ರಕ್ರಿಯೆಯನ್ನು ಅನುಮಾನಾಸ್ಪದವಾಗಿ ನೋಡುವಂತೆ ಸ್ಫೋಟಿಸಿರುವ ಈ ಬಾಂಬ್‌ ಬಗ್ಗೆ ದೇಶಾದ್ಯಂತ ತೀವ್ರ ಚರ್ಚೆ ಶುರುವಾಗಿದೆ. ಇನ್ನೂ ಬಿಹಾರ ಮಾತ್ರವಲ್ಲ,...

ಗಣಿಗ ರವಿಕುಮಾರ್ ಮುಖ್ಯಮಂತ್ರಿಯಾದರೆ ನನಗೆ ಸಂತೋಷ : ಕೈ ಶಾಸಕನ ಪರ ಬ್ಯಾಟ್ ಬೀಸಿದ ಹೆಚ್.ಡಿ. ರೇವಣ್ಣ

ಮೈಸೂರು : ಕಾಂಗ್ರೆಸ್ ಸರ್ಕಾರದ ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ಅದು ನಮ್ಮ ಪಕ್ಷವೂ ಅಲ್ಲ, ಅವರ ಹೈಕಮಾಂಡ್ ನಾಯಕರು ಇದ್ದಾರೆ. ಡಿ.ಕೆ. ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡುತ್ತಾರೋ, ಇಲ್ಲವೋ ನಾನು ಹೇಗೆ ಹೇಳಲಿ. ಆದರೆ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮುಖ್ಯಮಂತ್ರಿಗಳಾಗಿದ್ದಾರೆ. ಗಣಿಗ ರವಿಕುಮಾರ್‌ ಮುಂದೆ ಮುಖ್ಯ ಮಂತ್ರಿಯಾದರೂ ಸಂತೋಷ. ಅವರಿಗೆ ಅವಕಾಶ...

ಸ್ಮಾರ್ಟ್‌ ಮೀಟರ್‌ ಹಗರಣ ಸಿದ್ದು ಸರ್ಕಾರದ ಮಂತ್ರಿಗೆ ಸಂಕಷ್ಟ! :  ಕೈ ಸಚಿವನ ವಿರುದ್ಧ ಕೆಂಡವಾದ ಬಿಜೆಪಿ

ಬೆಂಗಳೂರು : ಕಳೆದ ಅದಿವೇಶನದ ಸಮಯದಲ್ಲಿ ಸ್ಮಾರ್ಟ್‌ ಮೀಟರ್‌ ಖರೀದಿಯ ವಿಚಾರದಲ್ಲಿ ರಾಜ್ಯ ಸರ್ಕಾರ ಅವ್ಯವಹಾರ ನಡೆಸಿದೆ ಎಂದು ವಿಪಕ್ಷ ಬಿಜೆಪಿ ಆರೋಪಿಸಿತ್ತು. ಸದನದ ಒಳಗೂ ಹಾಗೂ ಹೊರಗೂ ಕಾಂಗ್ರೆಸ್‌ ಸರ್ಕಾರದ ಇಂಧನ ಸಚಿವರ ವಿರುದ್ಧ ಹೋರಾಟ ನಡೆಸಿತ್ತು. ಅಲ್ಲದೆ ಲೋಕಾಯುಕ್ತ ಡಿವೈಎಸ್‌ಪಿಗೂ ಬಿಜೆಪಿ ದೂರು ನೀಡಿತ್ತು. ಆದರೆ ಇದೀಗ ಮತ್ತೆ ಬಿಜೆಪಿ ಶಾಸಕರ ನಿಯೋಗ...

ಮಾಜಿ ಮಿನಿಸ್ಟರ್ ಕೆ.ಜೆ ಜಾರ್ಜ್ ಗೆ ಇಡಿ ಸಂಕಷ್ಟ ಎದುರಾಗುತ್ತಾ..?

ಕರ್ನಾಟಕ ಟಿವಿ : ಕೇರಳದಿಂದ ಬರಿಗೈಲಿ ಬಂದ ಜಾರ್ಜ್ ಈಗ ಸಾವಿರಾರು ಕೋಟಿ ಆಸ್ತಿ ಮಾಡಿದ್ದಾರೆ. ಅಮೆರಿಕಾದ ನ್ಯೂಯಾರ್ಕ್ ನ ಮ್ಯಾನ್‌ಹಟ್ಟನ್ ನಲ್ಲಿ ಅಪಾರ ಪ್ರಮಾಣದ ಆಸ್ತಿ ಮಾಡಿದ್ದಾರೆ, ಆಸ್ಟ್ರೇಲಿಯಾದಲ್ಲಿ ಜಾರ್ಜ್ ಆಸ್ತಿ ಇದೆ ಎಂದು ಲೋಕಾಯುಕ್ತಕ್ಕೆ ಅಫಿಡವಿಟ್ ನೀಡಿದ್ದಾರೆ. ಕೇರಳದಿಂದ ಬರಿಗೈಲಿ ಬಂದ ಜಾರ್ಜ್ ಇಷ್ಟೆಲ್ಲಾ ಆಸ್ತಿ ಹೇಗೆ ಮಾಡಿದ್ರು ಅಂತ ಇಡಿ...

ಜಿಂದಾಲ್ ಭೂಮಿಗೆ ಕಮೀಷನ್ ಪಡೆದ್ರಾ ಡಿಕೆಶಿ, ಜಾರ್ಜ್…??

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಶೋಭಾ ಕರಂದ್ಲಾಜೆ ಆರೋಪಗಳ ಸುರಿಮಳೆ ಗೈದಿದ್ದಾರೆ. ಮೈತ್ರಿ ಸರ್ಕಾರ ಮಾಡಿಕೊಂಡಿರೋ ಕಾಂಗ್ರೆಸ್ ಜೆಡಿಎಸ್ ನಲ್ಲೇ ಕಿತ್ತಾಟದಿಂದ ಅಭಿವೃದ್ಧಿಯಾಗ್ತಿಲ್ಲ ಅಂತ ಶೋಭಾ ಮೈತ್ರಿ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಅಲ್ಲದೆ ಜಿಂದಾಲ್ ಗೆ ಭೂಮಿ ಪರಭಾರೆ ಮಾಡಿರೋದರ ಹಿಂದೆ ಡಿಕೆಶಿ, ಜಾರ್ಜ್ ಕೈವಾಡ ಇದೆ ಅಂತ ಆರೋಪಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಂಸದೆ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img