Political News: ಕರ್ನಾಟಕದ ವಿದ್ಯುತ್ ವಲಯದ ವಹಿವಾಟುಗಳನ್ನು ಮತ್ತಷ್ಟು ಪಾರದರ್ಶಕ, ಹೊಣೆಗಾರಿಕೆಯುತ, ನಿಖರ ಮತ್ತು ವೇಗಗೊಳಿಸುವ ಉದ್ದೇಶದಿಂದ KPTCL-GTD (Generation, Transmission and Distribution) ಸಮಗ್ರ ಡಿಜಿಟಲ್ ವೇದಿಕೆಯನ್ನು ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಹಾಗೂ ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಸಚಿವ ಕೆ.ಜೆ. ಜಾರ್ಜ್ ಅವರ ನಿರ್ದೇಶನದಂತೆ, ಕೆಪಿಟಿಸಿಎಲ್ ವ್ಯವಸ್ಥಾಪಕ...