Saturday, July 27, 2024

K L Rahul

ಅಂಬಾನಿ ವೆಡ್ಡಿಂಗ್ ಮುಗಿಸಿ, ಕೊರಗಜ್ಜನ ಸನ್ನಿಧಾನಕ್ಕೆ ಬಂದ ನಟಿ ಕತ್ರೀನಾ ಕೈಫ್

Bollywood News: ಬಾಲಿವುಡ್ ನಟಿ ಕತ್ರೀನಾ ಕೈಫ್ ಮುಸ್ಲಿಂ ಆಗಿದ್ದರೂ, ವಿವಾಹವಾಗಿದ್ದು ಹಿಂದೂ ಧರ್ಮದವರಾದ ವಿಕಿ ಕೌಶಲ್ ಅವರನ್ನು. ಹಾಗಾಗಿ ಕತ್ರೀನಾ ಮುಸ್ಲಿಂ ಮತ್ತು ಹಿಂದೂ ಧರ್ಮವೆರಡನ್ನೂ ಗೌರವಿಸುತ್ತಾರೆ. ಜುಲೈ 16ಕ್ಕೆ ಕತ್ರೀನಾ ಬರ್ತ್‌ಡೇ ಆಗಿದ್ದು, ಜುಲೈ 14ರಂದು ಕತ್ರೀನಾ, ಕ್ರಿಕೇಟಿಗ ಕೆ.ಎಲ್.ರಾಹುಲ್ ಮತ್ತು ಅವರ ಪತ್ನಿ ಸುನೀಲ್ ಶೆಟ್ಟಿ ಪುತ್ರಿ ಅತಿಯಾ ಶೆಟ್ಟಿಯೊಂದಿಗೆ ಮಂಗಳೂರಿಗೆ...

IND vs SA: ಧರ್ಮಶಾಲಾದಲ್ಲಿ ಇಂದು ಮೊದಲ T20 ಪಂದ್ಯ..!

2019ರ ಏಕದಿನ ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ನಲ್ಲಿ ಹೊರ ಬಿದ್ದ ಭಾರತ, ಸದ್ಯ ಮುಂಬರುವ ಟಿ-ಟ್ವೆಂಟಿ ವಿಶ್ವಕಪ್ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ತವರಿನಲ್ಲಿ ನಡೆಯುತ್ತಿರುವ ಮೂರು ಪಂದ್ಯಗಳ ಟಿ-ಟ್ವೆಂಟಿ ಸರಣಿ, ವಿಶ್ವ ಕಪ್ ತಯಾರಿ ನಡೆಸಿರುವ ಎರಡು ತಂಡಗಳಿಗೆ ಪೂರ್ವಸಿದ್ಧತೆಯ ಟೂರ್ನಿ ಎನಿಸಿಕೊಂಡಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆ...

ರೋಹಿತ್-ರಾಹುಲ್ ಜುಗಲ್ ಬಂದಿಗೆ ಬೆಚ್ಚಿದ ಸಿಂಹಳೀಯರು..!

ಇಂಗ್ಲೆಂಡ್: ವಿಶ್ವಕಪ್ ಆರಂಭದಿಂದಲೂ ಭರ್ಜರಿ ಪರ್ಫಾರ್ಮೆನ್ಸ್ ನೀಡಿದ್ದ ಟೀಮ್ ಇಂಡಿಯಾ, ಅಂತಿಮ ಲೀಗ್ ಪಂದ್ಯದಲ್ಲೂ ಉತ್ತಮ ನೀಡಿತು. ಈ ಮೂಲಕ ಟೂರ್ನಿಯಲ್ಲಿ 7ನೇ ಗೆಲುವು ದಾಖಲಿಸಿ, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ನಿನ್ನೆ ಲೀಡ್ಸ್ ನಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಅಂತಿಮ ಲೀಗ್ ನಲ್ಲಿ ಭರ್ಜರಿ 7 ವಿಕೆಟ್ ಗೆಲುವು ದಾಖಲಿಸಿದ ಕೊಹ್ಲಿ...

ಐಸಿಸಿ ವಿಶ್ವಕಪ್- ಬಾಂಗ್ಲಾಕ್ಕೆ 315 ರನ್ ಗುರಿ ನೀಡಿದ ಟೀಂ ಇಂಡಿಯಾ..!

ಇಂಗ್ಲೆಂಡ್: ಬರ್ಮಿಂಗ್ ಹ್ಯಾಮ್ ನಲ್ಲಿ ಇಂದು ನಡೆಯುತ್ತಿರೋ ಭಾರತ- ಬಾಂಗ್ಲಾದೇಶ ವಿಶ್ವಕಪ್ ಪಂದ್ಯದಲ್ಲಿ ಟೀಂ ಇಂಡಿಯಾ ಬಾಂಗ್ಲಾ ತಂಡಕ್ಕೆ 315ರನ್ ಗುರಿ ನೀಡಿದೆ. ಭಾರತ-ಬಾಂಗ್ಲಾದೇಶ ನಡುವಿನ ವಿಶ್ವಕಪ್ ಹಣಾಹಣಿಯಲ್ಲಿ 9 ವಿಕೆಟ್ ನಷ್ಟಕ್ಕೆ 314ರನ್ ಕಲೆ ಹಾಕುವಲ್ಲಿ ಯಶಸ್ವಿಯಾದ ಟೀಂ ಇಂಡಿಯಾ ಆಟಗಾರರು ಎದುರಾಳಿ ತಂಡಕ್ಕೆ 315ರನ್ ಗುರಿ ನೀಡಿದ್ದಾರೆ. ಟೀಂ ಇಂಡಿಯಾದ ರೋಹಿತ್...

ಚಿಲ್ಡ್ರನ್ಸ್ ಟೀಮ್ vs ಕೊಹ್ಲಿ ಟೀಮ್, ಮ್ಯಾಚ್ ಹೇಗಿತ್ತು ಗೊತ್ತಾ..?

ಕ್ರೀಡೆ : ವಿಶ್ವಕಪ್ ಟೂರ್ನಿಯಲ್ಲಿ ಹ್ಯಾಟ್ರಿಕ್ ಗೆಲುವು ದಾಖಲಿಸಿರುವ ಕೊಹ್ಲಿ ಪಡೆ, ಮುಂದಿನ ಹಣಾಹಣಿಗೆ ಸಜ್ಜಾಗುತ್ತಿದೆ. ಕಳೆದ ಬಾನುವಾರ ಸಾಂಪ್ರದಾಯಿಕ ಎದುರಾಳಿ ಪಾಕ್ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ ಬ್ಲೂ ಬಾಯ್ಸ್, ಬಿಡುವಿನ ಅವಧಿಯಲ್ಲಿ ಅಭ್ಯಾಸದಲ್ಲಿ ನಿರತರಾಗಿದ್ರು. ಮೈದಾನದಲ್ಲಿ ಸದಾ ಎದುರಾಳಿ ವಿರುದ್ಧ ಗೆಲುವು ದಾಖಲಿಸುವ ಒತ್ತಡದಲ್ಲೇ ಕಣಕ್ಕಿಳಿಯುವ ಟೀಮ್ ಇಂಡಿಯಾ ಪ್ಲೇಯರ್ಸ್,...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img