Tuesday, September 23, 2025

K N Rajanna

Political News: ಜಾತಿ ಗಣತಿ ಎಲ್ರಿ ನಡಿತಾ ಇದೆ..? ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಷ್ಟೇ: ಕೆ.ಎನ್.ರಾಜಣ್ಣ

Tumakuru News: ತುಮಕೂರು: ಜಾತಿಗಣತಿ ವಿಚಾರವಾಗಿ ತುಮಕೂರಿನಲ್ಲಿ ಮಾತನಾಡಿರುವ ಮಾಜಿ ಸಚಿವ ಕೆ.ಎನ್.ರಾಜಣ್ಣ, ಜಾತಿ ಗಣತಿ ಎಲ್ರಿ ನಡಿತಾ ಇದೆ..? ಆರ್ಥಿಕ, ಶೈಕ್ಷಣಿಕ ಸಮೀಕ್ಷೆ ಅಷ್ಟೆ ಅದು ಎಂದಿದ್ದಾರೆ. ಸುಮ್ನೆ ಜಾತಿ ಗಣತಿ ಅಂತಾ ಜನರ ತಲೆ‌ಕೆಡಿಸ್ತಿದಿರಾ.. ಅಷ್ಟೇ. ಯಾವ ಯಾವ ಸಮುದಾಯದಲ್ಲಿ ಎಷ್ಟು ಜನ ವಿದ್ಯಾವಂತರಿದ್ದಾರೆ, ಎಷ್ಟು ಜನ ಲಕ್ಷಾದೀಶ್ವರರಿದ್ದಾರೆ.. ಎಷ್ಟು ಜನ ಬಡವರಿದ್ದಾರೆ..?...

ಕೆ.ಎನ್ ರಾಜಣ್ಣ ವಜಾ ಸಿಡಿದೆದ್ದ ನಾಯಕ ಸಮಾಜ!

ಕೆಲವು ದಿನಗಳ ಹಿಂದಷ್ಟೆ ಕಾಂಗ್ರೆಸ್‌ ಹಿರಿಯ ನಾಯಕ ಶಾಸಕ ಕೆ.ಎನ್.ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿತ್ತು. ಇದೀಗ ಇದನ್ನು ಖಂಡಿಸಿ ರಾಜ್ಯ ನಾಯಕರ ಯುವಸೇನೆ ಸದಸ್ಯರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಸಂಘಟನೆ ರಾಜ್ಯಾಧ್ಯಕ್ಷ ದೇವರಾಜು ಟಿ. ಕಾಟೂರ್‌ ಮಾತನಾಡಿ, ವಾಲ್ಮೀಕಿ ನಾಯಕ ಸಮಾಜದ ಪ್ರಭಾವಿ ನಾಯಕರಾದ ರಾಜಣ್ಣ ಸಹಕಾರ ಸಚಿವರಾಗಿ ಪ್ರಾಮಾಣಿಕ ಸೇವೆ ಸಲ್ಲಿಸುತ್ತಿದ್ದರು. ಯಾವುದೇ...

ರಾಜಣ್ಣ ರೀತಿ ಶಿವಲಿಂಗೇಗೌಡ ವಿರುದ್ಧ ಶಿಸ್ತು ಕ್ರಮ ಆಗಲಿ!

ಕಾಂಗ್ರೆಸ್ ನಲ್ಲಿ ಈಗಾಗಲೇ ಮಾಜಿ ಸಚಿವ ಮತ್ತು ಸಿಎಂ ಸಿದ್ದರಾಮಯ್ಯ ಆಪ್ತ ಕೆ ಎನ್ ರಾಜಣ್ಣ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲಾಗಿದೆ. ಇತ್ತ ರಾಜಣ್ಣ ಹೈಕಮಾಂಡ್ ಮನವೊಲಿಸಲು ಸರ್ಕಸ್ ಮಾಡುತ್ತಿದ್ದಾರೆ. ಇದೀಗ ರಾಜಣ್ಣ ಅವರಂತೇ ಶಾಸಕ ಶಿವಲಿಂಗೇಗೌಡರ ವಿರುದ್ದವೂ ಕೂಡ ಶಿಸ್ತು ಕ್ರಮ ಕೈಗೊಳ್ಳಲಿ ಎಂದು ಚನ್ನಗಿರಿ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು...

ಸೆಪ್ಟೆಂಬರ್‌ ಕ್ರಾಂತಿ ಆಗೇ ಆಗುತ್ತೆ, ಬಿಜೆಪಿ- ಜೆಡಿಎಸ್‌ ಶಾಸಕರು “ಕೈ” ಹಿಡೀತಾರೆ! : ರಾಜಣ್ಣ ಹೊಸ ಬಾಂಬ್

ಬೆಂಗಳೂರು : ಇಷ್ಟು ದಿನಗಳ ಕಾಲ ಸೆಪ್ಟೆಂಬರ್‌ ಕ್ರಾಂತಿಯ ಹೇಳಿಕೆಯಿಂದ ಸಚಿವ ಕೆ.ಎನ್.‌ ರಾಜಣ್ಣ ಸುದ್ದಿಯಲ್ಲಿದ್ದರು. ಆದರೆ ಇದೀಗ ಮತ್ತೆ ಬಿಜೆಪಿ ಮತ್ತು ಜೆಡಿಎಸ್ ಶಾಸಕರ ಗುಂಪೊಂದು ಕಾಂಗ್ರೆಸ್ ಸೇರಲು ಮುಂದಾಗಿದೆ ಎಂದು ಹೇಳುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕಾಂಗ್ರೆಸ್ ಶಾಸಕರ ಬದಲಿಗೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ಶಾಸಕರ...

ಸಿದ್ದರಾಮಯ್ಯಗೂ ಗೊತ್ತಿದೆ, ಪರಮೇಶ್ವರ್‌ ಅವ್ರನ್ನ ಸಿಲುಕಿಸಿದ್ದು ಆ ಕೈ ಪ್ರಭಾವಿ ನಾಯಕ : ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ ದಳಪತಿ..!

ನವದೆಹಲಿ : ತಮ್ಮ ವಿರೋಧದ ನಡುವೆಯೂ ರಾಮನಗರ ಜಿಲ್ಲೆಯ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಿರುವ ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಮನಗರ ಜಿಲ್ಲೆಗೆ ಮರುನಾಮಕರಣ ಮಾಡುವುದರಿಂದ ಅವರ ಜಮೀನುಗಳಿಗೆ ಹೆಚ್ಚಿನ ಬೆಲೆ ಬರುತ್ತದೆ ಅಂತ ಹೀಗೆ...

ಹನಿಟ್ಯ್ರಾಪ್ ಮಾಡುವವರು ಪಬ್ಲಿಕ್ ಲೈಫ್ ನಲ್ಲಿ ಇರಬಾರದು : ಹೀಗ್ಯಾಕಂದ್ರು ರಾಜಣ್ಣ..?

Political News: ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣದ ತನಿಖೆ ಮುಂದುವರೆದಿದೆ. ಇದರ ಬಗ್ಗೆ ಆರೋಪಿಸಿದ್ದ ಸಚಿವ ರಾಜಣ್ಣ ಗೃಹ ಸಚಿವರಿಗೆ ದೂರು ನೀಡಿ ತನಿಖೆಗೆ ಆಗ್ರಹಿಸಿದ್ದರು. ಆದರೆ ಇದೀಗ ತಮ್ಮ ಪುತ್ರ ರಾಜೇಂದ್ರ ಹಾಗೂ ತಮ್ಮ ಮೇಲಿನ ಹನಿಟ್ಯ್ರಾಪ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. https://youtu.be/4ILiFKsq5ms ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಬಾಹಿರ ಕೃತ್ಯಗಳಿಗೆ...

ಒಳ ಮೀಸಲಾತಿಗೆ ಮುಹೂರ್ತ ಫಿಕ್ಸ್‌! : ಅನುಷ್ಠಾನಕ್ಕಾಗಿ ಸಚಿವರಿಗೆ ಸಿಎಂ ಸೂಚನೆ ಏನು..?

Political News: ಪರ-ವಿರೋಧದ ಹಲವಾರು ಪ್ರತಿಭಟನೆಗಳ ನಡುವೆಯೂ ಅಂತಿಮವಾಗಿ ರಾಜ್ಯ ಸರ್ಕಾರವು ಒಳ ಮೀಸಲಾತಿ ಹೋರಾಟಗಾರರಿಗೆ ಸಿಹಿ ಸುದ್ದಿ ನೀಡಲು ಸಿದ್ದವಾಗಿದೆ. ಈ ಕುರಿತು‌ ಸರ್ಕಾರ ನೇಮಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಅವರ ನೇತೃತ್ವದ ಆಯೋಗದ ವರದಿ ಬಂದ ಬಳಿಕವೇ ಇದರ ಕಾರ್ಯಗಳಿಗೆ ಇನ್ನಷ್ಟು ವೇಗ ಬರಲಿದೆ. ಅಲ್ಲದೆ ಈ ಆಯೋಗದ ವರದಿಯ...

‘ಪರಮೇಶ್ವರ್ ಸಿಎಂ ಆಗ್ತಾರೆ ಅನ್ನುವ ವಿಚಾರವು ಸಹ ಅಸತ್ಯವಾಗಲ್ಲ’

Tumakuru Political News: ತುಮಕೂರು: ತುಮಕೂರಿನಲ್ಲಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ವಿರೋಧ ಪಕ್ಷದವರು ಅಂದ್ರೆ ನೀವೆ ಮೀಡಿಯಾದವರು. ನಾನು ವೇದಿಕೆ ಮೇಲೆ ಹೇಳಿದ್ದೆಲ್ಲಾ, ನೀವು ಕೇಳಿಸಿಕೊಂಡಿದ್ದೀರಾ ಇಲ್ವಾ. ಅದಕ್ಕೆ ನಾನು ಬದ್ದ. ನಾನು ಜೀವಮಾನದಲ್ಲಿ ಏನೆಲ್ಲಾ ಹೇಳಿದ್ದೇನೋ ಅದ್ಯಾವುದು ಸುಳ್ಳಾಗಿಲ್ಲ. ಎಲ್ಲಾ ವಿಚಾರದಲ್ಲು. ನಾನು ಹೇಳಿದ ಯಾವ ವಿಚಾರವು ಅಸತ್ಯವಾಗಿಲ್ಲ‌. ಪರಮೇಶ್ವರ್...

ಕರವೇ ಕಾರ್ಯಕರ್ತರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಕಾರಿಗೆ ಮುತ್ತಿಗೆ ಯತ್ನ..!

ಹಾಸನ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನಾಂಬ ಉತ್ಸವದ ಕುರಿತು ಪೂರ್ವಭಾವಿ  ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಆಗಮಿಸಿದ್ದರು. ಈ ವೇಳೆ ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡದ ಹಿನ್ನೆಲೆ ಕರವೇ ಕಾರ್ಯಕರ್ತರು ಸಚಿವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ರಾಜ್ಯಾದ್ಯಂತ ಹಲವಾರು ಜಿಲ್ಲೆಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದರೂ ಹಾಸನ ಜಿಲ್ಲೆಯನ್ನು ಮಾತ್ರ ಬರಪೀಡಿತ ಪ್ರದೇಶದ...

ಹಾಲಿನ ದರ ಹೆಚ್ಚಳ ವಿಚಾರದ ಬಗ್ಗೆ ಸಚಿವ ರಾಜಣ್ಣ ಹೇಳಿದ್ದಿಷ್ಟು..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಜೂ.27 ರಂದು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಉತ್ತಮ ರೀತಿಯಲ್ಲಿ ಆಚರಿಸಲು ತೀರ್ಮಾನ ಆಗಿದೆ ಎಂದು ಹೇಳಿದ್ದಾರೆ. ನಾಳೆ ಸಂಜೆಯೊಳಗೆ ಆಹ್ವಾನ ಪತ್ರಿಕೆ ನೀಡಿ ಗಣ್ಯರನ್ನು ಆಹ್ವಾನಿಸಲಾಗುವುದು. ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ...
- Advertisement -spot_img

Latest News

ಕೋಲಾರದಲ್ಲೂ ಸರ್ವರ್‌ ಪ್ರಾಬ್ಲಂ

ಕೋಲಾರ ಜಿಲ್ಲೆಯಲ್ಲೂ ಜಾತಿಗಣತಿಗೆ ಚಾಲನೆ ನೀಡಲಾಗಿದೆ. ಪ್ರಮುಖ ನಾಯಕರ ಮನೆಗಳಲ್ಲಿ ಸಮೀಕ್ಷೆ ನಡೆಸುವ ಮೂಲಕ, ಚಾಲನೆ ನೀಡಲಾಗಿದೆ. ಆದ್ರೆ ತಾಂತ್ರಿಕ ಸಮಸ್ಯೆ ಹಿನ್ನೆಲೆ, ಕೆಲ ಹೊತ್ತು...
- Advertisement -spot_img