Friday, November 14, 2025

K N Rajanna

ಹನಿಟ್ಯ್ರಾಪ್ ಮಾಡುವವರು ಪಬ್ಲಿಕ್ ಲೈಫ್ ನಲ್ಲಿ ಇರಬಾರದು : ಹೀಗ್ಯಾಕಂದ್ರು ರಾಜಣ್ಣ..?

Political News: ರಾಜ್ಯದಲ್ಲಿ ಹನಿಟ್ರ್ಯಾಪ್ ಪ್ರಕರಣದ ತನಿಖೆ ಮುಂದುವರೆದಿದೆ. ಇದರ ಬಗ್ಗೆ ಆರೋಪಿಸಿದ್ದ ಸಚಿವ ರಾಜಣ್ಣ ಗೃಹ ಸಚಿವರಿಗೆ ದೂರು ನೀಡಿ ತನಿಖೆಗೆ ಆಗ್ರಹಿಸಿದ್ದರು. ಆದರೆ ಇದೀಗ ತಮ್ಮ ಪುತ್ರ ರಾಜೇಂದ್ರ ಹಾಗೂ ತಮ್ಮ ಮೇಲಿನ ಹನಿಟ್ಯ್ರಾಪ್ ಬಗ್ಗೆ ಅವರು ಮಾಹಿತಿ ನೀಡಿದ್ದಾರೆ. https://youtu.be/4ILiFKsq5ms ಈ ಕುರಿತು ತುಮಕೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾನೂನು ಬಾಹಿರ ಕೃತ್ಯಗಳಿಗೆ...

ಒಳ ಮೀಸಲಾತಿಗೆ ಮುಹೂರ್ತ ಫಿಕ್ಸ್‌! : ಅನುಷ್ಠಾನಕ್ಕಾಗಿ ಸಚಿವರಿಗೆ ಸಿಎಂ ಸೂಚನೆ ಏನು..?

Political News: ಪರ-ವಿರೋಧದ ಹಲವಾರು ಪ್ರತಿಭಟನೆಗಳ ನಡುವೆಯೂ ಅಂತಿಮವಾಗಿ ರಾಜ್ಯ ಸರ್ಕಾರವು ಒಳ ಮೀಸಲಾತಿ ಹೋರಾಟಗಾರರಿಗೆ ಸಿಹಿ ಸುದ್ದಿ ನೀಡಲು ಸಿದ್ದವಾಗಿದೆ. ಈ ಕುರಿತು‌ ಸರ್ಕಾರ ನೇಮಿಸಲಾಗಿರುವ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ ದಾಸ್ ಅವರ ನೇತೃತ್ವದ ಆಯೋಗದ ವರದಿ ಬಂದ ಬಳಿಕವೇ ಇದರ ಕಾರ್ಯಗಳಿಗೆ ಇನ್ನಷ್ಟು ವೇಗ ಬರಲಿದೆ. ಅಲ್ಲದೆ ಈ ಆಯೋಗದ ವರದಿಯ...

‘ಪರಮೇಶ್ವರ್ ಸಿಎಂ ಆಗ್ತಾರೆ ಅನ್ನುವ ವಿಚಾರವು ಸಹ ಅಸತ್ಯವಾಗಲ್ಲ’

Tumakuru Political News: ತುಮಕೂರು: ತುಮಕೂರಿನಲ್ಲಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, ರಾಜ್ಯದಲ್ಲಿ ಸದ್ಯಕ್ಕೆ ವಿರೋಧ ಪಕ್ಷದವರು ಅಂದ್ರೆ ನೀವೆ ಮೀಡಿಯಾದವರು. ನಾನು ವೇದಿಕೆ ಮೇಲೆ ಹೇಳಿದ್ದೆಲ್ಲಾ, ನೀವು ಕೇಳಿಸಿಕೊಂಡಿದ್ದೀರಾ ಇಲ್ವಾ. ಅದಕ್ಕೆ ನಾನು ಬದ್ದ. ನಾನು ಜೀವಮಾನದಲ್ಲಿ ಏನೆಲ್ಲಾ ಹೇಳಿದ್ದೇನೋ ಅದ್ಯಾವುದು ಸುಳ್ಳಾಗಿಲ್ಲ. ಎಲ್ಲಾ ವಿಚಾರದಲ್ಲು. ನಾನು ಹೇಳಿದ ಯಾವ ವಿಚಾರವು ಅಸತ್ಯವಾಗಿಲ್ಲ‌. ಪರಮೇಶ್ವರ್...

ಕರವೇ ಕಾರ್ಯಕರ್ತರಿಂದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಕಾರಿಗೆ ಮುತ್ತಿಗೆ ಯತ್ನ..!

ಹಾಸನ: ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಹಾಸನಾಂಬ ಉತ್ಸವದ ಕುರಿತು ಪೂರ್ವಭಾವಿ  ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್ ರಾಜಣ್ಣ ಆಗಮಿಸಿದ್ದರು. ಈ ವೇಳೆ ಬರಪಿಡಿತ ಪ್ರದೇಶವೆಂದು ಘೋಷಣೆ ಮಾಡದ ಹಿನ್ನೆಲೆ ಕರವೇ ಕಾರ್ಯಕರ್ತರು ಸಚಿವರ ಕಾರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ರಾಜ್ಯಾದ್ಯಂತ ಹಲವಾರು ಜಿಲ್ಲೆಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿದರೂ ಹಾಸನ ಜಿಲ್ಲೆಯನ್ನು ಮಾತ್ರ ಬರಪೀಡಿತ ಪ್ರದೇಶದ...

ಹಾಲಿನ ದರ ಹೆಚ್ಚಳ ವಿಚಾರದ ಬಗ್ಗೆ ಸಚಿವ ರಾಜಣ್ಣ ಹೇಳಿದ್ದಿಷ್ಟು..

Hassan News: ಹಾಸನ : ಹಾಸನದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ, ಜೂ.27 ರಂದು ಹಾಸನದಲ್ಲಿ ರಾಜ್ಯಮಟ್ಟದ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈಗಾಗಲೇ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಉತ್ತಮ ರೀತಿಯಲ್ಲಿ ಆಚರಿಸಲು ತೀರ್ಮಾನ ಆಗಿದೆ ಎಂದು ಹೇಳಿದ್ದಾರೆ. ನಾಳೆ ಸಂಜೆಯೊಳಗೆ ಆಹ್ವಾನ ಪತ್ರಿಕೆ ನೀಡಿ ಗಣ್ಯರನ್ನು ಆಹ್ವಾನಿಸಲಾಗುವುದು. ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು, ಮುಖ್ಯಮಂತ್ರಿ...

ಸುಮಲತಾ ಪರ ಪ್ರಚಾರ ಮಾಡಿದೋರ ಮೇಲೆ ಕ್ರಮ ಯಾಕಿಲ್ಲ..?- ರೋಷನ್ ಬೇಗ್ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡಿದ್ದ ಶಾಸಕ, ಮಾಜಿ ಸಚಿವ ರೋಷನ್ ಬೇಗ್ ಮತ್ತೆ ತಮ್ಮ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ನಾನು ಸತ್ಯ ಹೇಳಿದ್ದು ಪಕ್ಷ ವಿರೋಧಿ ಚಟುವಟಿಕೆಯಾದ್ರೆ ಸುಮಲತಾ ಪರ ಪ್ರಚಾರ ಮಾಡಿದ್ದವರ ಮೇಲೆ ಕ್ರಮ ಯಾಕೆ ಕೈಗೊಳ್ಳಲಿಲ್ಲ ಅಂತ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೋಷನ್ ಬೇಗ್,...
- Advertisement -spot_img

Latest News

ಪ್ರಜ್ವಲ್ ರೇವಣ್ಣಗೆ ಜಾಮೀನು ಸಿಕ್ಕಿಲ್ಲ – ನ. 24ಕ್ಕೆ ವಿಚಾರಣೆ ಮುಂದೂಡಿಕೆ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಈಗಾಗಲೇ ಜೈಲುವಾಸ ಮುಂದುವರೆದಿದೆ. ಹಾಸನದ ಹೊಳೆನರಸೀಪುರದ ಮನೆಕೆಲಸದಾಕೆಯ ಮೇಲೆ...
- Advertisement -spot_img