ಕೆ.ಆರ್.ಪುರ: ಕೆಆರ್ ಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಮೋಹನ್ ಬಾಬು ಭಟ್ಟರಹಳ್ಳಿಯ ಶ್ರೀ ಆಂಜನೇಯ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಪ್ರಚಾರ ಕಾರ್ಯ ಆರಂಭಿಸಿದರು. ನೂರಾರು ಕಾರ್ಯಕರ್ತರೊಂದಿಗೆ ಜ್ಯೋತಿನಗರ, ಮೇಡಹಳ್ಳಿ, ಪಾರ್ವತಿ ನಗರ, ವೈಟ್ ಸಿಟಿ, ಸೀಗೆಹಳ್ಳಿ, ಚಿಕ್ಕಬಸವನಪುರ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಮತ ಪ್ರಚಾರ ನಡೆಸಿದರು. ಬಿಜೆಪಿ ಸರ್ಕಾರದ ವೈಫಲ್ಯಗಳನ್ನು...
ಕೆಆರ್ ಪುರ: ಮಹದೇವಪುರ ಮೀಸಲು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಮಂಜುಳಾ ಅರವಿಂದ್ ನಿಂಬಾವಳಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಕಳೆದ ಬಾರಿ ಮೂರು ಸಲ ಶಾಸಕರಾಗಿದ್ದ ಅರವಿಂದ ನಿಂಬಾವಳಿಗೆ ಈ ಬಾರಿ ಟಿಕೇಟ್ ನಿರಾಕರಿಸಿದ್ದು, ಅವರ ಪತ್ನಿ ಮಂಜುಳಾರಿಗೆ ಟಿಕೇಟ್ ಸಿಕ್ಕಿದೆ. ಹಾಗಾಗಿ ಕೆಆರ್‌ಪುರದ ಬಿಇಓ ಕಚೇರಿಯಲ್ಲಿ ಮಂಜುಳಾ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದ್ದಾರೆ. ಈ...
Political News: ರಾಜ್ಯದಲ್ಲಿನ ಭ್ರಷ್ಟಾಚಾರದ ಕುರಿತು ಕಾಂಗ್ರೆಸ್ ಸರ್ಕಾರದಲ್ಲಿನ ನಾಯಕರೇ ತಮ್ಮ ಆಕ್ರೋಶವನ್ನು ಹೊರಹಾಕುತ್ತಿದ್ದಾರೆ, ಕಳೆದ ವಾರವಷ್ಟೇ ಸ್ವತಃ ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿರುವ ಶಾಸಕ ಬಸವರಾಜ...