Monday, April 22, 2024

K.S Eshwarappa

ಶಿವಮೊಗ್ಗದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇವೆ: ಕೆ.ಎಸ್.ಈಶ್ವರಪ್ಪ ಘೋಷಣೆ

Political News: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂಸದೆ ಶೋಭಾ ಕರಂದ್ಲಾಜೆಗೆ ಟಿಕೇಟ್ ಕೊಡಿಸಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನನ್ನ ಮಗನಿಗೇಕೆ ಟೀಕೇಟ್ ಕೊಡಿಸಲಾಗಲಿಲ್ಲವೆಂದು, ಮಾಜಿ ಸಿಎಂ ಈಶ್ವರಪ್ಪ ಆಕ್ರೋಶ ಹೊರಹಾಕಿದ್ದರು. ಬಿಜೆಪಿ ಎರಡನೇ ಲೀಸ್ಟ್‌ನಲ್ಲಿ ಹಾವೇರಿ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆಗೆ ತಮ್ಮ ಮಗನಿಗೆ ಟಿಕೇಟ್ ಸಿಗಬಹುದು ಎಂದು ಕಾತುರರಾಗಿದ್ದ ಈಶ್ವರಪ್ಪ ಕುತೂಹಲಕ್ಕೆ ತಣ್ಣೀರು ಎರೆಚಿದಂತಾಗಿತ್ತು....

ಮಗನ ರಾಜಕೀಯ ಭವಿಷ್ಯ ಗಟ್ಟಿ ಮಾಡಲು ಜೋಶಿ ಮನೆಗೆ ಈಶ್ವರಪ್ಪ ಭೇಟಿ..?

Hubballi Political News: ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರನ್ನು, ಹುಬ್ಬಳ್ಳಿಯಲ್ಲಿ ಭೇಟಿಯಾಗಿದ್ದಾರೆ. ಈ ಭೇಟಿಗೆ ಕಾರಣ, ಪುತ್ರನ ರಾಜಕೀಯ ಭವಿಷ್ಯವೆಂದು ಹೇಳಲಾಗುತ್ತಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾವೇರಿ ಲೋಕಸಭೆ ಟಿಕೇಟ್ ಆಕಾಂಕ್ಷಿಯಾಗಿದ್ದು, ಮಗನಿಗೆ ಟಿಕೇಟ್ ಕೊಡಿಸುವುದಕ್ಕೆ, ಈಶ್ವರಪ್ಪ ಕೇಂದ್ರ ಸಚಿವ ಜೋಶಿಯವರನ್ನು ಭೇಟಿ ಮಾಡಿದರೆಂಬ ಮಾತು ಕೇಳಿಬರ್ತಿದೆ. ಈಸ್ವರಪ್ಪ ಮಗನಿಗೆ ಟಿಕೇಟ್...

‘ಸಿದ್ದರಾಮಯ್ಯರದ್ದು ಸ್ವಾರ್ಥ, ಅಧಿಕಾರಕ್ಕಾಗಿ ರಾಷ್ಟದ್ರೋಹಿಯನ್ನು ಬ್ರದರ್ ಅಂತಾ ಕರೀತಾರೆ‌’

Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ್ ಭವನದಲ್ಲಿ ಟಿಯರ್ ಗ್ಯಾಸ್ ಸಿಂಪಡಿಸಿದ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ಭಯೋತ್ಪಾದಕರ ಕಣ್ಣು ಭಾರತದ ಮೇಲಿದೆ. ಹಿಂದಿನಿಂದಲೂ ವಿದೇಶಿ ಶಕ್ತಿಗಳು, ಭಯೋತ್ಪಾದಕ ಶಕ್ತಿಗಳನ್ನು ಕೇಂದ್ರ ಸರ್ಕಾರ ಎದುರಿಸಿದೆ. ಮೋದಿ ಅಮಿತ್ ಶಾ ಭಯೋತ್ಪಾದಕರನ್ನು ಎದುರಿಸಲು ಯಶಸ್ವಿಯಾಗಿದ್ದಾರೆ. ಎಲ್ಲಾ ದೇಶಗಳು ಭಾರತದ ಜೊತೆ ಹೊಂದಾಣಿಕೆಯತ್ತ ಬರುತ್ತಿವೆ. ಭಯೋತ್ಪಾದಕ...

ಜನ ಬೆಂಬಲ ನೋಡಿ ದುಷ್ಟ ಶಕ್ತಿಗಳು ಹುನ್ನಾರ ನಡೆಸಿವೆ: ಸದನದಲ್ಲಿ ಅಪರಿಚಿತರ ಎಂಟ್ರಿ ಬಗ್ಗೆ ಈಶ್ವರಪ್ಪ ಮಾತು

Political News: ಹುಬ್ಬಳ್ಳಿ: ಹಿಂದಿನಿಂದಲೂ ಭಾರತದ ಮೇಲೆ ಭಯೋತ್ಪಾದಕರ ಹಾಗೂ ದೇಶದ್ರೋಹಿಗಳು ಕಣ್ಣಿಟ್ಟಿದ್ದಾರೆ. ಇಂತಹ ದುಷ್ಟ ಶಕ್ತಿಯನ್ನು ಮೆಟ್ಟಿನಿಂತು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿದ್ದಾರೆ. ದುಷ್ಟ ಶಕ್ತಿಗಳು ಭಯ ಹುಟ್ಟಿಸುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು‌. ಲೋಕಸಭೆ ಸದನದಲ್ಲಿ ಅಪರಿಚಿತ ವ್ಯಕ್ತಿಗಳು ಆಗಮಿಸಿದ ಹಿನ್ನೆಲೆಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ...

‘ಭ್ರಷ್ಟಾಚಾರಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ನೆಹರು ಕಾಲದಿಂದ ಇದು ಆರಂಭವಾಗಿದೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಂದು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿದ್ದರಾಮಯ್ಯ ವಿರುದ್ಧ ಹರಿಹಾಯ್ದಿದ್ದಾರೆ. ಮೋದಿಗೆ ಐರನ್ ಲೆಗ್ ಎಂದ ವಿಚಾರಕ್ಕೆ ಸಂಬಂಧಿಸಿದಂತೆ ಜೋಶಿ ಪ್ರತಿಕ್ರಿಯಿಸಿದ್ದು, ಸಿದ್ದರಾಮಯ್ಯ 2014, 2018, 2019 ಚುನಾವಣೆಗಳಲ್ಲಿ ಮೋದಿಯವರ ವಿರುದ್ದ ಅಪ್ರಬುದ್ದ ಭಾಷೆ ಬಳಸಿದ್ರು. ನರ ರಾಕ್ಷಸ ಎಂದಿದ್ರು, ಜನ ಅದಕ್ಕೆ ಉತ್ತರ ಕೊಟ್ಟಿದ್ದಾರೆ. ಕರ್ನಾಟಕದಲ್ಲಿ 9...

ನೀವೂ ಅಕ್ಕಿ ಖರೀದಿಸಿ ಜನರಿಗೆ ವಿತರಿಸಿ, ನಮ್ಮದೇನು ಅಭ್ಯಂತರವಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi News: ಹುಬ್ಬಳ್ಳಿ:  ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ. ನಮ್ಮದು ಬಿಟ್ಟು ಸಿಎಂ ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ. ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ. ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ....

‘ಬಿಜೆಪಿಯಲ್ಲಿ ಶಿಸ್ತು ಹೋಗಿದೆ. ಕಾಂಗ್ರೆಸ್ ಗಾಳಿ ನಮ್ಮ ಮೇಲೂ ಬಂದಿದೆ’

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವಿಧಾನಸಭಾ ಚುನಾವಣೆಗೂ ಮುನ್ನ ಪ್ರನಾಳಿಕೆಯಲ್ಲಿ ಐದು ಗ್ಯಾರಂಟಿ ಹೇಳಿದ್ದ ಕಾಂಗ್ರೆಸ್ ಮೋಸ ಮಾಡಿದೆ.  ಮೋಸ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿಗಳ ಬಗ್ಗೆ ಈ ವರೆಗೂ ಗೊಂದಲ ಉಂಟಾಗುತ್ತಿದೆ. ಗ್ಯಾರಂಟಿಗಳನ್ನ ಅನುಷ್ಠಾನ...

‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಬಿಡುಗಡೆ ಮಾಡಿದ ಸಿದ್ದು..!

Poltical news : ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಪಡೆ ಸಿಡಿದೆದ್ದಿದೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಅನ್ನ ಸಿದ್ದರಾಮಯ ಬಿಡುಗಡೆ ಮಾಡಿದ್ದಾರೆ.  ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್​ನಡಿ ಅಭಿಯಾನ ಶುರುಮಾಡಿದ್ದಾರೆ ಗುತ್ತಿಗೆದಾರ ಸಂತೋಷ್​ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ...

‘ಇಡೀ ದೇಶದಲ್ಲಿ ಬೂದುಗಾಜು ಇಟ್ಕಂಡು ಹುಡುಕಬೇಕು ಕಾಂಗ್ರೆಸ್ ಎಲ್ಲಿದೆ ಅಂತ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.  ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ರಾಹುಲ್‌ಗಾಂಧಿ ಬಳಿ ಹೇಳಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಈಶ್ವರಪ್ಪ, ಅವರೇ ಮೂರು ಜನ ವೆಂಕ, ನಾಣಿ, ಸೀನ. ಇಂತಹ ಎಷ್ಟು ಯಾತ್ರೆಯನ್ನು ನಾವು ಮಾಡಿದ್ದೀವಿ. ಲಾಲ್...

ನೆರೆ ಪರಿಹಾರ ಹಣ ನುಗ್ಗಿದ ಆಧಿಕಾರಿಯ ಅಮಾನತು

ಮಡಿಕೇರಿ;  ನೆರೆ ಪರಿಹಾರದ ಹಣವನ್ನು ತನ್ನ ಖಾತೆ ವರ್ಗಾಯಿಕೊಂಡ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ. ಜನರಿಗೆ  ನೀಡಬೇಕಿದ 21 ಕೋಟಿ ಹಣವನ್ನು ತನ್ನ ಖಾತೆಗೆ ವರ್ಗಾ ಯಿಕೊಂಡಿರುದು ಬೆಳಕಿಗೆ ಬಂದಿದೆ . ಮಡಿಕೇರಿ ಜಿಲ್ಲಾ ಪಂಚಾಯತ್  ಇಇ  ಹಣ ವಂಚನೆ ಮಾಡಿದ ಕಾರಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ . ಈ ವಂಚನೆ ಪ್ರಕರಣದಲ್ಲಿ ಇನ್ನು ಹಲವರ ಕೈವಾಡ ಇದೇ ಎಂದು ತಿಳಿದು ಬಂದಿದೆ...
- Advertisement -spot_img

Latest News

ಅಂಗಡಿಯಲ್ಲಿ ಕಬಾಬ್ ಕದ್ದು ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದ ಸುಂದರಿ ಕಳ್ಳಿ..

International News: ಪಾಕಿಸ್ತಾನದ ಓರ್ವ ಯುವತಿ ಲಂಡನ್‌ನಲ್ಲಿ ಕಬಾಬ್ ಅಂಗಡಿಯಲ್ಲಿ ಕಬಾಬ್ ಕದ್ದು, ಪಕ್ಕದಲ್ಲಿದ್ದ ಇನ್ನೊಂದು ಅಂಗಡಿಗೆ ನುಗ್ಗಿದ್ದಾಳೆ. ಈ ಸುಂದರಿಯ ಮೇಲೆ ಗಮನವಿರಿಸಿದ ಕಬಾಬ್ ಅಂಗಡಿ...
- Advertisement -spot_img