Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾವು ಕೇಂದ್ರದಿಂದ ಈಗಾಗಲೇ ದೇಶಾದ್ಯಂತ ಐದು ಕೆಜಿ ಅಕ್ಕಿ ಕೊಡ್ತಾ ಇದ್ದೀವಿ. ನಮ್ಮದು ಬಿಟ್ಟು ಸಿಎಂ ಹತ್ತು ಕೆಜಿ ಅಕ್ಕಿ ಕೊಡ್ತಾರಾ ಮೊದಲು ಸ್ಪಷ್ಟಪಡಿಸಲಿ.
ಬಿಜೆಪಿ ಅಧಿಕಾರದಲ್ಲಿ ಇರುವ ರಾಜ್ಯಗಳನ್ನು ಸೇರಿಸಿ ಎಲ್ಲರಿಗೂ ಒಂದೇ ಕಾನೂನು ಇದೆ. ಬಫರ್ ಸ್ಟಾಕ್‌ನ್ನು ನಾವು ಇಟ್ಟುಕೊಳ್ಳಬೇಕಾಗುತ್ತೆ....
Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ವಿಧಾನಸಭಾ ಚುನಾವಣೆಗೂ ಮುನ್ನ ಪ್ರನಾಳಿಕೆಯಲ್ಲಿ ಐದು ಗ್ಯಾರಂಟಿ ಹೇಳಿದ್ದ ಕಾಂಗ್ರೆಸ್ ಮೋಸ ಮಾಡಿದೆ. ಮೋಸ ಮಾಡುವ ಮೂಲಕ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಗ್ಯಾರಂಟಿಗಳ ಬಗ್ಗೆ ಈ ವರೆಗೂ ಗೊಂದಲ ಉಂಟಾಗುತ್ತಿದೆ. ಗ್ಯಾರಂಟಿಗಳನ್ನ ಅನುಷ್ಠಾನ...
Poltical news :
ಮೋದಿ ರಾಜ್ಯ ಪ್ರವಾಸ ಬೆನ್ನಲ್ಲೇ ಪಿಎಂ ಮೋದಿ ವಿರುದ್ಧ ಕಾಂಗ್ರೆಸ್ ಪಡೆ ಸಿಡಿದೆದ್ದಿದೆ. ‘ನ್ಯಾಯಬೇಕು ಮೋದಿ’ ಎಂಬ ಪೋಸ್ಟರ್ ಅನ್ನ ಸಿದ್ದರಾಮಯ ಬಿಡುಗಡೆ ಮಾಡಿದ್ದಾರೆ. ಪೋಸ್ಟರ್ ರಿಲೀಸ್ ಮಾಡಿ ಮೋದಿಯವರಿಗೆ ಪ್ರಶ್ನೆಗಳ ಸುರಿಮಳೆ ಗೈದಿದ್ದಾರೆ. #ನ್ಯಾಯಬೇಕು_ಮೋದಿ ಎಂಬ ಹ್ಯಾಶ್ ಟ್ಯಾಗ್ನಡಿ ಅಭಿಯಾನ ಶುರುಮಾಡಿದ್ದಾರೆ
ಗುತ್ತಿಗೆದಾರ ಸಂತೋಷ್ ಪಾಟೀಲ್ ಬದುಕಿದ್ದಾಗಲಂತೂ ನ್ಯಾಯ ಸಿಗ್ಲಿಲ್ಲ. ಸತ್ತ...
ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಮಾಜಿ ಸಚಿವ ಈಶ್ವರಪ್ಪ, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಭಾರತ್ ಜೋಡೋ ಯಾತ್ರೆಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಎಂದು ರಾಹುಲ್‌ಗಾಂಧಿ ಬಳಿ ಹೇಳಿರುವ ವಿಚಾರದ ಬಗ್ಗೆ ಪ್ರತಿಕ್ರಿಯೆ ಕೊಟ್ಟಿರುವ ಈಶ್ವರಪ್ಪ, ಅವರೇ ಮೂರು ಜನ ವೆಂಕ, ನಾಣಿ, ಸೀನ. ಇಂತಹ ಎಷ್ಟು ಯಾತ್ರೆಯನ್ನು ನಾವು ಮಾಡಿದ್ದೀವಿ. ಲಾಲ್...
ಮಡಿಕೇರಿ; ನೆರೆ ಪರಿಹಾರದ
ಹಣವನ್ನು ತನ್ನ ಖಾತೆ ವರ್ಗಾಯಿಕೊಂಡ ಅಧಿಕಾರಿಯನ್ನು ಅಮಾನತ್ತು ಮಾಡಲಾಗಿದೆ. ಜನರಿಗೆ ನೀಡಬೇಕಿದ 21 ಕೋಟಿ ಹಣವನ್ನು ತನ್ನ ಖಾತೆಗೆ ವರ್ಗಾ ಯಿಕೊಂಡಿರುದು
ಬೆಳಕಿಗೆ ಬಂದಿದೆ .
ಮಡಿಕೇರಿ ಜಿಲ್ಲಾ ಪಂಚಾಯತ್ ಇಇ ಹಣ ವಂಚನೆ
ಮಾಡಿದ ಕಾರಣ ಅವರನ್ನು ಸಸ್ಪೆಂಡ್ ಮಾಡಲಾಗಿದೆ . ಈ ವಂಚನೆ ಪ್ರಕರಣದಲ್ಲಿ ಇನ್ನು ಹಲವರ ಕೈವಾಡ ಇದೇ
ಎಂದು ತಿಳಿದು ಬಂದಿದೆ...