Movie News: ನಟ, ಅಧಿಕಾರಿ ಮತ್ತು ರಾಜಕಾರಣಿ ಕೆ.ಶಿವರಾಮ್ ಹೃದಯಾಘಾತವಾಗಿ, 12 ದಿನದ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ನಿನ್ನೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಇಂದು ಚಿಕಿತ್ಸೆ ಫಲಿಸದೇ, ಶಿವರಾಮ್(71) ನಿಧನರಾಗಿದ್ದಾರೆ.
ಶಿವರಾಮ್ ಅವರಿಗೆ 12 ದಿನಗಳ ಹಿಂದೆ ತೀವ್ರ ಹೃದಯಾಘಾತವಾಗಿದೆ. ಅಂದಿನಿಂದ ನಿನ್ನೆವರೆಗೂ ಶಿವರಾಮ್ ಅವರನ್ನು ಐಸಿಯುನಲ್ಲಿರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಬೆಂಗಳೂರಿನ ಸಂಪಂಗಿರಾಮನಗರದ ಎಚ್.ಜೆ.ಎಸ್...