Saturday, April 13, 2024

K.Sudhakar

ದೇವಸ್ಥಾನ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಮಾಜಿ ಸಚಿವ ಡಾ.ಕೆ.ಸುಧಾಕರ್

Chikkaballapura News: ಭಾರತೀಯ ಜನತಾ ಪಾರ್ಟಿ, ಚಿಕ್ಕಬಳ್ಳಾಪುರ ಜಿಲ್ಲೆ, ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಶ್ರೀ ಜೆ ಪಿ ನಡ್ಡಾರವರ ಆದೇಶದ ಮೇರೆಗೆ ದಿನಾಂಕ: 22-01-2024 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ನಿಮಿತ್ತ ದಿನಾಂಕ:14-01-2024 ರಿಂದ 22-01-2024 ರವರಿಗೆ ದೇವಸ್ಥಾನಗಳ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಆ ಹಿನ್ನಲೆಯಲ್ಲಿ ಮಾನ್ಯ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಮಲಿಂಗಪ್ಪ ನವರ ಅಧ್ಯಕ್ಷತೆಯಲ್ಲಿ,...

ಆರೋಗ್ಯ ಸಚಿವರ ಜಿಲ್ಲೆಯಲ್ಲಿ ಆಂಬ್ಯುಲೆನ್ಸ್ ಇಲ್ಲ…! ಏನಿದು ಜೆಡಿಎಸ್ ಗುಡುಗು..?!

State News: Feb:27:ಆರೋಗ್ಯ ಸಚಿವ ಕೆ.ಸುಧಾಕರ್ ವಿರುದ್ಧ ಜೆಡಿಎಸ್ ಟ್ವೀಟ್ ಮೂಲಕ  ಸಮರ  ಸಾರಿದೆ. ದೊಡ್ಡಬಳ್ಳಾಪುರದಲ್ಲಿ ಆ್ಯಂಬುಲೆನ್ಸ್ ಸೇವೆ ಅಸ್ತವ್ಯಸ್ತವಾಗಿದ್ದು, ಆ್ಯಂಬುಲೆನ್ಸ್ ಸೇವೆ ಸರಿಯಾಗಿ ದೊರೆಯದೆ ಜನರು ಪರದಾಡುತ್ತಿದ್ದಾರೆ ಎಂದು ಜೆಡಿಎಸ್ ಆರೋಪ ಮಾಡಿ ಈ ಬಗ್ಗೆ ಸರಣಿ ಟ್ವೀಟ್ ಮಾಡಿ, ಆರೋಗ್ಯ ಸಚಿವ ಡಾ. ಕೆ.ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದು, ಆರೋಗ್ಯ ಸಚಿವರನ್ನು ‘ಮೋಜುಗಾರ-ಸೊಗಸುಗಾರ’...

‘ರಮೇಶ್ ಜಾರಕಿಹೋಳಿ ಅವರು ಬಿಜೆಪಿ ಪಕ್ಷದಲ್ಲಿ ಬಹಳ ಆಳವಾಗಿ ಕೆಲಸ ಮಾಡುತ್ತಾರೆ’

ಹಾಸನ : ಸೈಲೆಂಟ್ ಸುನೀಲ್ ಜೊತೆ ವೇದಿಕೆ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಹಾಸನದಲ್ಲಿ ಮಾತನಾಡಿದ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಕೆ.ಸುಧಾಕರ್, ಅಶ್ವತ್ಥ್ ನಾರಾಯಣ್ ಅವರು ಫಿಲಾಸಫಿಕಲ್ ಆಗಿ ಹೇಳಿದ್ದಾರೆ. ಒಬ್ಭ ವ್ಯಕ್ತಿ ತಪ್ಪು ಮಾಡಿ ಶಿಕ್ಷೆ ಆದ ಮೇಲೆ ಆ ತಪ್ಪನ್ನು ತಿದ್ದಿಕೊಳ್ಳಲು ಅವಕಾಶವಿದೆ ಅಂತ ಹೇಳಿದ್ದಾರೆ. ನಾನೇ ಆ...

‘ಇತಿಹಾಸ ತಿರುವಿ ನೋಡಿ, ಯಾರು ಧರ್ಮರಾಜಕಾರಣ ಮಾಡಿದ್ದಾರೆಂದು ಗೊತ್ತಾಗುತ್ತದೆ’

ಹಾಸನ : ಹಾಸನಕ್ಕೆ ಭೇಟಿ ನೀಡಿ ಮಾತನಾಡಿದ ಆರೋಗ್ಯ ಸಚಿವ ಕೆ.ಸುಧಾಕರ್, ಖರ್ಗೆಯವರು ಮೋದಿಯನ್ನು ರಾವಣನಿಗೆ ಹೋಲಿಕೆ ಮಾಡಿ ಮಾತನಾಡಿದ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಪಾಪ ಅವರಿಗೆ ಗೊತ್ತಿರುವ ಎಲ್ಲರು ರಾವಣನಂತಹವರೇ. ನಮಗೆ ಗೊತ್ತಿರೋದು ಶ್ರೀರಾಮಚಂದ್ರ. ಇವತ್ತು ಅನೇಕರು ಏನು ಹೇಳುತ್ತಿದ್ದಾರೆ. ನರೇಂದ್ರ ಮೋದಿ ಅವರನ್ನು ಈ ಶತಮಾನದ ಮಹಾತ್ಮ ಅಂತಿದ್ದಾರೆ....
- Advertisement -spot_img

Latest News

ನನ್ನ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ: ಜೋಶಿ ಪರ ಮತಯಾಚನೆಗೆ ಧಾರವಾಡಕ್ಕೆ ಬಂದ ಕೋರೆ..

Dharwad News: ಧಾರವಾಡ : ಧಾರವಾಡದಲ್ಲಿ ಮಾತನಾಡಿದ ಡಾ.ಪ್ರಭಾಕರ್ ಕೋರೆ, ಧಾರವಾಡದಲ್ಲಿ ಜೋಶಿ ಅವರ ಪರವಾಗಿ ಸಭೆ ಮಾಡಲಾಗಿದೆ. ನನ್ನ‌ ಮಿತ್ರನ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ಇದು...
- Advertisement -spot_img