ಕೋಲಾರ: ಮಾಲೂರು ಕ್ಷೇತ್ರವನ್ನು ಅಭಿವೃದ್ಧಿ ಮಾಡಿದ್ದೇನೆ ಎಂದು ಶಾಸಕ ನಂಜೇಗೌಡರು ಹೇಳ್ತಿದ್ದಾರೆ. ಹಾಗಾದ್ರೆ ಶಾಸಕರಿಗೆ ಧೈರ್ಯ ಇದ್ದರೆ ಹಣ ಕೊಡದೆ ಚುನಾವಣೆ ಮಾಡಲಿ. ನಾವೂ ಸಹ ಹಣ ಕೊಡದೆ ಚುನಾವಣೆ ಎದುರಿಸುತ್ತೇವೆ. ಒಂದು ವೇಳೆ ಮಾಲೂರಿನಲ್ಲಿ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದ ಶಾಸಕ ನಂಜೇಗೌಡರು ಅಧಿಕಾರಕ್ಕೆ ಬಂದರೆ ನಾನು ಕ್ಷೇತ್ರ ಖಾಲಿ ಮಾಡುತ್ತೇನೆ ಎಂದು...
ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇದ್ದು, ಮಾಲೂರಿನಲ್ಲಿ ಚುನಾವಣಾ ಕಣ ರಂಗೇರಿದೆ. ಮಾಲೂರು ಶಾಸಕ ಹಾಗೂ ಅಭ್ಯರ್ಥಿ ಕೆ.ವೈ ನಂಜೇಗೌಡ ಕಳೆದ 5 ವರ್ಷಗಳ ಕಾಲ ತನ್ನ ಜನಸೇವೆ ಮೂಲಕ ಮನೆ ಮಾತಾಗಿದ್ದು, ಶಾಸಕರಾಗಿ ಕ್ಷೇತ್ರದ ಅಭಿವೃದ್ದಿಯನ್ನು ಸಹ ಮಾಡಿ ಜನ ಮೆಚ್ಚುಗೆ ಪಡೆದುಕೊಂಡಿದ್ದಾರೆ.
ಇದೀಗ ಎರಡನೇ ಬಾರಿಗೆ ಕಾಂಗ್ರೆಸ್ ಪಕ್ಷದಿಂದ...
ಕೋಲಾರ: ಮಾಲೂರಿನಲ್ಲಿ ಎರಡನೇ ಬಾರಿ ಕಾಂಗ್ರೆಸ್ ಗೆದ್ದು ಇತಿಹಾಸ ನಿರ್ಮಿಸುತ್ತಿದೆ ಎಂದು ಮಾಲೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಮತ್ತು ಶಾಸಕ ಕೆ.ವೈ.ನಂಜೇಗೌಡ ಹೇಳಿಕೆ ನೀಡಿದ್ದಾರೆ.
ಈ ವರೆಗೂ ಮಾಲೂರಿನಲ್ಲಿ ಎರಡು ಬಾರಿ ಕಾಂಗ್ರೆಸ್ ಗೆದ್ದಿಲ್ಲ. ಈ ಬಾರಿ ಕಾಂಗ್ರೆಸ್ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸುತ್ತೆ. ಕಳೆದ ೫ ವರ್ಷದ ನನ್ನ ಕೆಲಸ ಮೆಚ್ಚಿ, ಕಾಂಗ್ರೆಸ್ ನ...