https://www.youtube.com/watch?v=rpMCyUAuJUs
ಬೆಂಗಳೂರು: ಕೆ.ಒನ್ ಅಸೋಸಿಯೇಷನ್ ಆಫ್ ಕರ್ನಾಟಕ ಆಯೋಜಿಸಿದ್ದ ಕಿಕ್ ಬಾಕ್ಸಿಂಗ್ ಸ್ಪರ್ಧೆಯಲ್ಲಿ ಗಾಯಗೊಂಡಿದ್ದ ಹೊಸಕೆರೆಯ ಕಿಕ್ ಬಾಕ್ಸರ್ ನಿಖಿಲ್ (23) ಕೊನೆಯುಸಿರೆಳೆದಿದ್ದಾರೆ.
ಜು.10ರಂದು ರಾಜ್ಯ ಮಟ್ಟದ ಕೆ1 ಕಿಕ್‍ಬಾಕ್ಸಿಂಗ್ ಚಾಂಪಿಯನ್‍ಶಿಪ್ ಜ್ಯೋತಿ ನಗರದ ಪೈ ಇಂಟರ್‍ನ್ಯಾಷನಲ್‍ನ ಐದನೆ ಮಹಡಿಯಲ್ಲಿ ನಡೆದಿತ್ತು. ನಾಗರಬಾವಿಯ ರಾಪಿಡ್ ಫಿಟ್ನೆಸ್‍ನಲ್ಲಿ ಆಯೋಜಿಸಿದ್ದ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
ಮೈಸೂರಿನ 23 ವರ್ಷದ ನಿಖಿಲ್ ರಿಂಗ್ ಕಣದಲ್ಲಿರುವಾಗಲೇ...