Chithradurga News: ಚಿತ್ರದುರ್ಗ: ಜಿಲ್ಲೆಯ ನಾಯಕನಹಟ್ಟಿ ಪಟ್ಟಣದಲ್ಲಿ ಪ್ರಪ್ರಥಮ ಬಾರಿಗೆ 18 ವರ್ಷದೊಳಗಿನ ಹೊನಲು ಬೆಳಕಿನ ಕಬಡ್ಡಿ ಪ್ರೀಮಿಯರ್ ಲೀಗ್ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು. ನಾಯಕನಹಟ್ಟಿ ಸ್ಪೋರ್ಟ್ಸ್ ಕ್ಲಬ್ ಮತ್ತು ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಸಹಯೋಗದೊಂದಿಗೆ ಈ ಪಂದ್ಯಾವಳಿಗಳನ್ನು ಆಯೋಜಿಸಲಾಗಿತ್ತು.
ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ಚಳ್ಳಕೆರೆ ತಾಲೂಕಿನ ಗ್ರಾಮಗಳ ಯುವ ಪ್ರತಿಭೆಗಳನ್ನು ಹೊರ ತೆಗೆಯುವುದಕ್ಕಾಗಿ, ಮತ್ತು ಈ...
ನಾಯಕನಹಟ್ಟಿ: ಸ್ಪೋರ್ಟ್ಸ್ ಕ್ಲಬ್ ವತಿಯಿಂದ ನಾಯಕನಹಟ್ಟಿ ಪ್ರಪ್ರಥಮ ಬಾರಿಗೆ ಹೊನಲು ಬೆಳಕಿನ ಕಬ್ಬಡಿ ಪ್ರೀಮಿಯರ್ ಲೀಗ್ ನಡೆಯಿತು. ಎಸ್ ಟಿ ಎಸ್ ಸರ್ ಶಾಲಾ ಆವರಣದಲ್ಲಿ ಚಿತ್ರದುರ್ಗ ಸ್ಪೋರ್ಟ್ಸ್ ಕ್ಲಬ್ ಇವರ ಸಹಾಯದೊಂದಿಗೆ ಪ್ರೊ ಮಾದರಿಯ 18 ವರ್ಷದೊಳಗಿನ ತಾಲೂಕು ಮಟ್ಟದ ಪುರುಷರ ಹೊನಲು ಬೆಳಕಿನ ಕಬ್ಬಡಿ ಪಂದ್ಯಾವಳಿಯನ್ನು ಆರಂಭಿಸಲಾಯಿತು.
ಗ್ರಾಮೀಣ ಕ್ರೀಡೆಯಾದ ಕಬ್ಬಡಿಯು ತಾಲೂಕಿನ...